• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, June 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ನಿರ್ದೇಶಕ ಯೋಗರಾಜ್ ಭಟ್ ಗೆ ಸಂಕಷ್ಟ.. ಶೂಟಿಂಗ್ ವೇಳೆ ಲೈಟ್ ಬಾಯ್ ಸಾವು ಕೇಸ್ ನಲ್ಲಿ FIR ದಾಖಲು..

ಪ್ರತಿಧ್ವನಿ by ಪ್ರತಿಧ್ವನಿ
September 6, 2024
in ಇದೀಗ, ಕರ್ನಾಟಕ, ಸಿನಿಮಾ
0
ನಿರ್ದೇಶಕ ಯೋಗರಾಜ್ ಭಟ್ ಗೆ ಸಂಕಷ್ಟ.. ಶೂಟಿಂಗ್ ವೇಳೆ ಲೈಟ್ ಬಾಯ್ ಸಾವು ಕೇಸ್ ನಲ್ಲಿ FIR ದಾಖಲು..
Share on WhatsAppShare on FacebookShare on Telegram

‘ಮನದ ಕಡಲು’ ಸಿನಿಮಾ ಚಿತ್ರೀಕರಣದ ವೇಳೆ 30 ಅಡಿ ಎತ್ತರದ ಏಣಿಯಿಂದ ಬಿದ್ದು ಲೈಟ್ ಬಾಯ್ ಮೃತಪಟ್ಟಿರುವ ಘಟನೆ ಬೆಂಗಳೂರಿನ ಮಾದನಾಯಕನ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಸಂಬಂಧ ಚಿತ್ರದ ನಿರ್ದೇಶಕ ಯೋಗರಾಜ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.
ಮೋಹನ್ ಕುಮಾರ್ (30) ಮೃತ ಲೈಟ್ ಬಾಯ್. ಸೆ.3ರಂದು ಮಾದನಾಯಕನಹಳ್ಳಿ ಸಮೀಪದ ವಿಆರ್‌ಎಲ್ ಅರೇನಾ ಬಳಿ ಚಿತ್ರೀಕರಣ ನಡೆಯುತ್ತಿತ್ತು. ಆ ವೇಳೆ ಅವಘಡ ಸಂಭವಿಸಿದೆ. ಮೃತ ಮೋಹನ್ ಹಾಗೂ ಅವರ ಸಹೋದರ ಬೆಂಗಳೂರು ನಗರದ ಬಡಾವಣೆಯೊಂದರಲ್ಲಿ ನೆಲೆಸಿದ್ದರು. ಚಿತ್ರರಂಗದಲ್ಲಿ ಇಬ್ಬರೂ ಲೈಟ್ ಬಾಯ್‌ಗಳಾಗಿ ಕೆಲಸ ಮಾಡುತ್ತಿದ್ದರು. ಸೆ.3ರಂದು ಚಿತ್ರೀಕರಣದ ವೇಳೆ ಮೋಹನ್ 30 ಅಡಿ ಎತ್ತರದ ಏಣಿಯಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ. ಅವನನ್ನು ಗೊರಗುಂಟೆ ಪಾಳ್ಯದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಗುರುವಾರ ಮೃತಪಟ್ಟಿದ್ದಾನೆ.

ADVERTISEMENT

ಚಿತ್ರೀಕರಣಕ್ಕೆ ಲೈಟಿಂಗ್ಸ್ ವ್ಯವಸ್ಥೆ ಮಾಡುತ್ತಿದ್ದ ಸಂದರ್ಭದಲ್ಲಿ ಸೂಕ್ತ ಮುನ್ನೆಚ್ಚರಿಕೆ ವಹಿಸದ ಪರಿಣಾಮ ಈ ದುರ್ಘಟನೆ ನಡೆದಿದೆ. ಮನದ ಕಡಲು ಸಿನಿಮಾದ ನಿರ್ಮಾಪಕ ಅಡಕಮಾರನಹಳ್ಳಿಯ ಈ.ಕೆ. ಕೃಷ್ಣಪ್ಪ, ನಿರ್ದೇಶಕ ಯೋಗರಾಜ್ ಭಟ್, ಮ್ಯಾನೇಜರ್ ಸುರೇಶ್ ಸೇರಿದಂತೆ ಹಲವರ ಮೇಲೆ ದೂರು ದಾಖಲಾಗಿದ್ದು, ಚಿತ್ರತಂಡವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

Tags: . police investigation undergoing..boyDeathdirectorFIRLightingmungarumaleshootingtumakuruYogaraj Bhat
Previous Post

ದರ್ಶನ್-ಪವಿತ್ರಾ ಗೌಡ ರಿಲೇಶನ್ ಶಿಪ್ ಎಂತದ್ದು..? ತನಿಖಾಧಿಕಾರಿ ಮುಂದೆ D BOSS ಹೇಳಿದ್ದೇನು..?

Next Post

ಪ್ರವಾಹ ಪೀಡಿತ ತೆಲುಗು ರಾಜ್ಯಗಳಿಗೆ 1 ಕೋಟಿ ದೇಣಿಗೆ ನೀಡಿದ ನಟ ಅಲ್ಲು ಅರ್ಜುನ್..!!

Related Posts

ಬೈರತಿ ಸುರೇಶ್ ಆಡಳಿತಾವಧಿಯಲ್ಲಿ ವ್ಯಾಪಕ ಭ್ರಷ್ಟಾಚಾರ ಆರೋಪ: ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು
Top Story

ಬೈರತಿ ಸುರೇಶ್ ಆಡಳಿತಾವಧಿಯಲ್ಲಿ ವ್ಯಾಪಕ ಭ್ರಷ್ಟಾಚಾರ ಆರೋಪ: ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು

by ಪ್ರತಿಧ್ವನಿ
June 27, 2026
0

ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ , ರಾಜ್ಯಪಾಲರಿಗೆ ಸಾರ್ವಜನಿಕ ಹಿತಾಸಕ್ತಿ ದೂರು ಸಲ್ಲಿಸಿದ್ದಾರೆ. ಹಾಲಿ ಸಾರಿಗೆ ಸಚಿವರೂ ಆಗಿರುವ ಮಾಜಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್...

Read moreDetails
ವಿದ್ಯುತ್ ಸುರಕ್ಷತೆ ಕುರಿತ ಜಾಗೃತಿಗೆ ಎಸ್ಕಾಂಗಳಿಂದ ಆರ್ಥಿಕ ನೆರವು: ಗೌರವ್ ಗುಪ್ತ

ವಿದ್ಯುತ್ ಸುರಕ್ಷತೆ ಕುರಿತ ಜಾಗೃತಿಗೆ ಎಸ್ಕಾಂಗಳಿಂದ ಆರ್ಥಿಕ ನೆರವು: ಗೌರವ್ ಗುಪ್ತ

June 26, 2026
ಬೈರಮಂಗಲದಲ್ಲಿ ಮುಖ್ಯಮಂತ್ರಿಗಾಗಿ ಕಾಯುತ್ತೇನೆ: ಹೆಚ್.ಡಿ ಕುಮಾರಸ್ವಾಮಿ

ಬೈರಮಂಗಲದಲ್ಲಿ ಮುಖ್ಯಮಂತ್ರಿಗಾಗಿ ಕಾಯುತ್ತೇನೆ: ಹೆಚ್.ಡಿ ಕುಮಾರಸ್ವಾಮಿ

June 26, 2026
ಅನಿವಾಸಿ ಕನ್ನಡಿಗರ ಸಚಿವಾಲಯ ರಚನೆಗೆ ಜಾಗತಿಕ ಅಭಿಯಾನ ಆರಂಭ

ಅನಿವಾಸಿ ಕನ್ನಡಿಗರ ಸಚಿವಾಲಯ ರಚನೆಗೆ ಜಾಗತಿಕ ಅಭಿಯಾನ ಆರಂಭ

June 26, 2026
ʼಈಗಾಗಲೇ ಕಷ್ಟದಲ್ಲಿದ್ದೇವೆʼ..ವಿನೀಶ್ ಕಾರು ಅಪಘಾತದ ಬಗ್ಗೆ ವಿಜಯಲಕ್ಷ್ಮಿ ಹೇಳಿದ್ದೇನು..?

ʼಈಗಾಗಲೇ ಕಷ್ಟದಲ್ಲಿದ್ದೇವೆʼ..ವಿನೀಶ್ ಕಾರು ಅಪಘಾತದ ಬಗ್ಗೆ ವಿಜಯಲಕ್ಷ್ಮಿ ಹೇಳಿದ್ದೇನು..?

June 26, 2026
Next Post

ಪ್ರವಾಹ ಪೀಡಿತ ತೆಲುಗು ರಾಜ್ಯಗಳಿಗೆ 1 ಕೋಟಿ ದೇಣಿಗೆ ನೀಡಿದ ನಟ ಅಲ್ಲು ಅರ್ಜುನ್..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!