• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಪ್ರತಿಧ್ವನಿ by ಪ್ರತಿಧ್ವನಿ
October 24, 2025
in Top Story, ಕರ್ನಾಟಕ, ರಾಜಕೀಯ
0
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Share on WhatsAppShare on FacebookShare on Telegram

ಬೆಂಗಳೂರು: ಸೈದ್ಧಾಂತಿಕ ನಾಯಕತ್ವ ಮತ್ತು ಸತೀಶ್ ಜಾರಕಿಹೊಳಿ ಬಗ್ಗೆ ಮಾತಾನಾಡಿದ್ದ ಯತೀಂದ್ರ ಸಿದ್ದರಾಮಯ್ಯಗೆ ನೋಟಿಸ್ ನೀಡಬೇಕೆಂದು ಡಿಕೆಶಿ ಬೆಂಬಲಿಗ ಶಾಸಕರು ಕಿಡಿಕಾರಿದ್ರು. ಈ ವಿಚಾರಕ್ಕೆ ಖುದ್ದು ಡಿಸಿಎಂ‌‌ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ADVERTISEMENT

ವಿಧಾನಸೌಧದಲ್ಲಿ ಮಾತನಾಡಿದ ಡಿಕೆಶಿ, ಯತೀಂದ್ರ ಸಿದ್ದರಾಮಯ್ಯಗೆ ನೋಟಿಸ್ ನೀಡ್ತಿರಾ ಎಂಬ ಪ್ರಶ್ನೆಗೆ ಖಡಕ್ ಉತ್ತರ ನೀಡಿದ್ದಾರೆ.. ಯತೀಂದ್ರ ಮಾತಾಡಿರುವ ಬಗ್ಗೆ ಈಗ ನಾನು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಬೆಳವಣಿಗೆ ಬಗ್ಗೆ ಯಾರ ಹತ್ತಿರ ಮಾತಾಡಬೇಕು ಅವರ ಬಳಿಯೇ ಮಾತಾಡ್ತಿನಿ ಎಂದಿದ್ದಾರೆ. ಈ ಮೂಲಕ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವಿಚಾರವನ್ನ ಹೈಕಮಾಂಡ್ ಗೆ ವಿಚಾರ ಮುಟ್ಟಿಸುವ ಸುಳಿವು ನೀಡಿದ್ದಾರೆ.

LaxmanSavadi :ಸಿದ್ದರಾಮಯ್ಯನಿಗೆ ಕೈ ತೋರಿಸಿ ಸವಾಲಾಕಿದ ಲಕ್ಷ್ಮಣ ಸವದಿ #pratidhvani

ಮೊನ್ನೆ ಬೆಳಗಾವಿಯಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ ಪುತ್ರ ಯತೀಂದ್ರ, ತಮ್ಮ ತಂದೆ ಸಿದ್ದರಾಮಯ್ಯ ರಾಜಕೀಯ ಸಂಧ್ಯಾ ಕಾಲದಲ್ಲಿದ್ದಾರೆ. ಇಂತಹ ಸಮಯದಲ್ಲಿ ಪ್ರಗತಿಪರ ಚಿಂತನೆ ಹೊಂದಿರುವವರಿಗೆ, ಸೈದ್ಯಾಂತಿಕವಾಗಿ ಮಾರ್ಗದರ್ಶನ ನೀಡಲು ಒಬ್ಬ ನಾಯಕನ ಅಗತ್ಯವಿದೆ. ಸತೀಶ್ ಜಾರಕಿಹೊಳಿ ಈ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಸಮರ್ಥರಾಗಿದ್ದು, ಕಾಂಗ್ರೆಸ್ ಸಿದ್ಧಾಂತದಲ್ಲಿ ನಂಬಿಕೆ ಉಳ್ಳ ನಾಯಕರಿಗೆ ಮತ್ತು ಯುವಕರಿಗೆ ಸತೀಶ್ ಜಾರಕಿಹೊಳಿ ಮಾದರಿ ಎಂದು ಹೇಳಿದ್ದರು.

ಯತೀಂದ್ರ ಸಿದ್ದರಾಮಯ್ಯನವರ ಈ ಮಾತು ನವೆಂಬರ್ ಕ್ರಾಂತಿ ಎಂಬ ರಾಜಕೀಯ ಚರ್ಚೆಗೆ ಮತ್ತಷ್ಟು ಪುಷ್ಟಿ ನೀಡಿದ್ದಲ್ಲದೆ, ಸಿದ್ದರಾಮಯ್ಯ ಉತ್ತರಾಧಿಕಾರಿ ಸತೀಶ್ ಜಾರಕಿಹೊಳೆನಾ..? ಎಂಬ ಚರ್ಚೆಗೂ ಕಾರಣವಾಗಿತ್ತು.

ಈ ಹೇಳಿಕೆಗೆ ಕೆಪಿಸಿಸಿ ವತಿಯಿಂದ ನೋಟಿಸ್ ನೀಡದ‌ ವಿಚಾರಕ್ಕೆ ಪ್ರತಿಕ್ರಿಯಿಸಿದ್ದ ರಾಮನಗರ ಶಾಸಕ ಇಕ್ಬಾಲ್ ಹುಸೇನ್, ನಾವು ಮಾಡಿದ್ರೆ ಬಲತ್ಕಾರ, ಬೇರೆಯವರು ಮಾಡಿದ್ರೆ ಚಮತ್ಕಾರ ಅನ್ನೋ ಪರಿಸ್ಥಿತಿಯಿದೆ. ಅವೆಲ್ಲವನ್ನೂ ಹೇಳಬಾರದು, ಅವರು ತಿದ್ದಿಕೊಳ್ತಾರೆ ಎಂದಿದ್ದರು.

Tags: BJPCongress High Commandcongress high command decisionCongress PartyDK Shivakumardk shivakumar angrydk shivakumar arrestdk shivakumar arrives in delhidk shivakumar congressdk shivakumar cryingdk shivakumar eddk shivakumar emotionaldk shivakumar in delhidk shivakumar iredk shivakumar on bjpdk shivakumar on sonia gandhidk shivakumar pressmeetdk shivakumar reactiondk shivakumar sonia gandhidk shivakumar videosdk shivakumar vs high commanddkshivakumar congress clashಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

Next Post

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

Related Posts

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ
Top Story

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ

by ಪ್ರತಿಧ್ವನಿ
June 13, 2026
0

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಶಬರಿಮಲೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ತಿರುವಿತಾಂಕುರ್ ದೇವಸ್ವಂ ಬೋರ್ಡ್ (ಟಿಡಿಬಿ) ಮಹತ್ವದ ನಿರ್ಧಾರ ಕೈಗೊಂಡಿದೆ....

Read moreDetails
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ: ‘ಲಂಚಕ್ಕೆ ಬ್ರೇಕ್, ಡ್ರಗ್ಸ್‌ಗೆ ಕಡಿವಾಣ, ಜನಸೇವೆಗೆ ಆದ್ಯತೆ’

June 13, 2026
ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

June 13, 2026
‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

June 13, 2026
Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯ: ಭವಿಷ್ಯಕ್ಕಾಗಿ ಮಹತ್ವದ ಹೆಜ್ಜೆ

June 13, 2026
Next Post
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada