• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶೀಘ್ರದಲ್ಲಿ ಕರ್ನಾಟಕದ ಜನತೆಗೆ ಶುಭ ಸುದ್ದಿ ಎಂದ ಯತ್ನಾಳ್..!

ಪ್ರತಿಧ್ವನಿ by ಪ್ರತಿಧ್ವನಿ
July 16, 2025
in Top Story, ಕರ್ನಾಟಕ, ರಾಜಕೀಯ
0
ಶೀಘ್ರದಲ್ಲಿ ಕರ್ನಾಟಕದ ಜನತೆಗೆ ಶುಭ ಸುದ್ದಿ ಎಂದ ಯತ್ನಾಳ್..!
Share on WhatsAppShare on FacebookShare on Telegram

ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಸೋಮಣ್ಣ ಆಯ್ಕೆ..?
ಯತ್ನಾಳ್‌ ಮರಳಿ ಬಿಜೆಪಿಗೆ..?

ADVERTISEMENT

ಬಿಜೆಪಿ ಪಕ್ಷದಲ್ಲಿ ದಿನದಿಂದ ದಿನಕ್ಕೆ ಆಂತರಿಕ ಕಚ್ಚಾಟಗಳು ಹೆಚ್ಚಾಗುತ್ತಲೇ ಇದೆ. ರಾಜ್ಯ ನಾಯಕರುಗಳು ಎರಡೆರಡು ಬಾರಿ ಸಭೆ ನಡೆಸಿ ಬಣಗಳ ಬಡಿದಾಟಕ್ಕೆ ಬ್ರೇಕ್‌ ಹಾಕಲು ಯತ್ನಿಸಿದ್ದರೂ ಕೋಪ ಶಮನ ಸಾಧ್ಯವಾಗಲಿಲ್ಲ.

Commercial Tax Department Sends GST Notice: ಕಾಂಡಿಮೆಂಟ್ಸ್ ಮಾಲೀಕರು, ತರಕಾರಿ ಅಂಗಡಿ ಮಾಲೀಕರಿಗೂ ಆಘಾತ

ದೆಹಲಿಯ ಹೈಕಾಂಡ್‌ ಮಟ್ಟದಲ್ಲೂ ಎಚ್ಚರಿಕೆ ನೀಡಿದ್ರು ನಾಯಕರು ಕ್ಯಾರೆ ಅನ್ನಲಿಲ್ಲ. ಇಲ್ಲಿ ಎರಡು ಬಣಗಳ ಬಡಿದಾಟ ವೇಗ ಹೆಚ್ಚಿಸಿಕೊಂಡಿದೆ. ರೆಬೆಲ್‌ ನಾಯಕರ ಬಣದ ಜೆಎಂ ಸಿದ್ದೇಶ್ವರ್‌ ಅವರ ಟೀಂ ಶತಾಯ ಗತಾಯ ಬಿಜೆಪಿ ಅಧ್ಯಕ್ಷ ಸ್ಥಾನದಲ್ಲಿ ಬಿ.ವೈ.ಜಯೇಂದ್ರ ಅವರನ್ನು ಮುಂದು ವರೆಸಬಾರದು ಎಂಬ ಜಿದ್ದಿಗೆ ಬಿದ್ದಿದೆ. ಈ ನಡುವೆ ಬಿಜೆಪಿಯಿಂದ ಉಚ್ಚಾಟನೆ ಆಗಿರುವ ಬವನಗೌಡ ಪಾಟೀಲ್‌ ಯತ್ನಾಳ್‌ ಅವರು ಕರ್ನಾಟಕದ ಜನತೆಗೆ ಶುಭ ಸುದ್ದಿ ಎಂದು ಸೂಚನೆಯನ್ನು ನೀಡಿದ್ದಾರೆ.

ಹೌದು ತಮ್ಮ ಫೇಸ್‌ ಬುಕ್‌ ಖಾತೆಯಲ್ಲಿ ಶೀಘ್ರದಲ್ಲಿ ಕರ್ನಾಟಕದ ಜನತೆಗೆ ಶುಭ ಸುದ್ದಿ. -ನಿಮ್ಮ ಫೈರ್‌ ಬ್ರ್ಯಾಂಡ್‌ Basanagouda Patil Yatnal ಅಂತ ಬರೆದುಕೊಂಡಿದ್ದಾರೆ. ಇದರ ಅರ್ಥ ಏನು..? ಸೋಮಣ್ಣ ಅವರು ಬಿಜೆಪಿ ಅಧ್ಯಕ್ಷರಾಗುತ್ತಿದ್ದಾರೆ ಎನ್ನುವುದಾ ಅಥವಾ ಯತ್ನಾಳ್‌ ಅವರು ಮರಳಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರಾ..? ಎನ್ನುವ ಚರ್ಚೆಗಳು ನಡೆಯುತ್ತಿದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸದನದಲ್ಲಿ ಯಡಿಯೂರಪ್ಪ ವಿರುದ್ಧ ಸಿಡಿದೆದ್ದ ಸಿದ್ದರಾಮಯ್ಯ..!

Next Post

ರಾಜ್ಯದಲ್ಲಿ ಹೂಡಿಕೆ: ಕೈಗಾರಿಕಾ ಸಚಿವ ಎಂ ಬಿ ಪಾಟೀಲರ ಜತೆ ರೋಲ್ಸ್‌ ರಾಯ್ಸ್‌ ಕಂಪನಿ ಮಾತುಕತೆ

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
ರಾಜ್ಯದಲ್ಲಿ ಹೂಡಿಕೆ: ಕೈಗಾರಿಕಾ ಸಚಿವ ಎಂ ಬಿ ಪಾಟೀಲರ ಜತೆ ರೋಲ್ಸ್‌ ರಾಯ್ಸ್‌ ಕಂಪನಿ ಮಾತುಕತೆ

ರಾಜ್ಯದಲ್ಲಿ ಹೂಡಿಕೆ: ಕೈಗಾರಿಕಾ ಸಚಿವ ಎಂ ಬಿ ಪಾಟೀಲರ ಜತೆ ರೋಲ್ಸ್‌ ರಾಯ್ಸ್‌ ಕಂಪನಿ ಮಾತುಕತೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!