• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

3ನೇ ಬಾರಿಗೆ ಯತ್ನಾಳ್​ಗೆ ಉಚ್ಛಾಟನೆ ಶಿಕ್ಷೆ..! ಮುಂದೇನು..?

ಕೃಷ್ಣ ಮಣಿ by ಕೃಷ್ಣ ಮಣಿ
March 26, 2025
in Top Story, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬಿಜೆಪಿಯಿಂದ 2ನೇ ಬಾರಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟಿಸಿ ಆದೇಶ ಹೊರಬಿದ್ದಿದೆ. ಈ‌ ಹಿಂದೆ ಎರಡು ಬಾರಿ ಪಕ್ಷದ ಉಚ್ಛಾಟನೆ ಶಿಕ್ಷೆಗೆ ಗುರಿಯಾಗಿದ್ದ ಯತ್ನಾಳ್ , 2009 ರಲ್ಲಿ ಯಡಿಯೂರಪ್ಪ ಸಿಎಂ ಆಗಿದ್ದ ವೇಳೆ ಅಮಾನತ್ತಾಗಿದ್ದರು. ಯಡಿಯೂರಪ್ಪ ಹಾಗು ಶೋಬಾ ಕರಂದ್ಲಾಜೆ ಮತ್ತು ಸದಾನಂದಗೌಡ ವಿರುದ್ದ ಮಾತನಾಡಿ 6 ವರ್ಷಗಳ ಕಾಲ ಪಕ್ಷದಿಂದ ಅಮಾನತ್ತು ಶಿಕ್ಷೆಗೆ ಒಳಗಾಗಿದ್ದರು.

ADVERTISEMENT

ಬಿಜೆಪಿಯಲ್ಲಿ ಉಚ್ಛಾಟನೆ ಆದ ಬಳಿಕ ಜೆಡಿಎಸ್ ಪಕ್ಷ ಸೇರಿದ್ದ ಯತ್ನಾಳ್​, 2013 ರಲ್ಲಿ ವಿಜಯಪುರ ನಗರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಜಯ ಕಂಡಿದ್ದರು. ಬಳಿಕ 2014 ರಲ್ಲಿ ಅಮಾನತ್ತು ಶಿಕ್ಷೆ ರದ್ದು ಮಾಡಿದ ಬಿಜೆಪಿ ಪಕ್ಷಕ್ಕೆ ವಾಪಸ್ ಕರೆ ತಂದರು. ಆ ಸಮಯದಲ್ಲಿ ಯಡಿಯೂರಪ್ಪ ಬಿಜೆಪಿಯಲ್ಲಿ ಇರಲಿಲ್ಲ. 2014 ರ ಲೋಕಸಭಾ ಚುನಾವಣೆ ಬಳಿಕ ಪರಿಷತ್ ಚುನಾವಣೆಗೆ ಪಕ್ಷದ ಟಿಕೆಟ್ ಸಿಗದ ಕಾರಣಕ್ಕೆ 2016 ರಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಆ ಕಾರಣ ಮತ್ತೊಮ್ಮೆ 2016 ರಲ್ಲಿ 6 ವರ್ಷಗಳ ಕಾಲ ಎರಡನೇ ಬಾರಿ ಉಚ್ಚಾಟನೆ ಶಿಕ್ಷೆಗೆ ಗುರಿಯಾಗಿದ್ದರು.

ಬಂಡಾಯವಾಗಿ ಸ್ಪರ್ಧೆ ಮಾಡಿ ಪರಿಷತ್ ಚುನಾವಣೆಯಲ್ಲಿ ಗೆದ್ದು ಬೀಗಿದರು. ಆ ನಂತರ 2018 ರಲ್ಲಿ ಕೇಂದ್ರದ ವರಿಷ್ಟರು ಹಾಗೂ ಯಡಿಯೂರಪ್ಪ ಅಮಾನತ್ತು ಶಿಕ್ಷೆ ರದ್ದು ಮಾಡಿ ಯತ್ನಾಳರನ್ನು ವಾಪಸ್ ಬಿಜೆಪಿಗೆ ಕರೆ ತಂದರು. 2018 ರಲ್ಲಿ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಜಯ ಗಳಿಸಿದರು. ನಂತರ ಯಡಿಯೂರಪ್ಪ ಹಾಗೂ ಕುಟುಂಬ ರಾಜಕಾರಣದ ವಿರುದ್ದ ಅಬ್ಬರಿಸಿ ಭ್ರಷ್ಟಾಚಾರ ಆರೋಪ ಮಾಡಿಕೊಂಡು ಬಂದರು. ಯಡಿಯೂರಪ್ಪ ಸಿಎಂ ಹುದ್ದೆಗೆ ರಾಜೀನಾಮೆ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

Suraj Revanna: ಹನಿಟ್ರ್ಯಾಪ್‌ ಬಗ್ಗೆ ಕೇಳತ್ತಿದಂತೆ ಸೂರಜ್‌ ರೇವಣ್ಣ ರಿಯಾಕ್ಷನ್‌..! #surajrevanna #knrajanna

2023 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ವಿಜಯಪುರ ನಗರ ಕ್ಷೇತ್ರಕ್ಕೆ ಸ್ಪರ್ಧಿಸಿ‌ ಜಯ‌ ಗಳಿಸಿದ್ರು.
ನಂತರ ಯಡಿಯೂರಪ್ಪ ವಿರುದ್ದ ಕಿಡಿ‌ನುಡಿ ನಿಲ್ಲಲಿಲ್ಲ. ವಿಜಯೇಂದ್ರ ಬಿಜೆಪಿ ಅಧ್ಯಕ್ಷ ಆದ ಬಳಿಕ ಯತ್ನಾಳ್, ನಿರಂತರ ವಾಗ್ದಾಳಿ ಮಾಡಿಕೊಂಡು ಬಂದಿದ್ದಾರೆ. ಹಲವಾರು ಬಾರಿ ಕೇಂದ್ರದ ಶಿಸ್ತು ಸಮಿತಿ ನೋಟಿಸ್ ನೀಡಿದಾಗಲೂ ಉತ್ತರ ನೀಡಿದ್ದರು. ಇದೀಗ ಬಿಜೆಪಿಯಿಂದ‌ ಯತ್ನಾಳ್​ನನ್ನು ಮೂರನೇ ಬಾರಿ ಉಚ್ಛಾಟನೆ ಮಾಡಲಾಗಿದೆ. ಆದರೆ ಇದೀಗ ಜೆಡಿಎಸ್​ ಕೂಡ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದು, ಜೆಡಿಎಸ್​ ಬಾಗಿಲು ಕೂಡ ಬಂದ್​ ಆದಂತಾಗಿದೆ.

Tags: Basanagouda patil YatnalBasangouda Patil Yatnalbengaluru weatherco-win app not for vaccine registrationexpelled mlasgreen signalindia srilanka 3rd t20ijaskaur meenakarnataka political developmentsMLA Basanagouda Patil Yatnalmla expelledseven at 7suvarna news political expressteena jhaut khader speech karnataka seditionyeddyurappa waits for green signal from amit shah to stake claim to power - tv9
Previous Post

ಬೆಳೆದಿರುವ ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ: ಬಿ ವೈವಿಜಯೇಂದ್ರ..!

Next Post

ಚಾಮರಾಜನಗರ ಆಕ್ಸಿಜನ್ ದುರಂತ; ಬಿ.ಎ.ಪಾಟೀಲ್ ವರದಿ ತಿರಸ್ಕಾರ: ಡಿಸಿಎಂ ಡಿ.ಕೆ.ಶಿವಕುಮಾರ್

Related Posts

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..
Top Story

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

by ಪ್ರತಿಧ್ವನಿ
April 16, 2026
0

ಬೆಂಗಳೂರು :  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ  ಮುಖ್ಯಮಂತ್ರಿ...

Read moreDetails
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

April 16, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
Next Post

ಚಾಮರಾಜನಗರ ಆಕ್ಸಿಜನ್ ದುರಂತ; ಬಿ.ಎ.ಪಾಟೀಲ್ ವರದಿ ತಿರಸ್ಕಾರ: ಡಿಸಿಎಂ ಡಿ.ಕೆ.ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada