• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, November 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹುಟ್ಟುಹಬ್ಬದಂದೇ ‘ನೀನು ನನ್ನನ್ನು ಬಿಟ್ಟು ಹೋದೆ’ ಪೋಸ್ಟ್;‘ಮಿಸ್ ಯು’ ಪೋಸ್ಟ್ ಹಿಂದಿತ್ತು ಕೊಲೆ ರಹಸ್ಯ

ಪ್ರತಿಧ್ವನಿ by ಪ್ರತಿಧ್ವನಿ
June 24, 2026
in Top Story
0
ಹುಟ್ಟುಹಬ್ಬದಂದೇ ‘ನೀನು ನನ್ನನ್ನು ಬಿಟ್ಟು ಹೋದೆ’ ಪೋಸ್ಟ್;‘ಮಿಸ್ ಯು’ ಪೋಸ್ಟ್ ಹಿಂದಿತ್ತು ಕೊಲೆ ರಹಸ್ಯ
Share on WhatsAppShare on FacebookShare on Telegram

ಪುಣೆ: ಭಾವಿ ಪತಿಯ ಸಾವಿನ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪೋಸ್ಟ್ ಹಾಕಿ ಕಣ್ಣೀರಿನ ನಾಟಕವಾಡಿದ್ದ ಯುವತಿಯೊಬ್ಬಳು, ತನ್ನ ಪ್ರಿಯಕರನೊಂದಿಗೆ ಸೇರಿ ಆತನನ್ನೇ ಹತ್ಯೆ ಮಾಡಿರುವ ಬೆಚ್ಚಿಬೀಳಿಸುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಬೆಳಕಿಗೆ ಬಂದಿದೆ.ರಿಯಲ್ ಎಸ್ಟೇಟ್ ಉದ್ಯಮಿ ಕೇತನ್ ಅಗರ್ವಾಲ್ (26) ಅವರನ್ನು ಲೋಹಗಢ ಕೋಟೆಯ 400 ಅಡಿ ಆಳದ ಪ್ರಪಾತಕ್ಕೆ ತಳ್ಳಿ ಹತ್ಯೆ ಮಾಡಿರುವ ಆರೋಪದ ಮೇಲೆ ಅವರ ಭಾವಿ ಪತ್ನಿ ಸಿಯಾ ಗೋಯಲ್ ಹಾಗೂ ಆಕೆಯ ಪ್ರಿಯಕರ ಚೇತನ್ ಚೌಧರಿಯನ್ನು ಪೊಲೀಸರು ಬಂಧಿಸಿದ್ದಾರೆ.

ADVERTISEMENT
Mohan Kumar Danappa KSPCA Podcast : ದೌರ್ಜನ್ಯ ತಡೆಯೋಕೆ ಜನ ಧೈರ್ಯದಿಂದ ಮುಂದೆ ಬರಬೇಕು..#pratidhvani #Police

ಜೂನ್ 18ರಂದು ಪ್ರವಾಸ ಮತ್ತು ಫೋಟೋಶೂಟ್ ನೆಪದಲ್ಲಿ ಕೇತನ್ ಅವರನ್ನು ಐತಿಹಾಸಿಕ ಲೋಹಗಢ ಕೋಟೆಗೆ ಕರೆದೊಯ್ದಿದ್ದ ಸಿಯಾ, ಅಲ್ಲಿಗೆ ತನ್ನ ಪ್ರಿಯಕರನನ್ನೂ ಕರೆಸಿಕೊಂಡಿದ್ದಳು. ಬಳಿಕ ಸೂಕ್ತ ಸಮಯ ನೋಡಿ ಕೇತನ್ ಅವರನ್ನು ಪ್ರಪಾತಕ್ಕೆ ತಳ್ಳಲಾಗಿತ್ತು ಎಂದು ತನಿಖೆಯಲ್ಲಿ ಬಹಿರಂಗವಾಗಿದೆ.ಘಟನೆಯ ನಂತರ ಸಿಯಾ ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ “ನನ್ನ ಹುಟ್ಟುಹಬ್ಬದ ದಿನವೇ ನೀನು ನನ್ನನ್ನು ಬಿಟ್ಟು ಹೋದೆ” ಎಂದು ಭಾವನಾತ್ಮಕ ಪೋಸ್ಟ್ ಹಂಚಿಕೊಂಡು ಸಾವನ್ನು ಆಕಸ್ಮಿಕ ಎಂದು ಬಿಂಬಿಸಲು ಯತ್ನಿಸಿದ್ದಳು. ಆದರೆ ಆಕೆಯ ಹೇಳಿಕೆಗಳಲ್ಲಿನ ವ್ಯತ್ಯಾಸ, ಕಾಲ್ ರೆಕಾರ್ಡ್‌ಗಳು ಹಾಗೂ ಡಿಜಿಟಲ್ ಸಾಕ್ಷ್ಯಾಧಾರಗಳ ಪರಿಶೀಲನೆಯ ವೇಳೆ ಕೊಲೆ ಸಂಚು ಬಯಲಾಗಿದೆ.

MLA Balakrishna : ಕುಮಾರಸ್ವಾಮಿಯವ್ರೇ ಬರೀ ಬಿಡದಿಗೆ ಯಾಕೆ ಬರ್ತೀರಾ .!  #hdkumaraswamy #jds #bidaditownship

ಪೊಲೀಸರ ಪ್ರಕಾರ, ಕೇತನ್ ಮತ್ತು ಸಿಯಾ ಮದುವೆ ಶೀಘ್ರದಲ್ಲೇ ನಡೆಯಬೇಕಾಗಿತ್ತು. ಆದರೆ ಸಿಯಾ ತನ್ನ ಪ್ರಿಯಕರ ಚೇತನ್ ಜೊತೆಗಿನ ಸಂಬಂಧಕ್ಕಾಗಿ ಕೇತನ್‌ರನ್ನು ದಾರಿಗೆಡಿಸುತ್ತಿದ್ದಳು. ಮೇ ಹಾಗೂ ಜೂನ್ ತಿಂಗಳಲ್ಲಿ ಎರಡು ಬಾರಿ ಹತ್ಯೆಗೆ ಯತ್ನಿಸಿ ವಿಫಲವಾಗಿದ್ದ ಆರೋಪಿಗಳು, ಮೂರನೇ ಪ್ರಯತ್ನದಲ್ಲಿ ಕೃತ್ಯ ಎಸಗಿರುವುದಾಗಿ ತನಿಖೆಯಲ್ಲಿ ತಿಳಿದುಬಂದಿದೆ.

 

Tags: Breaking NewsBride To BeChetan ChaudharyCRIME NEWScrime storyindia newsInstagram PostKetan AgarwalLohagad FortLove AffairMaharashtra Crimemurder mysterypolice investigationpratidavaniPune Murder CaseReal Estate EntrepreneurRelationship CrimeShocking CrimeSiya GoyalViral NewsWedding Tragedy
Previous Post

20 ಕೆಜಿ ತೂಕ ಇಳಿಕೆ, ಔಷಧಿಗಳಿಗೆ ಗುಡ್‌ಬೈ: ಅಮಿತ್ ಶಾ ಫಿಟ್ನೆಸ್ ಸೀಕ್ರೆಟ್ ವೈರಲ್

Next Post

ಪದ್ಮಶ್ರೀ ಗೌರವಕ್ಕೆ ಪಾತ್ರರಾದ ಕರ್ನಾಟಕದ 5 ಸಾಧಕರು; ರಾಷ್ಟ್ರಪತಿ ಭವನದಲ್ಲಿ ಕನ್ನಡಿಗರ ಸಾಧನೆಗೆ ರಾಷ್ಟ್ರದ ನಮನ

Related Posts

ನಿಮ್ಮ ಮನೆಯ ಸುತ್ತಲಿನ ಗಾಳಿ ಎಷ್ಟು ಶುದ್ಧವಾಗಿದೆ? ಮೊಬೈಲ್‌ನಲ್ಲೇ AQI ತಿಳಿಯಲು 5 ಸುಲಭ ಮಾರ್ಗಗಳು!
Top Story

