• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Basavaraj Bommai: ಸನಾತನ ಧರ್ಮದ ಬಗ್ಗೆ ಅಧ್ಯಯನ ಮಾಡಿ ತಿಳಿಯಲು ಸಾಧ್ಯವಿಲ್ಲ, ಅನುಭವಿಸಿ ತಿಳಿಯಬೇಕು..!!

ಪ್ರತಿಧ್ವನಿ by ಪ್ರತಿಧ್ವನಿ
September 26, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಮುದ್ದೇನಹಳ್ಳಿಯಲ್ಲಿ ಸ್ವಾಮೀಜಿ ಮುಂದಿನ ಜನಾಂಗ ಸೃಷ್ಠಿ ಮಾಡುತ್ತಿದ್ದಾರೆ:ಬಸವರಾಜ ಬೊಮ್ಮಾಯಿ

ADVERTISEMENT

ಸನಾತನ ಧರ್ಮದ ಬಗ್ಗೆ ಅಧ್ಯಯನ ಮಾಡಿ ತಿಳಿಯಲು ಸಾಧ್ಯವಿಲ್ಲ. ಅದನ್ನು ಅನುಭವಿಸಿ ಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯಲ್ಲಿ ನಡೆಯುತ್ತಿರುವ ಶ್ರೀ ಸತ್ಯ ಸಾಯಿ ಬಾಬಾ ಅವರ ನೂರನೇ ವರ್ಷಾಚರಣೆ ಹಿನ್ನೆಲೆಯಲ್ಲಿ 100 ಡೇಸ್ ವರ್ಲ್ಡ್ ಕಲ್ಚರಲ್ ಫೆಸ್ಟಿವಲ್ 2025 ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಮಧುಸೂಧನ ಸ್ವಾಮಿಜಿ ಅವರೊಂದಿಗೆ ದೈವದತ್ರ ಸಂಬಂಧ ಇದೆ. ನಾನು ಅವರನ್ನು ಭೇಟಿ ಮಾಡಿದಾಗ ಮಾನವತೆಯ ಅನುಕೂಲಕ್ಕಾಗಿ ಶಕ್ತಿ ಬಂದತಾಯಿತು. ಎಲ್ಲರೂ ಶಕ್ತಿಯ ಪ್ರತೀಕಗಳು‌ ಆದರೆ ನಮ್ಮ ಶಕ್ತಿಗೆ ಮಿತಿ ಇದೆ. ಆದರೆ, ಮಧುಸೂದನ ಸ್ವಾಮೀಜಿ ಅವರ ಶಕ್ತಿಗೆ ಮಿತಿ ಇಲ್ಲ. ನಾವು ಏನು ನೋಡುತ್ತೇವೆ ಅದು ಪವಾಡ. ದೈವ ಅವರಿಗೆ ಆ ಕೆಲಸ ಮಾಡಿಸುತ್ತಿದೆ ಎಂದರು.

ಮುಂದಿನ ಜನಾಂಗ ಸೃಷ್ಠಿ
ನಾನು ಮೊದಲು ಇಲ್ಲಿ ಕೇವಲ ಕಲ್ಲು ಮಣ್ಣು ನೋಡುತ್ತಿದ್ದೆ ಈಗ ಇದು ದೈವಿಕ ಕೇಂದ್ರವಾಗಿದೆ. ಸನಾತನ ಧರ್ಮದ ಬಗ್ಗೆ ಅಧ್ಯಯನ ಮಾಡಿ ತಿಳಿಯಲು ಸಾಧ್ಯವಿಲ್ಲ. ಅದನ್ನು ಅನುಭವಿಸಿ ಪಡೆಯಬೇಕು. ಅವರು ಇಲ್ಲಿ ಬಂದು ಅನುಭವಿಸಬೇಕು. ಯಾರು ಇಲ್ಲಿ ಬಂದಿದ್ದೀರಿ ಅವರು ಅದರ ಅನುಭವ ಪಡೆಯುತ್ತೀರಿ ಎಂದು ಹೇಳಿದರು.
ಸ್ವಾಮೀಜಿ ಇಲ್ಲಿ ಸೃಷ್ಟಿಸುತ್ತಿರುವುದು ಕಟ್ಟಡಗಳಷ್ಟೇ ಅಲ್ಲ, ಮುಂದಿನ ಜನಾಂಗವನ್ನು ಸೃಷ್ಠಿಸುತ್ತಿದ್ದಾರೆ. ಇಲ್ಲಿ ಬರುವ ಮಕ್ಕಳು, ಸಂಸ್ಕಾರ, ಸಂಸ್ಕೃತಿ, ಧೈರ್ಯ ಶಕ್ತಿ ಪಡೆಯುತ್ತಾರೆ ಎಂದರು.

ಸ್ವಾಮೀಜಿಯಲ್ಲಿ ಮುಗ್ದತೆ
ನಾವು ಸಣ್ಣವರಿದ್ದಾಗ ಮುಗ್ದವಾಗಿರುತ್ತವೆ. ನಾವು ದೊಡ್ಡವರಾದ ಮೇಲೆ ಆ ಮುಗ್ದತೆ ಇರುವುದಿಲ್ಲ. ಯಾರು ಕೊನೆವರೆಗೂ ಮುಗ್ದತೆ ಉಳಿಸಿಕೊಳ್ಳುತ್ತಾರೊ ಅದು ದೊಡ್ಡ ಸಾಧನೆ. ನಾನು ಸ್ವಾಮೀಜಿಯನ್ನು ಕಂಡಾಗ ಮಗುವಿನ ಮುಗ್ದತೆಯನ್ನು ಕಾಣುತ್ತೇನೆ ಅದು ಅವರಲ್ಲಿರುವ ಪರಿಶುದ್ದತೆ. ಜೀವನದಲ್ಲಿ ಎರಡು ವಿಷಯಗಳು ಮುಖ್ಯ ಒಂದು ಧ್ಯಾನ ಮತ್ತು ಜ್ಞಾನ. ಧ್ಯಾನ ಮತ್ತು ಜ್ಞಾನದ ಸಂಗಮವೇ ಸ್ವಾಮೀಜಿ. ಕೆಲವರು ಧ್ಯಾನ ಹೊಂದಿದ್ದರೆ ಜ್ಞಾನ ಹೊಂದಿರುವುದಿಲ್ಲ ಎಂದರು.

ಪುಣ್ಯಕೋಟಿ
ನಾನು ಗೋಶಾಲೆಗೆ ಹೊಗಿದ್ದೆ ನಾನು ತುಂಬ ಭಾವನಾತ್ಮಕವಾದೆ. ನಾನು ಸಿಎಂ ಆಗಿದ್ದಾಗ ಪುಣ್ಯಕೋಟಿ ಯೋಜನೆ ಜಾರಿಗೆ ತಂದಿದ್ದೆ, ಪ್ರತಿ ಹಸುವಿನ ನಿರ್ವಹಣೆಗೆ ವಾರ್ಷಿಕ 11 ಸಾವಿರ ರು. ನೀಡಲಾಗುತ್ತದೆ. ನಾವು ಇಲ್ಲಿ ಬಂದಾಗ ಪುಣ್ಯ ಪಡೆದುಕೊಳ್ಳಬೇಕು. ಆಗ ನಾವು ಪುಣ್ಯಶಾಲಿಗಳಾಗುತ್ತೇವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶ್ರೀ ಮಧುಸೂದನ್ ಸಾಯಿ ಸ್ವಾಮೀಜಿ ಹಾಜರಿದ್ದರು.

Tags: Basavaraj Bommaibasavaraj bommai castebasavaraj bommai cmbasavaraj bommai cryingbasavaraj bommai dogbasavaraj bommai familybasavaraj bommai historybasavaraj bommai interviewbasavaraj bommai meets cmbasavaraj bommai ministerbasavaraj bommai new cmbasavaraj bommai newsbasavaraj bommai speechbasavaraj bommai sworn-inBasavaraja Bommaicm basavaraj bommaicm basavaraj bommai cryingcm basavaraj bommai newscm basavaraj bommai speech
Previous Post

Narendra Modi: ಮೈ ಫ್ರೆಂಡ್ ಎಂದು ದ್ರೋಹ ಬಗೆದ ಟ್ರಂಪ್‌ !?  

Next Post

Priyanka Kharge: ಮಹಾರಾಷ್ಟ್ರ ದಲ್ಲಿ ಸುರಿದ ಮಳೆಯಿಂದ ಭೀಮಾ‌ನದಿ ತೀರದಲ್ಲಿ ಪ್ರವಾಹ ಸ್ಥಿತಿ..!!

Related Posts

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”
ಇದೀಗ

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

by ಪ್ರತಿಧ್ವನಿ
January 25, 2026
0

ಬೆಂಗಳೂರು: ನವೀಕರಿಸಬಹುದಾದ ಇಂಧನ ಯೋಜನೆಗಳು ಕೃಷಿ ಭೂಮಿಯಲ್ಲಿ ಕಾರ್ಯಾರಂಭಿಸುವುದುಕ್ಕೆ ಪೂರ್ವಾನುಮತಿ ಪಡೆಯುವ ಅವಶ್ಯತಕೆ ಇಲ್ಲ. ಇದಕ್ಕಾಗಿ ನೂತನ ವ್ಯವಸ್ಥೆಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ, ಈ ಹೆಜ್ಜೆಯು...

Read moreDetails
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
Next Post

Priyanka Kharge: ಮಹಾರಾಷ್ಟ್ರ ದಲ್ಲಿ ಸುರಿದ ಮಳೆಯಿಂದ ಭೀಮಾ‌ನದಿ ತೀರದಲ್ಲಿ ಪ್ರವಾಹ ಸ್ಥಿತಿ..!!

Recent News

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

by ಪ್ರತಿಧ್ವನಿ
January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

January 25, 2026
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!