• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಯೋಗೀಶ್ವರ್ 50 ಸಾವಿರ ಮತಗಳಿಂದ ಗೆಲ್ಬೇಕು:ಸಿ.ಎಂ.ಸಿದ್ದರಾಮಯ್ಯ ಕರೆ

ಪ್ರತಿಧ್ವನಿ by ಪ್ರತಿಧ್ವನಿ
October 24, 2024
in Top Story, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಚನ್ನಪಟ್ಟಣ: ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶ ನಾನೂ ನೋಡ್ತೀನಿ. ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಯೋಗೀಶ್ವರ್ ಅವರು ಜಯಗಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.ಯೋಗೀಶ್ವರ್ ಪರ ರೋಡ್ ಶೋ ನಲ್ಲಿ‌ ಭಾಗವಹಿಸಿ ಚನ್ನಪಟ್ಟಣ ಜನತೆಗೆ ಕರೆ ನೀಡಿದರು.

ADVERTISEMENT

ಕೆರೆಗಳಿಗೆ ಜೀವದಾನ ಮಾಡಿದ ಯೋಗೀಶ್ವರ್ ಅಭಿವೃದ್ಧಿ ಪರವಾಗಿ ಇರುವುದರಿಂದಲೇ ಐದು ಬಾರಿ ಶಾಸಕರಾಗಿದ್ದು ಕಾಂಗ್ರೆಸ್ಸಿಗೆ ಮರಳಿದ್ದಾರೆ. ಇವರನ್ನು ನಾವೆಲ್ಲಾ ಸ್ವಾಗತಿಸಿದ್ದೇವೆ. ಯೋಗೀಶ್ವರ್ ಗೆಲ್ಲುವ ಮೂಲಕ‌ ಚನ್ನಪಟ್ಟಣದಲ್ಲಿ ನಿಂತು ಹೋಗಿರುವ ಅಭಿವೃದ್ಧಿಗೆ ಮರು ಚಾಲನೆ ನೀಡಿ ಎಂದು ಕರೆ ನೀಡಿದರು.

ಕುಮಾರಸ್ವಾಮಿಗೆ ಚನ್ನಪಟ್ಟಣ ಮರೆತುಹೋಗಿ ಮಂಡ್ಯಕ್ಕೆ ಸೀಮಿತರಾಗಿದ್ದಾರೆ. ಬಿಜೆಪಿ ಒಕ್ಕೂಟದಿಂದ ಕುಮಾರಸ್ವಾಮಿಯೇ ನಿಲ್ಲಲಿ, ನಿಖಿಲ್ ಕುಮಾರಸ್ವಾಮಿಯೇ ನಿಲ್ಲಲಿ, ಶ್ರೀಮತಿ ಅನಿತಾ ಕುಮಾರಸ್ವಾಮಿಯವರೇ ನಿಲ್ಲಲಿ ಇಲ್ಲಿ ಕಾಂಗ್ರೆಸ್ ಪಕ್ಷದ ಯೋಗೀಶ್ವರ್ ಅವರೇ ಭರ್ಜರಿ ಜಯಗಳಿಸೋದು ಖಚಿತ ಎಂದು ಭರವಸೆ ವ್ಯಕ್ತಪಡಿಸಿದರು.

ಜನಕಲ್ಯಾಣದ ಸರ್ಕಾರದಲ್ಲಿ ಯೋಗೀಶ್ವರ್ ಇರ್ತಾರೆ, ನಮ್ಮದು ಜನಕಲ್ಯಾಣದ ಸರ್ಕಾರ. ಈ ಸರ್ಕಾರದಲ್ಲಿ ಯೋಗೀಶ್ವರ್ ಅವರು ಇರಬೇಕು. ಹೆಚ್.ಡಿ.ಕುಮಾರಸ್ವಾಮಿಯವರು ಶಾಸಕರಾಗಿ, ಮುಖ್ಯಮಂತ್ರಿ ಆಗಿದ್ದಾಗಲೂ ಮಾಡದ ಚನ್ನಪಟ್ಟಣದ ಅಭಿವೃದ್ಧಿ ಕೆಲಸಗಳು ಮುಂದಿನ ತಿಂಗಳಿನಿಂದ ಶಾಸಕರಾಗಿ ಯೋಗೀಶ್ವರ್ ಅವರು ಮುಂದುವರೆಸುತ್ತಾರೆ.ಇವತ್ತು ನಾಮಪತ್ರ ಸಲ್ಲಿಕೆ ಬಳಿಕ ನಾನು ಮತ್ತೆ ಚನ್ನಪಟ್ಟಣಕ್ಕೆ ಪ್ರಚಾರಕ್ಕೆ ಬರುತ್ತೇನೆ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಬೈರತಿ ಸುರೇಶ್, ಎಂ.ಸಿ.ಸುಧಾಕರ್, ಮಾಜಿ ಸಚಿವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ, ಮಾಜಿ ಸಂಸದರಾದ ಡಿ.ಕೆ.ಸುರೇಶ್ ಸೇರಿ ಹತ್ತಕ್ಕೂ ಹೆಚ್ಚು ಮಂದಿ ಶಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Tags: DCM DK Shivakumarformer Minister Guarantee Schemes Implementation Committee Chairman HM Revannaformer MP DK Suresh .MC SudhakarMinisters Bairati SureshvotesYogeshwar must win by 50 thousand.
Previous Post

ಟೋಲ್ ಎಲಿವೇಟೆಡ್ ಹೆದ್ದಾರಿ ಜಲಾವೃತ ಟ್ರಾಫಿಕ್ ಜಾಮ್

Next Post

ಸಿಎಂ ಸ್ಥಳ ಭೇಟಿ:ಮೃತರ ಕುಟುಂಬಗಳಿಗೆ ಪರಿಹಾರ ಘೋಷಣೆ

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post

ಸಿಎಂ ಸ್ಥಳ ಭೇಟಿ:ಮೃತರ ಕುಟುಂಬಗಳಿಗೆ ಪರಿಹಾರ ಘೋಷಣೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada