• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಮಲಯಾಳಂ ಯುವ ನಿರ್ದೇಶಕ ಜೊಸೆಫ್ ಮನು ನಿಧನ

ಪ್ರತಿಧ್ವನಿ by ಪ್ರತಿಧ್ವನಿ
February 27, 2023
in ಸಿನಿಮಾ
0
ಮಲಯಾಳಂ ಯುವ ನಿರ್ದೇಶಕ ಜೊಸೆಫ್ ಮನು ನಿಧನ
Share on WhatsAppShare on FacebookShare on Telegram

ತಿರುವನಂತಪುರಂ: ಚಲನಚಿತ್ರ ನಿರ್ಮಾಪಕ ಜೋಸೆಫ್ ಮನು ಜೇಮ್ಸ್ ಫೆಬ್ರವರಿ 25 ರಂದು ಕೇರಳದ ಎರ್ನಾಕುಲಂನ ಆಲುವಾದಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ADVERTISEMENT

ಅವರಿಗೆ ಕೇವಲ 31 ವರ್ಷ ವಯಸ್ಸಾಗಿತ್ತು. ಹೆಪಟೈಟಿಸ್‌’ನಿಂದ ಬಳಲುತ್ತಿದ್ದ ಅವರು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಫೆಬ್ರುವರಿ 24ರಂದು ನಿಧನರಾದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಜೋಸೆಫ್ ಮನು ಅವರ ಅಂತ್ಯಕ್ರಿಯೆ ಭಾನುವಾರ ಕುರವಿಲಂಗಾಡ್‌ ನ ಮೇಜರ್ ಆರ್ಕಿಪಿಸ್ಕೋಪಲ್ ಮಾರ್ತ್ ಮರಿಯಮ್ ಆರ್ಚ್‌ಡೀಕನ್ ಚರ್ಚ್‌ನಲ್ಲಿ ನಡೆಸಲಾಯಿತು.

ಜೊಸೆಫ್ ಮನು ನಿಧನಕ್ಕೆ ಅವರ ಕುಟುಂಬದವರು, ಆಪ್ತರು, ಸ್ನೇಹಿತರು ಹಾಗೂ ಸಿನಿಮಾ ರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.

ಜೊಸೆಫ್ ಮನು ನಿರ್ದೇಶನದ ಮೊದಲ ಸಿನಿಮಾ ‘ನಾನ್ಸಿ ರಾಣಿ’ ಇನ್ನು ಕೆಲವೇ ದಿನಗಳಲ್ಲಿ ಬಿಡುಗಡೆಗೆ ಸಿದ್ಧವಾಗಿತ್ತು. ‘ನಾನ್ಸಿ ರಾಣಿ’ ಚಿತ್ರ ತಂಡದವರು ಕೂಡ ಜೊಸೆಫ್ ಮನು ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಜೊಸೆಫ್ ಮನು ಬಾಲ ನಟರಾಗಿ ಮಲಯಾಳಂ ಸಿನಿಮಾರಂಗಕ್ಕೆ ಪ್ರವೇಶ ಮಾಡಿದ್ದರು. ನಂತರ ಕೆಲವು ಸಿನಿಮಾಗಳಲ್ಲಿ ನಟಿಸುವುದರ ಜೊತೆಗೆ ಸಹಾಯಕ ನಿರ್ದೇಶಕಾಗಿ ಕೆಲಸ ಮಾಡಿದ್ದರು.

Tags: director joseph manu jamesMalayalam
Previous Post

| SIDDARAMAIAH | ಕೋಲಾರದಲ್ಲಿ ಸಿದ್ದರಾಮಯ್ಯ ಗೆಲ್ತಾರಾ..? ಪ್ರತಿಧ್ವನಿ ಮೆಗಾ ಸರ್ವೆ-2023 |PART – 2

Next Post

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ನಗರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

Related Posts

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ
ಸಿನಿಮಾ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

by ಪ್ರತಿಧ್ವನಿ
April 14, 2026
0

ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ‘ಕೆಡಿ’ ಸಿನಿಮಾಗೆ ಸೆನ್ಸಾರ್ ಸಂಬಂಧಿತ ಅಡಚಣೆಗಳು ಎದುರಾಗಿದ್ದು, ಕೇಂದ್ರ ಸೆನ್ಸಾರ್ ಮಂಡಳಿಯ ಕ್ರಮದ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಕನ್ನಡ ಸಿನಿಮಾಗಳಿಗೆ ಅನ್ಯಾಯವಾಗುತ್ತಿದೆ ಎಂಬ...

Read moreDetails
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

April 12, 2026
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

April 12, 2026
Next Post
ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ನಗರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ನಗರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada