• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಇಡೀ ರಾಜ್ಯಕ್ಕೆ ಬೆಂಕಿ ಹಚ್ಚಿದವನು ನೀನು – ಜಮೀರ್ ವಿರುದ್ಧ ಏಕವಚನದಲ್ಲಿ ಕಿಡಿಕಾರಿದ ಈಶ್ವರಪ್ಪ!

ಪ್ರತಿಧ್ವನಿ by ಪ್ರತಿಧ್ವನಿ
March 24, 2022
in ಕರ್ನಾಟಕ
0
Share on WhatsAppShare on FacebookShare on Telegram

‘ಇಡೀ ರಾಜ್ಯಕ್ಕೆ ಬೆಂಕಿ ಹಚ್ಚಿದವನು ನೀನು’ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ವಿರುದ್ಧ ಸಚಿವ ಈಶ್ವರಪ್ಪ ಮಾಡಿದ ಆರೋಪ ಸದನದಲ್ಲಿ ಕೆಲವು ಕಾಲ  ಕೋಲಾಹಲ ಸೃಷ್ಟಿಸಿತು.

ADVERTISEMENT

ವಿಧಾನಸಭೆಯಲ್ಲಿ ಗುರುವಾರ ಕಾನೂನು ಸುವ್ಯವಸ್ಥೆ ಕುರಿತು ನಿಯಮ 69 ಅಡಿಯಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ಜಮೀರ್ ವಿರುದ್ಧ ಕಿಡಿಕಾರಿದ ಈಶ್ವರಪ್ಪ, ‘ಇಡೀ ರಾಜ್ಯಕ್ಕೆ ಬೆಂಕಿ ಹಚ್ಚಿದವನು ನೀನು’, ‘ನಿನಗೇನು ಗೊತ್ತು ಕೂತುಕೊಳ್ಳೋ ಲೇ’ ಎಂದು ಏಕವಚನದಲ್ಲಿ ಕಿಡಿಕಾರಿದರು.

ಈಶ್ವರಪ್ಪ ಮಾತಿಗೆ ಜಮೀರ್ ತಿರುಗೇಟು ನೀಡಿದ್ದು, ‘ ಮಂತ್ರಿಯಾಗಿ ಶಿವಮೊಗ್ಗದಲ್ಲಿ 144 ಸೆಕ್ಷನ್ ಉಲ್ಲಂಘನೆ ಮಾಡಿದ್ದಾರೆ. ಅವರಿಗೆ ಮಾತನಾಡಲು ನೈತಿಕ ಹಕ್ಕಿಲ್ಲ’ ಎಂದು ಹೇಳಿದರು.

‘ಬೆಂಕಿ ಹಚ್ಚುತ್ತಾರೆ ಎಂದು ಈಶ್ವರಪ್ಪ ಜಮೀರ್ ಗೆ ಹೇಳಿದ್ದಾರೆ. ಅ ಪದವನ್ನು ಕಡತದಿಂದ ತೆಗೆದು ಹಾಕಬೇಕು’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು. ಮತ್ತು ಇದಕ್ಕೆ ಕಾಂಗ್ರೆಸ್ ಶಾಸಕರು ಆಕ್ರೋಶ ವ್ಯಕ್ತಪಡಿಸಿದರು.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕೆ ಎಸ್ ಈಶ್ವರಪ್ಪಜಮೀರ್ ಅಹ್ಮದ್ ಖಾನ್ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿರಾಜ್ಯಕ್ಕೆ ಬೆಂಕಿಸಿದ್ದರಾಮಯ್ಯ
Previous Post

ರಾಜಧಾನಿಯಲ್ಲಿ ರಸ್ತೆ ಗುಂಡಿಗೆ ಸಾಲು ಸಾಲು ಸಾವು : ಒಬ್ಬರಿಗೂ ಸಿಕ್ಕಿಲ್ಲ ನಯಾಪೈಸೆ ಪರಿಹಾರ!

Next Post

2024ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿಗೆ ಕಠಿಣ ಸವಾಲು ಒಡ್ಡುತ್ತದೆ  :  ಪ್ರಶಾಂತ್ ಕಿಶೋರ್

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post
2024ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿಗೆ ಕಠಿಣ ಸವಾಲು ಒಡ್ಡುತ್ತದೆ  :  ಪ್ರಶಾಂತ್ ಕಿಶೋರ್

2024ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿಗೆ ಕಠಿಣ ಸವಾಲು ಒಡ್ಡುತ್ತದೆ  :  ಪ್ರಶಾಂತ್ ಕಿಶೋರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!