• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಯುವ ಸೇನಾಧಿಕಾರಿಗಳ ಸ್ನೇಹಿತೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ದುಷ್ಕರ್ಮಿಗಳು

ಪ್ರತಿಧ್ವನಿ by ಪ್ರತಿಧ್ವನಿ
September 12, 2024
in Top Story, ಇತರೆ / Others
0
Share on WhatsAppShare on FacebookShare on Telegram

ಮೊವ್ (ಮಧ್ಯಪ್ರದೇಶ):ಬುಧವಾರ ನಸುಕಿನ ವೇಳೆ ಮಧ್ಯಪ್ರದೇಶದ Madhya Pradesh ಇಂದೋರ್ ಜಿಲ್ಲೆಯಲ್ಲಿ ಪಿಕ್ನಿಕ್‌ಗೆ ತೆರಳಿದ್ದ ಇಬ್ಬರು ಯುವ ಸೇನಾ ಅಧಿಕಾರಿಗಳು (army officers)ಮತ್ತು ಅವರ ಇಬ್ಬರು ಮಹಿಳಾ ಸ್ನೇಹಿತರ ಮೇಲೆ ದುಷ್ಕರ್ಮಿಗಳು criminals ದಾಳಿ ಮಾಡಿದ್ದಾರೆ Attacked ಮತ್ತು ಅವರಲ್ಲಿ ಒಬ್ಬರ ಮೇಲೆ ಅತ್ಯಾಚಾರ Rape )ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಮೋವ್ ಕಂಟೋನ್ಮೆಂಟ್ ಪಟ್ಟಣದ ಇನ್‌ಫೆಂಟ್ರಿ ಶಾಲೆಯಲ್ಲಿ ಯುವ ಅಧಿಕಾರಿಗಳ (YO) ಕೋರ್ಸ್‌ ನಲ್ಲಿ ತರಬೇತಿ ಪಡೆಯುತ್ತಿರುವ 23 ಮತ್ತು 24 ವರ್ಷ ವಯಸ್ಸಿನ ಅಧಿಕಾರಿಗಳು ಮಂಗಳವಾರ ಇಬ್ಬರು ಮಹಿಳಾ ಸ್ನೇಹಿತರ ಜೊತೆಗೆ ಪಿಕ್ನಿಕ್‌ಗೆ ತೆರಳಿದ್ದರು ಎಂದು ಬಡಗೊಂಡ ಪೊಲೀಸ್ ಠಾಣೆಯ ಉಸ್ತುವಾರಿ ಲೋಕೇಂದ್ರ ಸಿಂಗ್ ಹಿರೋರ್ ಹೇಳಿದ್ದಾರೆ.ಬುಧವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಮ್ಹೋವ್-ಮಂಡ್ಲೇಶ್ವರ ರಸ್ತೆಯಲ್ಲಿರುವ ಪಿಕ್ನಿಕ್ ಸ್ಪಾಟ್ ಬಳಿಗೆ ಆಗಮಿಸಿದ ಏಳು ಮಂದಿ ಅಪರಿಚಿತ ವ್ಯಕ್ತಿಗಳು ಕಾರಿನಲ್ಲಿ ಕುಳಿತಿದ್ದ ಅಧಿಕಾರಿಯೊಬ್ಬರಿಗೆ ಹಾಗೂ ಮಹಿಳೆಯರನ್ನು ಥಳಿಸಲು ಆರಂಭಿಸಿದರು. ಕಾರಿನಿಂದ ದೂರವಿದ್ದ ಎರಡನೇ ಅಧಿಕಾರಿ, ಘಟನೆಯ ಬಗ್ಗೆ ತಮ್ಮ ಹಿರಿಯರಿಗೆ ತಿಳಿಸುವಲ್ಲಿ ಯಶಸ್ವಿಯಾದರು, ನಂತರ ಪೊಲೀಸರು ಸ್ಥಳಕ್ಕೆ ತಲುಪಿದರು ಎಂದು ಹಿರೋರ್ ಹೇಳಿದರು.

ಪೊಲೀಸರನ್ನು ನೋಡಿ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.ಎಲ್ಲಾ ನಾಲ್ವರು ಸಂತ್ರಸ್ಥರನ್ನು ಬೆಳಿಗ್ಗೆ 6.30 ರ ಸುಮಾರಿಗೆ ವೈದ್ಯಕೀಯ ಪರೀಕ್ಷೆಗಾಗಿ ಮೊವ್‌ ಸಿವಿಲ್ ಆಸ್ಪತ್ರೆಗೆ ಕರೆತರಲಾಯಿತು ಮತ್ತು ವೈದ್ಯರ ಪ್ರಕಾರ, ಅಧಿಕಾರಿಗಳ ದೇಹದ ಮೇಲೆ ಗಾಯಗಳ ಚಿಹ್ನೆಗಳು ಇವೆ ಎಂದು ಅವರು ಮಾಹಿತಿ ನೀಡಿದರು. ವೈದ್ಯಕೀಯ ಪರೀಕ್ಷೆಯಲ್ಲಿ ದುಷ್ಕರ್ಮಿಗಳು ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿರುವುದು ಪತ್ತೆಯಾಗಿದೆ ಎಂದು ಹಿರೋರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಇಂದೋರ್ ಗ್ರಾಮಾಂತರ ಎಸ್‌ಪಿ ಹಿತಿಕಾ ವಾಸಲ್, ಲೂಟಿ, ಡಕಾಯಿತಿ, ಅತ್ಯಾಚಾರ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ (ಬಿಎನ್‌ಎಸ್) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಾಲ್ಕು ಪೊಲೀಸ್ ಠಾಣೆಗಳ ಸಿಬ್ಬಂದಿ ಬೀಡುಬಿಟ್ಟಿದ್ದಾರೆ ಮತ್ತು ದುಷ್ಕರ್ಮಿಗಳ ಹುಡುಕಾಟವನ್ನು ಪ್ರಾರಂಭಿಸಿದ್ದಾರೆ ಎಂದು ತಿಳಿಸಿದ್ದಾರೆ.

Tags: #police departmentgang-raped by miscreantsHome Minister Amit ShahIndore Rural SP Hithika Vasal
Previous Post

ವಯನಾಡು ಭೂಕುಸಿತ ಸಂತ್ರಸ್ಥೆಯ ಪತಿ ಅಪಘಾತದಲ್ಲಿ ಸಾವು

Next Post

ಸಂಸತ್‌ ಭದ್ರತಾ ಲೋಪ ; ಹೊಗೆ ಬಾಂಬ್‌ ಹಾಕಿದ್ದ ಆರೋಪಿಗಳಿಗೆ ಜಾಮೀನು ನಿರಾಕರಿಸಿದ ಕೋರ್ಟ್‌

Related Posts

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ
Top Story

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

by ಪ್ರತಿಧ್ವನಿ
May 13, 2026
0

ಬೆಂಗಳೂರು: ಕನ್ನಡ ಕಿರುತೆರೆ ಮತ್ತು ಚಿತ್ರರಂಗದ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇಂದು ಬೆಳಗಿನ ಜಾವ...

Read moreDetails
ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

May 12, 2026
ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

May 12, 2026
Next Post

ಸಂಸತ್‌ ಭದ್ರತಾ ಲೋಪ ; ಹೊಗೆ ಬಾಂಬ್‌ ಹಾಕಿದ್ದ ಆರೋಪಿಗಳಿಗೆ ಜಾಮೀನು ನಿರಾಕರಿಸಿದ ಕೋರ್ಟ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada