• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಯತ್ನಾಳ್ ಹೇಳಿಕೆ ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್..

ಪ್ರತಿಧ್ವನಿ by ಪ್ರತಿಧ್ವನಿ
July 31, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
ಯತ್ನಾಳ್ ಹೇಳಿಕೆ ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್..
Share on WhatsAppShare on FacebookShare on Telegram

“ಯತ್ನಾಳ್ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ. ಅವರ ವಿರುದ್ಧ ಈಗಾಗಲೇ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇನೆ. ಹೀಗಾಗಿ ನನ್ನ ವಿರುದ್ಧ ಮಾತಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ADVERTISEMENT

ಶಿವಕುಮಾರ್ ಅವರನ್ನು ಸಿಎಂ ಮಾಡಲು ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ ಎಂಬ ಯತ್ನಾಳ್ ಹೇಳಿಕೆ ಬಗ್ಗೆ ಮಾಧ್ಯಮಗಳು ಮಂಗಳವಾರ ಗಮನ ಸೆಳೆದಾಗ, “ಯತ್ನಾಳ್ ಏನೆಲ್ಲಾ ಹೇಳಿಕೆ ನೀಡಿದ್ದಾರೆ ಎಂದು ಗೊತ್ತಿದೆ. ನಮ್ಮ ಮತ್ತು ಯತ್ನಾಳ್ ನಡುವೆ ಬೇರೆಯದೇ ರಾಜಕೀಯ ಇದೆ. ಅವರ ವಿರುದ್ಧ ಈಗಾಗಲೇ ₹200 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇನೆ. ಹೀಗಾಗಿ ಅವರು ನನ್ನ ಬಗ್ಗೆ ಮಾತನಾಡುತ್ತಿದ್ದಾರೆ. ಅವರ ಹೇಳಿಕೆ ಬಗ್ಗೆ ಮುಂದೆ ಮಾತನಾಡೋಣ” ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

Tags: basavanagouda yatnalBJPCongress PartyDK Shivakumarsiddaramaiahಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

ವಿಪತ್ತು ನಿರ್ವಹಣೆ ಕುರಿತ ಜಿಲ್ಲಾ ಮಟ್ಟದ ಸಭೆಯಲ್ಲಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ನಿರ್ದೇಶನ.

Next Post

ಬಿಜೆಪಿಯ ಸೇಡಿನ‌ ರಾಜಕಾರಣವನ್ನು ಹೈಕಮಾಂಡ್ ಗೆ ಮನವರಿಕೆ ಮಾಡಿಸಿದ್ದೇವೆ: ಸಿ.ಎಂ ಸಿದ್ದರಾಮಯ್ಯ

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

March 5, 2026
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
Next Post
ಬಿಜೆಪಿಯ ಸೇಡಿನ‌ ರಾಜಕಾರಣವನ್ನು ಹೈಕಮಾಂಡ್ ಗೆ ಮನವರಿಕೆ ಮಾಡಿಸಿದ್ದೇವೆ: ಸಿ.ಎಂ ಸಿದ್ದರಾಮಯ್ಯ

ಬಿಜೆಪಿಯ ಸೇಡಿನ‌ ರಾಜಕಾರಣವನ್ನು ಹೈಕಮಾಂಡ್ ಗೆ ಮನವರಿಕೆ ಮಾಡಿಸಿದ್ದೇವೆ: ಸಿ.ಎಂ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!