ನಿಮ್ಮ ಮನೆಯ ಸುತ್ತಲಿನ ಗಾಳಿ ಎಷ್ಟು ಶುದ್ಧವಾಗಿದೆ? ಮೊಬೈಲ್‌ನಲ್ಲೇ AQI ತಿಳಿಯಲು 5 ಸುಲಭ ಮಾರ್ಗಗಳು!

by Shivakumar
November 10, 2026
0

ನಾವು ಪ್ರತಿದಿನ ಉಸಿರಾಡುವ ಗಾಳಿ ಶುದ್ಧವಾಗಿದೆಯೇ ಅಥವಾ ಮಾಲಿನ್ಯದಿಂದ ಕೂಡಿದೆಯೇ ಎಂಬುದನ್ನು ತಿಳಿದುಕೊಳ್ಳುವುದು ಆರೋಗ್ಯದ ದೃಷ್ಟಿಯಿಂದ ಅತ್ಯಂತ ಮುಖ್ಯ. ಮಕ್ಕಳನ್ನು ಶಾಲೆಗೆ ಕಳುಹಿಸುವಾಗ, ಕಚೇರಿಗೆ ತೆರಳುವಾಗ ಅಥವಾ...

Read moreDetails
Why was ₹2,000 in drought relief credited to farmers' accounts? Here is the clarification from DCM Parameshwara

ರೈತರ ಖಾತೆಗೆ ₹2,000 ಬರ ಪರಿಹಾರ ಬಂದಿದ್ದೇಕೆ? ಉಳಿದ ಹಣ ಯಾವಾಗ? ಇಲ್ಲಿದೆ ಡಿಸಿಎಂ ಪರಮೇಶ್ವರ್ ಸ್ಪಷ್ಟನೆ!

November 10, 2026
Why do you feel nauseous when looking at your phone while traveling in a car? Here is the scientific reason

ಕಾರಿನಲ್ಲಿ ಪ್ರಯಾಣಿಸುವಾಗ ಫೋನ್ ನೋಡಿದರೆ ವಾಕರಿಕೆ ಬರುವುದು ಏಕೆ? ಇಲ್ಲಿದೆ ವೈಜ್ಞಾನಿಕ ಕಾರಣ

November 10, 2026
War with Iran has ended: Donald Trump's significant statement

ಇರಾನ್ ಜೊತೆಗಿನ ಯುದ್ಧ ಅಂತ್ಯಗೊಂಡಿದೆ : ಡೊನಾಲ್ಡ್ ಟ್ರಂಪ್ ಮಹತ್ವದ ಹೇಳಿಕೆ

November 10, 2026
Thick smoke blankets India and Pakistan: Scene captured by NASA satellite

ಭಾರತ-ಪಾಕಿಸ್ತಾನವನ್ನು ಆವರಿಸಿರುವ ದಟ್ಟವಾದ ಹೊಗೆ: ನಾಸಾ ಉಪಗ್ರಹದಲ್ಲಿ ದೃಶ್ಯ ಸೆರೆ

November 10, 2026
Next Post
ಪದ್ಮಶ್ರೀ ಗೌರವಕ್ಕೆ ಪಾತ್ರರಾದ ಕರ್ನಾಟಕದ 5 ಸಾಧಕರು; ರಾಷ್ಟ್ರಪತಿ ಭವನದಲ್ಲಿ ಕನ್ನಡಿಗರ ಸಾಧನೆಗೆ ರಾಷ್ಟ್ರದ ನಮನ

ಪದ್ಮಶ್ರೀ ಗೌರವಕ್ಕೆ ಪಾತ್ರರಾದ ಕರ್ನಾಟಕದ 5 ಸಾಧಕರು; ರಾಷ್ಟ್ರಪತಿ ಭವನದಲ್ಲಿ ಕನ್ನಡಿಗರ ಸಾಧನೆಗೆ ರಾಷ್ಟ್ರದ ನಮನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada