• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜೀಪ್ ಪಲ್ಟಿಯಾಗಿ ಯುವ ಐಪಿಎಸ್ ಅಧಿಕಾರಿ ದಾರುಣ ಸಾವು

ಪ್ರತಿಧ್ವನಿ by ಪ್ರತಿಧ್ವನಿ
December 2, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಹಾಸನ: ಟಯರ್ ಸ್ಫೋಟಗೊಂಡಿದ್ದರಿಂದ ಪೊಲೀಸ್ ಜೀಪ್ ಪಲ್ಟಿಯಾಗಿ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಮೃತಪಟ್ಟಿರುವ ಘಟನೆ (IPS officer Dies) ಹಾಸನದಲ್ಲಿ ನಡೆದಿದೆ.ಮೃತ ಅಧಿಕಾರಿಯನ್ನು ಮಧ್ಯಪ್ರದೇಶ ಮೂಲದ ಹರ್ಷಬರ್ಧನ್ ಎಂದು ಗುರುತಿಸಲಾಗಿದೆ.

ADVERTISEMENT

ಮೈಸೂರಿನ ಕರ್ನಾಟಕ ಪೊಲೀಸ್‌ ಅಕಾಡೆಮಿಯಿಂದ (ಕೆಪಿಎ) ಹಾಸನ ಜಿಲ್ಲಾ ಎಸ್‌ಪಿ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಹರ್ಷವರ್ಧನ್ ಭಾನುವಾರ ಸಂಜೆ ಬರುತ್ತಿದ್ದ ವೇಳೆ ಕಿತ್ತಾನೆ ಗಡಿ ಭಾಗದಲ್ಲಿ ಅಪಘಾತ ಸಂಭವಿಸಿದೆ.

ಹರ್ಷಬರ್ಧನ್ ಅವರು ಹಾಸನ ಜಿಲ್ಲೆಗೆ ನಿಯೋಜನೆಗೊಂಡಿ‌ದ್ದರು.ಹೊಳೆನರಸೀಪುರ ಕಡೆಯಿಂದ ಜೀಪ್‌ನಲ್ಲಿ ಹಾಸನ ನಗರಕ್ಕೆ ಬರುತ್ತಿದ್ದಾಗ, ಇನ್ನೇನು ಕೆಲವೇ ನಿಮಿಷಗಳಲ್ಲಿ ಹಾಸನ ತಲುಪಬೇಕು ಎನ್ನುವಷ್ಟರಲ್ಲಿ ಟಯರ್ ಸ್ಫೋಟಗೊಂಡು, ಜೀಪ್‌ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಪಲ್ಟಿಯಾಗಿದೆ.

ಪಲ್ಟಿಯಾದ ರಭಸಕ್ಕೆ ಜೀಪ್ ನಜ್ಜುಗುಜ್ಜಾಗಿದ್ದು, ಐಪಿಎಸ್ ಅಧಿಕಾರಿ ತಲೆಗೆ ತೀವ್ರ ಪೆಟ್ಟಾಗಿ, ರಕ್ತಸ್ರಾವವಾಗಿತ್ತು. ಅಪಘಾತದಲ್ಲಿ ಚಾಲಕ ಮಂಜೇಗೌಡ ಎಂಬವರಿಗೂ ಗಾಯಗಳಾಗಿವೆ. ಸ್ಥಳೀಯರು ಕೂಡಲೇ ಅಧಿಕಾರಿ ಮತ್ತು ಚಾಲಕನನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಐಪಿಎಸ್ ಅಧಿಕಾರಿ ಮೃತಪಟ್ಟಿದ್ದಾರೆ.

Tags: HarshabhardanHassanidentifiedIPS officer diedMysoreSouth Zone IGP Dr. Boralingaiah.Superintendent of Police Mohammad Sujitha
Previous Post

ಬಿಜೆಪಿಯ ರೆಬೆಲ್ ನಾಯಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ನೋಟಿಸ್..?

Next Post

ಬಿಗ್ ಬಾಸ್ ಮುಖ್ಯದ್ವಾರ ತೆರೆದಿದೆ , ಆದ್ರೆ ಶೋಭಾ ಕನ್ಫ್ಯೂಷನ್ ಹಾಗೆ ಇದೆ – ಹೊರಹೋಗ್ತಾರ ಶೋಭಾ?

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
Next Post
ಬಿಗ್ ಬಾಸ್ ಮುಖ್ಯದ್ವಾರ ತೆರೆದಿದೆ , ಆದ್ರೆ ಶೋಭಾ ಕನ್ಫ್ಯೂಷನ್ ಹಾಗೆ ಇದೆ – ಹೊರಹೋಗ್ತಾರ ಶೋಭಾ?

ಬಿಗ್ ಬಾಸ್ ಮುಖ್ಯದ್ವಾರ ತೆರೆದಿದೆ , ಆದ್ರೆ ಶೋಭಾ ಕನ್ಫ್ಯೂಷನ್ ಹಾಗೆ ಇದೆ - ಹೊರಹೋಗ್ತಾರ ಶೋಭಾ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada