• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

MLC ಆಗ್ತೇನೆ.. ನಿಮ್ಮೆಲ್ಲರಿಗೂ ಅನುದಾನ ಕೊಡ್ತೇನೆ : ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
May 31, 2024
in ಇದೀಗ, ಕರ್ನಾಟಕ, ದೇಶ, ರಾಜಕೀಯ
0
MLC ಆಗ್ತೇನೆ.. ನಿಮ್ಮೆಲ್ಲರಿಗೂ ಅನುದಾನ ಕೊಡ್ತೇನೆ : ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ
Share on WhatsAppShare on FacebookShare on Telegram

ನಾನು ಎಂಎಲ್ ಸಿ ಯಾಗಿ ಶಾಸಕನಾಗ್ತಿನಿ ಅನುದಾನ ಹಾಕೊಡ್ತೀನಿ.

ADVERTISEMENT

ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಕಳೆದ ಚುನಾವಣೆಯಲ್ಲಿ ತಂದೆಗೆ ಕ್ಷೇತ್ರತ್ಯಾಗ ಮಾಡಿದ್ದಕ್ಕಾಗಿ ಎಂಎಲ್ಸಿ ಮಾಡ್ತಾರೆ ಎಂದು ಹೇಳಲಾಗುತ್ತಿತ್ತು ಆದರೆ ಹೈಕಮಾಂಡ್ ಅಸ್ತು ಅಂತಾರೋ ಇಲ್ಲವೊ ಎಂಬ ಗೊಂದಲ ಏರ್ಪಟ್ಟಿತ್ತು.

ಆದರೆ ಇದೀಗ ಸಾರ್ವಜನಿಕವಾಗಿಯೆ ಯತೀಂದ್ರ ಸಿದ್ದರಾಮಯ್ಯ ನಾನು ಎಂ.ಎಲ್.ಸಿ ಯಾಗಿ ಶಾಸಕನಾಗ್ತಿನಿ ಅನುದಾನ ಹಾಕೊಡ್ತೀನಿ ಅಂತ ಕಾರ್ಯಕ್ರಮವೊಂದರಲ್ಲಿ ಭರವಸೆ ನೀಡಿದ್ದಾರೆ ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೆಗೌಡ ಪರ ಪ್ರಚಾರಕ್ಕೆ ಆಗಮಿಸಿದ್ದ ಯತೀಂದ್ರಗೆ ಶಾಲೆಗೆ ಅನುದಾನ ಬಿಡುಗಡೆ ಮಾಡಿಕೊಡುವಂತೆ ಶಿಕ್ಷಕಿ ಮನವಿ ಮಾಡಿದ್ದಾರೆ ಈ ವೇಳೆ ನಾನು ಎಂಎಲ್ ಸಿ ಆಗಿ ಶಾಸಕನಾಗ್ತಿನಿ ಶಾಸಕರ ಅನುದಾನದಲ್ಲಿ ಹಣ ಹಾಕೊಡ್ತೇನೆ ಎಂದಿದ್ದು
ಎಂಎಲ್ ಸಿ ಆಗೋದರ ಬಗ್ಗೆ ಸುಳಿವು ನೀಡಿದ್ದಾರೆ.

Tags: MLCMysoreYatindra Siddaramaiah
Previous Post

ಮತ್ತೆ ಕೊಹ್ಲಿ ಅಭಿಮಾನಿಗಳನ್ನ ಕೆಣಕಿದ ಅಂಬಟಿ ರಾಯುಡು ! ಕಿಂಗ್ ಕೊಹ್ಲಿ ಫ್ಯಾನ್ಸ್ ಫುಲ್ ಗರಂ !

Next Post

ಸರ್ಕಾರಕ್ಕೆ ಸಂಕಷ್ಟ ತಂದ ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ! ಸಚಿವ ನಾಗೇಂದ್ರ ತಲೆದಂಡ ಫಿಕ್ಸ್ ?! 

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಸರ್ಕಾರಕ್ಕೆ ಸಂಕಷ್ಟ ತಂದ ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ! ಸಚಿವ ನಾಗೇಂದ್ರ ತಲೆದಂಡ ಫಿಕ್ಸ್ ?! 

ಸರ್ಕಾರಕ್ಕೆ ಸಂಕಷ್ಟ ತಂದ ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ! ಸಚಿವ ನಾಗೇಂದ್ರ ತಲೆದಂಡ ಫಿಕ್ಸ್ ?! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!