• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, September 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭಾರತವನ್ನು ಹಿಂದೂ ರಾಷ್ಟ್ರ ಮಾಡಲು ನಾವು ಬಿಡಲ್ಲ ! ಯತೀಂದ್ರ ಸಿದ್ದರಾಮಯ್ಯ ಗುಡುಗು !

Chetan by Chetan
November 21, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕೋರ್ಟ್ ಗಳು ಕೇಂದ್ರ ಸರ್ಕಾರ ಹೇಳಿದಂತೆ ಕೇಳುತ್ತಿವೆ ?! ವಿವಾದಕ್ಕೆ ಕಾರಣವಾದ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ !  
Share on WhatsAppShare on FacebookShare on Telegram

ಭಾರತವನ್ನು ಯಾವುದೇ ಕಾರಣಕ್ಕೂ ನಾವು ಹಿಂದೂ ರಾಷ್ಟ್ರವಾಗಲು ಬಿಡುವುದಿಲ್ಲ ಎಂದು ಮಾಜಿ ಶಾಸಕ, ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಬಾಬಾ ಸಾಹೇಬ್ ಅಂಬೇಡ್ಕ‌ರ್ ಅವರ ಸಂವಿಧಾನ ಇರುವವರೆಗೂ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ನಾವು ಬಿಡಲ್ಲ ಎಂದಿದ್ದಾರೆ.

ADVERTISEMENT

ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿರುವ ಯತೀಂದ್ರ, ನಮ್ಮ ಭಾರತ ವಿವಿಧ ಜಾತಿ, ಧರ್ಮ, ಸಂಸ್ಕೃತಿಯಿಂದ ಬೆರೆತ ದೇಶವಾಗಿದೆ. ಆದರೆ ಕೆಲವರು ರಾಜಕೀಯ ಲಾಭಕ್ಕಾಗಿ ಒಂದು ಧರ್ಮದ ರಾಷ್ಟ್ರವಾಗಿಸಲು ಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. 

ಆದ್ರೆ ನಾವು ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ಮಾಡಿಕೊಡಬಾರದು.ಈ ಸಿದ್ಧಾಂತಗಳನ್ನು ನಾವು ವಿರೋಧಿಸಬೇಕು. ನಮ್ಮ ದೇಶದಲ್ಲಿ ಹಲವು ಜಾತಿ ಹಾಗೂ ಧರ್ಮಗಳು ಸಾಮರಸ್ಯದಿಂದ ಬಾಳುತ್ತಿವೆ. ಅದನ್ನು ಹಾಳುಮಾಡಲು ಬಿಡಬಾರದು ಎಂದು ಬಿಜೆಪಿ ವಿರುದ್ಧ ಗುಡುಗಿದ್ದಾರೆ.

Tags: ಅಂಬೇಡ್ಕರ್ಕಾಂಗ್ರೆಸ್ ಸಿದ್ಧಾಂತಯತೀಂದ್ರ ಸಿದ್ದರಾಮಯ್ಯಸಂವಿಧಾನಹಿಂದೂ ರಾಷ್ಟ್ರ
Previous Post

ವಕ್ಫ್ ನೋಟೀಸ್ ರದ್ದುಗೊಳಿಸಬೇಕು – ಇಲ್ಲವಾದ್ರೆ ಅಧಿವೇಶನದಲ್ಲಿ ಹೋರಾಟ ನಿಶ್ಚಿತ : ಶಾಸಕ ಬಸನಗೌಡ ಯತ್ನಾಳ್ ! 

Next Post

ತುಮಕೂರು ಜಿಲ್ಲೆಯಲ್ಲಿ ರದ್ದಾಗಲಿವೆ 24 ಸಾವಿರ ಬಿಪಿಎಲ್ ಕಾರ್ಡ್‌ಗಳು !! 

Related Posts

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ : ಸಮಾಜಘಾತುಕ ಶಕ್ತಿಗಳ ಬಳಕೆ ; ಗುಡುಗಿದ ಸಿಎಂ ಡಿಕೆಶಿ..
Top Story

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ : ಸಮಾಜಘಾತುಕ ಶಕ್ತಿಗಳ ಬಳಕೆ ; ಗುಡುಗಿದ ಸಿಎಂ ಡಿಕೆಶಿ..

by ಪ್ರತಿಧ್ವನಿ
September 13, 2026
0

ಶಾಂತಿಯುತ ಗಣೇಶ ಹಬ್ಬ ಆಚರಣೆ ಖಾತರಿಗೆ ಪೊಲೀಸರಿಗೆ ಸೂಚನೆ.. ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ.. ಬೆಂಗಳೂರು :  ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು,...

Read moreDetails
ನಮ್ಮ ಕಥೆ ಏನು SIR ? ಹೊರಗುಳಿಯುವವರ ಪ್ರಶ್ನೆ

ನಮ್ಮ ಕಥೆ ಏನು SIR ? ಹೊರಗುಳಿಯುವವರ ಪ್ರಶ್ನೆ

September 13, 2026
730 ನಕಲಿ ಐಎಸ್‌ಐ ಹೆಲ್ಮೆಟ್‌ ಜಪ್ತಿ: ಖರೀದಿಸುವ ಮುನ್ನ  ಇದನ್ನು ಪರಿಶೀಲಿಸಿ!

730 ನಕಲಿ ಐಎಸ್‌ಐ ಹೆಲ್ಮೆಟ್‌ ಜಪ್ತಿ: ಖರೀದಿಸುವ ಮುನ್ನ ಇದನ್ನು ಪರಿಶೀಲಿಸಿ!

September 12, 2026
ಭಯೋತ್ಪಾದನೆ ವಿರುದ್ಧ ಕಠಿಣ ನಿಲುವು; ಭಾರತದ ಭದ್ರತಾ ಮಂಡಳಿ ಬೇಡಿಕೆಗೆ ಬ್ರಿಕ್ಸ್ ಬೆಂಬಲ

ಭಯೋತ್ಪಾದನೆ ವಿರುದ್ಧ ಕಠಿಣ ನಿಲುವು; ಭಾರತದ ಭದ್ರತಾ ಮಂಡಳಿ ಬೇಡಿಕೆಗೆ ಬ್ರಿಕ್ಸ್ ಬೆಂಬಲ

September 12, 2026
ಸತೀಶ್ ಜಾರಕಿಹೊಳಿ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್; ‘ಆರೋಪಗಳಿವೆ, ಬಲವಾದ ಸಾಕ್ಷ್ಯ ಎಲ್ಲಿದೆ?’

ಸತೀಶ್ ಜಾರಕಿಹೊಳಿ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್; ‘ಆರೋಪಗಳಿವೆ, ಬಲವಾದ ಸಾಕ್ಷ್ಯ ಎಲ್ಲಿದೆ?’

September 12, 2026
Next Post
ತುಮಕೂರು ಜಿಲ್ಲೆಯಲ್ಲಿ ರದ್ದಾಗಲಿವೆ 24 ಸಾವಿರ ಬಿಪಿಎಲ್ ಕಾರ್ಡ್‌ಗಳು !! 

ತುಮಕೂರು ಜಿಲ್ಲೆಯಲ್ಲಿ ರದ್ದಾಗಲಿವೆ 24 ಸಾವಿರ ಬಿಪಿಎಲ್ ಕಾರ್ಡ್‌ಗಳು !! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada