• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನೀವು ನನ್ನ ಕುರ್ಚಿ ಅಲ್ಲಾಡಿಸ್ತಾನೇ ಇರಿ. ನನ್ನ‌ ಕುರ್ಚಿ ಗಟ್ಟಿ ಆಗ್ತನೇ ಇರ್ತದೆ: ಬಿಜೆಪಿ-ಜೆಡಿಎಸ್ ಷಡ್ಯಂತ್ರವನ್ನು ಲೇವಡಿ ಮಾಡಿದ ಸಿಎಂ

ಪ್ರತಿಧ್ವನಿ by ಪ್ರತಿಧ್ವನಿ
August 10, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
ನೀವು ನನ್ನ ಕುರ್ಚಿ ಅಲ್ಲಾಡಿಸ್ತಾನೇ ಇರಿ. ನನ್ನ‌ ಕುರ್ಚಿ ಗಟ್ಟಿ ಆಗ್ತನೇ ಇರ್ತದೆ: ಬಿಜೆಪಿ-ಜೆಡಿಎಸ್ ಷಡ್ಯಂತ್ರವನ್ನು ಲೇವಡಿ ಮಾಡಿದ ಸಿಎಂ
Share on WhatsAppShare on FacebookShare on Telegram

ಚಾಮರಾಜನಗರ: ನೀವು ನನ್ನ ಕುರ್ಚಿ ಅಲ್ಲಾಡಿಸ್ತಾನೇ ಇರಿ. ನನ್ನ‌ ಕುರ್ಚಿ ಗಟ್ಟಿ ಆಗ್ತನೇ ಇರ್ತದೆ: ಬಿಜೆಪಿ-ಜೆಡಿಎಸ್ ಷಡ್ಯಂತ್ರವನ್ನು ಸಿಎಂ ಲೇವಡಿ ಮಾಡಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋಧ್ಯಮ ಇಲಾಖೆ ಮತ್ತು ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ’ “ಭರಚುಕ್ಕಿ ಜಲಪಾತೋತ್ಸವ” ವನ್ನು ಉದ್ಘಾಟಿಸಿ ಮಾತನಾಡಿದರು.ಪರಿಸರ ಪ್ರವಾಸೋಧ್ಯಮ ಆಹ್ಲಾದಿಸಲು ಚಾಮರಾಜನಗರ ಉತ್ತಮ ಜಿಲ್ಲೆಯಾಗಿದೆ. ಆದರೆ ಆರ್ಥಿಕವಾಗಿ, ಸಾಮಾಜಿಕವಾಗಿ ಬಹಳ ಹಿಂದೆ ಉಳಿದಿದೆ ಎಂದರು.ಈ ಜಿಲ್ಲೆಗೆ ಕಾಲಿಟ್ಟರೆ ಅಧಿಕಾರ ಹೋಗ್ತದೆ ಎನ್ನುವ ಮೂಢನಂಬಿಕೆ ಬಿತ್ತಿದ್ದರು.

ADVERTISEMENT

ಆದರೂ ನಾನು ಹತ್ತಕ್ಕೂ ಹೆಚ್ವು ಬಾರಿ ಜಿಲ್ಲೆಗೆ ಮುಖ್ಯಮಂತ್ರಿಯಾಗಿ ಬಂದಿದ್ದೇನೆ. ಇಲ್ಲಿಗೆ ಬಂದಾಗೆಲ್ಲಾ ನನ್ನ ಕುರ್ಚಿ ಹೆಚ್ಚು ಗಟ್ಟಿಯಾಗಿದೆ ಎಂದರು.ನನ್ನ ಕುರ್ಚಿಯನ್ನು ಬಿಜೆಪಿ-ಜೆಡಿಎಸ್ ನವರು ಅಲ್ಲಾಡಿಸ್ತಾನೇ ಇದಾರೆ. ಅವರು ಎಷ್ಟೇ ಅಲ್ಲಾಡಿಸಿದ್ರೂ ನಾನು ಇನ್ನಷ್ಟು ಗಟ್ಟಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದು ಬಡವರ, ಶೋಷಿತರ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸ್ತಲೇ ಇರ್ತೇನೆ ಎಂದು ಬಿಜೆಪಿ-ಜೆಡಿಎಸ್ ಅವರ ಜಂಟಿ ಷಡ್ಯಂತ್ರವನ್ನು ಲೇವಡಿ ಮಾಡಿದರು.

ಸಿದ್ದರಾಮಯ್ಯರ ಕಾಲುಗುಣ ಸರಿ ಇಲ್ಲ. ಅದಕ್ಕೆ ರಾಜ್ಯದಲ್ಲಿ ಮಳೆ ಇಲ್ಲ ಎಂದು ನನ್ನ ಬಗ್ಗೆ ಆರೋಪಿಸಿದ್ದರು. ಆದರೆ, ಈ ಬಾರಿ ಉತ್ತಮ ಮಳೆಯಾಗಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಹೀಗಾಗಿ ನನ್ನ ಬಗ್ಗೆ ಮೂಡಿಸಿದ್ದ ಮತ್ತೊಂದು ಮೂಢನಂಬಿಕೆ ಕೂಡ ಸುಳ್ಳಾಗಿದೆ ಎಂದರು.

ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಸೋಧ್ಯಮ ಅಭಿವೃದ್ಧಿಪಡಿಸಲು ಸರ್ಕಾರ ಅಗತ್ಯ ಎಲ್ಲ ನೆರವನ್ನೂ ನೀಡಲಿದೆ. ಅಗತ್ಯಬಿದ್ದರೆ ಹೊಸ ಪ್ರವಾಸೋಧ್ಯಮ ನೀತಿಯನ್ನೂ ರಚಿಸಲಾಗುವುದು ಭರವಸೆ ನೀಡಿದರು.ಬಿಳಿಗಿರಿರಂಗನಬೆಟ್ಟ, ಗಗನಚುಕ್ಕಿ ರೋಪ್ ವೇ, ಇಲ್ಲಿನ ದೇವಸ್ಥಾನ ಅಭಿವೃದ್ಧಿ, ಸುಬರ್ಣಾವತಿ ಜಲಾಶಯದಲ್ಲಿ ಜಲ ಸಾಹನ ಕ್ರೀಡೆಗಳನ್ನು ಆರಂಭಿಸುವುದೂ ಸೇರಿ ಎಲ್ಲಾ ಯೋಜನೆಗಳಿಗೂ ಸರ್ಕಾರ ಜೊತೆಗೆ ನಿಲ್ಲಲಿದೆ.

ಜಿಲ್ಲೆಯಲ್ಲಿ ಪ್ರವಾಸೋದ್ಯಮದ ಮೂಲಕ ಆರ್ಥಿಕವಾಗಿ ವೇಗದ ಪ್ರಗತಿ ಕಾಣಿಸಲು ಎಲ್ಲಾ ಸಹಕಾರವನ್ನೂ ಸರ್ಕಾರ ನೀಡಲಿದೆ ಎಂದು ಭರವಸೆ ನೀಡಿದರು. ಸಚಿವರಾದ ಎಚ್.ಕೆ.ಪಾಟೀಲ್, ಕೆ.ವೆಂಕಟೇಶ್, ಶಿವರಾಜ ತಂಗಡಗಿ, ಶಾಸಕರಾದ ಹನೂರು ಮಂಜುನಾಥ್, ಪುಟ್ಟರಂಗಶೆಟ್ಟಿ, ಗಣೇಶ್ ಪ್ರಸಾದ್, ಸಂಸದರಾದ ಸುನಿಲ್ ಬೋಸ್, ವಿಧಾನ‌ ಪರಿಷತ್ ಸದಸ್ಯರಾದ ಡಾ.ತಿಮ್ಮಯ್ಯ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿದ್ದರು.

Tags: CM Siddaramaiah‌Congress PartyMinister HK Patil
Previous Post

ಅಂಗನವಾಡಿ ಮಕ್ಕಳ‌ ತಟ್ಟೆಯಿಂದ ಮೊಟ್ಟೆ ಕಸಿದ ಪ್ರಕರಣ: ಸಿಡಿಪಿಒ ಅಮಾನತಿಗೆ ಸಚಿವೆ ಹೆಬ್ಬಾಳ್ಕರ್ ಆದೇಶ

Next Post

CM ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನ..!

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
Next Post

CM ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada