• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ರಾಮನ ಭಕ್ತನಿಗೆ ಮಾತ್ರ ದೆಹಲಿಯ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಯೋಗ; ಉತ್ತರ ಪ್ರದೇಶ ಸಿಎಂ

ಪ್ರತಿಧ್ವನಿ by ಪ್ರತಿಧ್ವನಿ
May 28, 2024
in ರಾಜಕೀಯ
0
ರಾಮನ ಭಕ್ತನಿಗೆ ಮಾತ್ರ ದೆಹಲಿಯ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಯೋಗ; ಉತ್ತರ ಪ್ರದೇಶ ಸಿಎಂ
Share on WhatsAppShare on FacebookShare on Telegram

ಗೋರಖ್ಪುರ: ರಾಮ ಭಕ್ತ ಮಾತ್ರ ಈ ಬಾರಿಯೂ ದೆಹಲಿಯ ಸಿಂಹಾಸನದಲ್ಲಿ ಕುಳಿತುಕೊಳ್ಳಲಿದ್ದಾನೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭವಿಷ್ಯ ನುಡಿದಿದ್ದಾರೆ.
ಗೋರಖ್ ಪುರದಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಲೋಕಸಭೆ ಚುನಾವಣೆಯು ರಾಮ ಭಕ್ತರು ಹಾಗೂ ರಾಮ ದ್ರೋಹಿಗಳ ನಡುವಿನ ಯುದ್ಧವಾಗಿದೆ. ರಾಮನನ್ನು ದೇವಸ್ಥಾನಕ್ಕೆ ಕರೆ ತಂದವರು ಈ ಯುದ್ಧದಲ್ಲಿ ಗೆಲ್ಲಲಿದ್ದಾರೆ.

ADVERTISEMENT

ವೀರ್ ಬಹದ್ದೂರ್ ಸಿಂಗ್ ಮುಖ್ಯಮಂತ್ರಿಯಾಗಿದ್ದಾಗ 1986ರಲ್ಲಿ ರಾಮಮಂದಿರದ ಬೀಗವನ್ನು ಗೋರಖ್ ಪುರ ಸ್ಥಳದಿಂದ ತರಲಾಯಿತು. ಆ ಜಾಗದಲ್ಲಿ ರಾಮಲಲ್ಲಾ ಆಸೀನರಾದಾಗ ದೆಹಲಿಯಿಂದ ದಾಖಲೆಯ ಮತಗಳು ಸಿಗಬೇಕು ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ರಾಮನನ್ನು ತಂದವರನ್ನು ನಾವು ಅಧಿಕಾರಕ್ಕೆ ಕರೆತರುತ್ತೇವೆ ಎಂದು ಜನ ಹೇಳುತ್ತಿದ್ದಾರೆ. ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರಬೇಕೆಂಬುವುದು ಜನರ ಕನಸಾಗಿದೆ ಎಂದು ಹೇಳಿದ್ದಾರೆ.
ಇಂದಿಗೂ ರಾಮಮಂದಿರ ಕಟ್ಟಬಾರದಿತ್ತು ಎಂದು ಕಾಂಗ್ರೆಸ್ ಹೇಳುತ್ತಿದೆ. ಇದು ಜಗತ್ತಿಗೆ ತಪ್ಪು ಸಂದೇಶ ರವಾನಿಸಿದೆ. ರಾಮಮಂದಿರವನ್ನು ಸರಿಯಾಗಿ ನಿರ್ಮಿಸಿಲ್ಲ ಎಂದು ಸಮಾಜವಾದಿ ಪಕ್ಷ ಹೇಳುತ್ತಿದೆ.ಆದರೆ, ರಾಮಭಕ್ತರು ದೇಶದ ಗೌರವವನ್ನು ಹೆಚ್ಚಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

Tags: AdityanathGorakpurUttarapradesh CMYogi Adityanath
Previous Post

ತಮಗಿರುವ ವಿಚಿತ್ರ ಕಾಯಿಲೆಯನ್ನು ಬಹಿರಂಗಪಡಿಸಿದ ನಟ

Next Post

ಬೋರ್ ವೆಲ್ ಕೊರೆಯುತ್ತಿದ್ದ ವಾಹನದ ಮೇಲೆ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ

Related Posts

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ
Top Story

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

by ಪ್ರತಿಧ್ವನಿ
May 2, 2026
0

ನವದೆಹಲಿ : ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಅವರ ಆರೋಗ್ಯದ ಬಗ್ಗೆ ಹರಿದಾಡುತ್ತಿದ್ದ ಊಹಾಪೋಹಗಳಿಗೆ ಇರಾನ್ ಸರ್ಕಾರ ಸ್ಪಷ್ಟನೆ ನೀಡಿದ್ದು, ಎಲ್ಲಾ ವದಂತಿಗಳನ್ನು ತಳ್ಳಿ ಹಾಕಿದೆ. ಖಮೇನಿ...

Read moreDetails
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
Next Post
ಬೋರ್ ವೆಲ್ ಕೊರೆಯುತ್ತಿದ್ದ ವಾಹನದ ಮೇಲೆ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ

ಬೋರ್ ವೆಲ್ ಕೊರೆಯುತ್ತಿದ್ದ ವಾಹನದ ಮೇಲೆ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!