• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದುಡ್ಡು ಇದ್ದರೆ ಗೆಲ್ಲಲು ಆಗುವುದಿಲ್ಲ, ಜನರ ಸೇವೆ ಮಾಡಿದರೆ ಮಾತ್ರ ಗೆಲುವು: ಸ್ಟಾರ್ ಚಂದ್ರು

Any Mind by Any Mind
March 9, 2024
in Top Story, ಕರ್ನಾಟಕ
0
ದುಡ್ಡು ಇದ್ದರೆ ಗೆಲ್ಲಲು ಆಗುವುದಿಲ್ಲ, ಜನರ ಸೇವೆ ಮಾಡಿದರೆ ಮಾತ್ರ ಗೆಲುವು: ಸ್ಟಾರ್ ಚಂದ್ರು
Share on WhatsAppShare on FacebookShare on Telegram

ಮಂಡ್ಯ (Mandya): ಈಗಲೂ ಸ್ಟಾರ್ ಮುಂದೇಯೂ ಸ್ಟಾರ್ ಬರುತ್ತೆ. ದುಡ್ಡು ಇದ್ದವನು ಗೆಲ್ಲಲು ಆಗಲ್ಲ, ಜನರ ಸೇವೆ ಮಾಡಿದವನು ಮಾತ್ರ ಗೆಲ್ತಾನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು (ವೆಂಕಟರಮಣೇಗೌಡ) (Star Chandru) ಹೇಳಿದ್ದಾರೆ.

ADVERTISEMENT

ಲೋಕಸಭಾ ಚುನಾವಣೆಗೆ (Loksabha election) ಕಾಂಗ್ರೆಸ್ ಟಿಕೆಟ್ ಸಿಕ್ಕ ಬಳಿಕ ಮಂಡ್ಯದಲ್ಲಿ (Mandya) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದುಡ್ಡಿದ್ದವರು ಗೆಲ್ಲಲು ಆಗಲ್ಲ ಅದೇಲ್ಲ ಸುಳ್ಳು. ಜನರ ಸೇವೆ ಮಾಡಿದವನು ಮಾತ್ರ ಗೆಲ್ತಾನೆ. ನಾಳೆಯಿಂದ ಪ್ರಚಾರ ಶುರು ಮಾಡ್ತೇನೆ ಎಂದು ತಿಳಿಸಿದರು.‌

AICC ಹಾಗೂ ನಾಯಕರು ಸೇರಿ ಒಮ್ಮತದಿಂದ ನನ್ನ ಆಯ್ಕೆ ಮಾಡಿದ್ದಾರೆ. ಅವರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನ ಉಳಿಸಿಕೊಂಡು ಹೋಗ್ತೇನೆ ಎಂದರು.

ಮಂಡ್ಯ ಜಿಲ್ಲೆಗೆ ಏನೇನು ಕೆಲಸ ಆಗಬೇಕು ಅನ್ನುವುದನ್ನ ಅರಿತು ಕೆಲಸ ಮಾಡ್ತೇನೆ. ಸಂಭಾವ್ಯ ಅಭ್ಯರ್ಥಿ ಅಂತ ಇತ್ತು ಇವಾಗ ಅಧಿಕೃತ ಅಭ್ಯರ್ಥಿಯಾಗಿದ್ದೇನೆ. ನನ್ನ ಶ್ರಮ ಮೀರಿ ಪಕ್ಷಕ್ಕಾಗಿ ದುಡಿಯುತ್ತೇನೆ ಎಂದು ಹೇಳಿದರು.

ಶಿವರಾತ್ರಿ (shivaratri) ಹಬ್ಬದ ದಿನ ಟಿಕೆಟ್ ಘೋಷಣೆಯಾಗಿದೆ. ದೇವರ ಹತ್ತಿರ ಕೂಡ ಪ್ರಾರ್ಥನೆ ಮಾಡಿದ್ದೆ‌. ಪಂಚಲಿಂಗೇಶ್ವರ ಆಶೀರ್ವಾದ ಮಾಡಿದ್ದಾನೆ. ಮುಂದಿನ ದಿನಗಳಲ್ಲಿ ಗೆಲುವಾಗಲಿ ಎಂದು ಹರಕೆ ಮಾಡಿಕೊಂಡಿದ್ದೇನೆ ಎಂದರು.

ನಾನು ಹೊಸಬ ಅಲ್ಲ, ಕಾಂಗ್ರೆಸ್ ನಲ್ಲಿ ಕಾರ್ಯಕರ್ತನಾಗಿ ದುಡಿಯುತ್ತಿದ್ದೇನೆ. ನಮ್ಮ ಅಣ್ಣ, ಅಳಿಯ, ಬೀಗರು ಕೂಡ ಎಂಎಲ್ ಎ, ಎಂಪಿ. ನನಗೂ ಆಶೀರ್ವಾದ ಮಾಡಲಿ ಎಂದು ಮಂಡ್ಯ ಜನತೆಗೆ ಕೇಳಿಕೊಳ್ಳುತ್ತೇನೆ ಎಂದು ಹೇಳಿದರು.

ನಮ್ಮ ಜನರು ಕೈ ಹಿಡಿಯುತ್ತಾರೆ ಅನ್ನೋ ವಿಶ್ವಾಸ ಇದೆ. ಸರ್ಕಾರದ ಗ್ಯಾರಂಟಿ, ಹಾಗೂ ನನ್ನದು ರೈತರ ಕುಟುಂಬ ಅದಕ್ಕೆ ಜನರು ಕೈ ಹಿಡಿದು ಆಶೀರ್ವಾದ ಮಾಡ್ತಾರೆ. ಕಾಂಗ್ರೆಸ್ ನವರು ಕೂಡ ಒಗ್ಗೂಡಿ ಕೆಲಸ ಮಾಡ್ತಾರೆ. ಎಲ್ಲರನ್ನೂ ಈಗಾಗಲೇ ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡಿದ್ದೇವೆ.

#karnataka #mandya #loksabhaelection #starchandru #congress

Previous Post

ಸ್ಕ್ರೀನಿಂಗ್ ಕಮಿಟಿ ಸಭೆ ನಂತರ ಮತ್ತಷ್ಟು ಅಭ್ಯರ್ಥಿಗಳ ಹೆಸರು ಅಂತಿಮ: ಡಿ.ಕೆ. ಶಿವಕುಮಾರ್

Next Post

ವೇದಿಕೆಯಲ್ಲಿ ಎದ್ದು ನಿಂತ ದರ್ಶನ್ – ನೀವಿನ್ನು ಹೊರಡಬಹುದು ಎಂದ ಮುನಿರತ್ನ ?!

Related Posts

ಶಿಕ್ಷಣ ಇಲಾಖೆ ಮಾಡಿಕೊಂಡಿರುವ ಯಡವಟ್ಟು ಒಂದಾ ಎರಡಾ..?
ಕರ್ನಾಟಕ

ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ:

by ಪ್ರತಿಧ್ವನಿ
April 23, 2026
0

2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಮಲ್ಲೇಶ್ವರಂನಲ್ಲಿರುವ ಶಾಲಾ ಶಿಕ್ಷಣ ಮೌಲ್ಯ ನಿರ್ಣಯ ಮಂಡಳಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ...

Read moreDetails
ಬೋರಗಾಂವ‌ನಲ್ಲಿ ವಿದ್ಯುತ ಕಡಿತ್ ಸಮಸ್ಯೆಗಳ ಕುರಿತು ಗ್ರಾಮಸ್ಥರ ಆಕ್ರೋಶ

ಬೋರಗಾಂವ‌ನಲ್ಲಿ ವಿದ್ಯುತ ಕಡಿತ್ ಸಮಸ್ಯೆಗಳ ಕುರಿತು ಗ್ರಾಮಸ್ಥರ ಆಕ್ರೋಶ

April 23, 2026
ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
ವೇದಿಕೆಯಲ್ಲಿ ಎದ್ದು ನಿಂತ ದರ್ಶನ್ – ನೀವಿನ್ನು ಹೊರಡಬಹುದು ಎಂದ ಮುನಿರತ್ನ ?!

ವೇದಿಕೆಯಲ್ಲಿ ಎದ್ದು ನಿಂತ ದರ್ಶನ್ - ನೀವಿನ್ನು ಹೊರಡಬಹುದು ಎಂದ ಮುನಿರತ್ನ ?!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada