• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಸಿಎಂ ಪುತ್ರ ಯತೀಂದ್ರಗೆ ವಿಧಾನ ಪರಿಷತ್ ಸ್ಥಾನ ಫಿಕ್ಸ್..!

ಪ್ರತಿಧ್ವನಿ by ಪ್ರತಿಧ್ವನಿ
May 24, 2024
in ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಸಿಎಂ ಪುತ್ರ ಯತೀಂದ್ರಗೆ ವಿಧಾನ ಪರಿಷತ್ ಸ್ಥಾನ ಫಿಕ್ಸ್..!
Share on WhatsAppShare on FacebookShare on Telegram

ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಪರಿಷತ್ ಸ್ಥಾನ ಸಿಗೋದು ಬಹುತೇಕ ಖಚಿತವಾಗಿದೆ. ತಂದೆಗಾಗಿ ಕ್ಷೇತ್ರ ತ್ಯಾಗ ಮಾಡಿದ್ದಕ್ಕೆ ಕಾಂಗ್ರೆಸ್ ಹೈಕಮಾಂಡ್ ನಿಂದ ಭರ್ಜರಿ ಗಿಫ್ಟ್ ಸಿಕ್ಕಿದೆ.ವರುಣ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವಂತೆ ರಾಹುಲ್ ಗಾಂಧಿ ಸಲಹೆ ನೀಡಿದ್ದರು.ರಾಹುಲ್ ಗಾಂಧಿ ಸಲಹೆ ಮೇರೆಗೆ ವರುಣ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಿದ್ದಾರೆ. ಹೀಗಾಗಿ ಸಿಎಂ ಪುತ್ರನಿಗೆ ಪರಿಷತ್ ಸ್ಥಾನ ಒಲಿದಿದೆ.ಜಗದೀಶ್ ಶೆಟ್ಟರ್ ರಿಂದ ತೆರವಾದ ಸ್ಥಾನ ಯತೀಂದ್ರ ಗೆ ನೀಡಲು ಹೈ ಕಮಾಂಡ್ ನಿರ್ಧಾರ ಮಾಡಿದೆ.

ADVERTISEMENT

ಸಿಎಂ ಸಿದ್ದರಾಮಯ್ಯ ಪುತ್ರ ಡಾ ಯತೀಂದ್ರಗೆ ವಿಧಾನ ಪರಿಷತ್ ಟಿಕೆಟ್ ನೀಡುವಂತೆ ಡಿಮ್ಯಾಂಡ್ ಬಂದಿದೆ.ಈ ಸಂಬಂಧ ವರುಣ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಒತ್ತಾಯ ಮಾಡಿದ್ದಾರೆ.ಯತೀಂದ್ರ ತಮ್ಮ ತಂದೆಗಾಗಿ ವರುಣ ಕ್ಷೇತ್ರ ತ್ಯಾಗ ಮಾಡಿದ್ದಾರೆ.
ವರುಣ ಕ್ಷೇತ್ರದಲ್ಲಿ ಶಾಸಕರಾಗಿ ಕ್ಷೇತ್ರದ ಅಭಿವೃದ್ಧಿ ಮಾಡಿದ್ದಾರೆ.ಸಿದ್ದರಾಮಯ್ಯರ ಗೆಲುವಿನಲ್ಲಿ ಯತೀಂದ್ರ ಸಿದ್ದರಾಮಯ್ಯ ಪಾತ್ರ ಬಹುದೊಡ್ಡದು.ಕ್ಷೇತ್ರದ ಮೂಲೆ ಮೂಲೆಗೂ ಸಂಚರಿಸಿ ಪಕ್ಷ ಸಂಘಟನೆ ಮಾಡಿದ್ದಾರೆ.ಯತೀಂದ್ರ ಸಿದ್ದರಾಮಯ್ಯರಂತಹ ಸಜ್ಜನ ವ್ಯಕ್ತಿ ರಾಜಕಾರಣದಲ್ಲಿ ಇರಬೇಕು. ಯತೀಂದ್ರ ಸಿದ್ದರಾಮಯ್ಯಗೆ ವಿಧಾನ ಪರಿಷತ್ ಟಿಕೆಟ್ ನೀಡಬೇಕು ಎಂದು ಆಗ್ರಹ ಕೇಳಿಬಂದಿದೆ.

Tags: Congress PartyMLCMLC ElectionYatindra Siddaramaiahಸಿದ್ದರಾಮಯ್ಯ
Previous Post

ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್

Next Post

ಲವರ್ ಬೇಡ್ವಂತೆ, ಐಎಎಸ್ ಅಧಿಕಾರಿ ಜೊತೆ ದೇವಿ ಮದುವೆ ಮಾಡಿಸಬೇಕಂತೆ!

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಲವರ್ ಬೇಡ್ವಂತೆ, ಐಎಎಸ್ ಅಧಿಕಾರಿ ಜೊತೆ ದೇವಿ ಮದುವೆ ಮಾಡಿಸಬೇಕಂತೆ!

ಲವರ್ ಬೇಡ್ವಂತೆ, ಐಎಎಸ್ ಅಧಿಕಾರಿ ಜೊತೆ ದೇವಿ ಮದುವೆ ಮಾಡಿಸಬೇಕಂತೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada