Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

‌1 ರೂಪಾಯಿಯ 63 ನಾಣ್ಯ ನುಂಗಿದ ಭೂಪ!

ಪ್ರತಿಧ್ವನಿ

ಪ್ರತಿಧ್ವನಿ

August 1, 2022
Share on FacebookShare on Twitter

ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಬಂದ 36 ವರ್ಷದ ವ್ಯಕ್ತಿಯೊಬ್ಬನ ಹೊಟ್ಟೆಯಲ್ಲಿ 1 ರೂಪಾಯಿಯ 63 ನಾಣ್ಯಗಳನ್ನು ಕಂಡು ವೈದ್ಯರೇ ಬೆಚ್ಚಿಬಿದ್ದ ಘಟನೆ ರಾಜಸ್ಥಾನದ ಜೋಧ್‍ಪುರದಲ್ಲಿ ನಡೆದಿದೆ.

ಹೆಚ್ಚು ಓದಿದ ಸ್ಟೋರಿಗಳು

ಸರ್ದಾರ್ ಪಟೇಲ್ vs ಸಾವರ್ಕರ್ : ಏನು ಹೇಳುತ್ತೆ ಇತಿಹಾಸ?

ಅಮೃತ ಮಹೋತ್ಸವದ ನಂತರ ರಾಷ್ಟ್ರ ಧ್ವಜಗಳ ವಿಲೇವಾರಿ ಹೇಗೆ? : ಇಲ್ಲಿದೆ ದೆಹಲಿಗರ ಪರಿಹಾರ

ಭಾರತದ ಸ್ವಾತಂತ್ರ್ಯ ಕುರಿತು ದಿನಪತ್ರಿಕೆಗಳ ಹೆಡ್ಲೈನ್ ಹೇಗಿದ್ದವು ಗೊತ್ತೇ?

ಜುಲೈ 27 ರಂದು ತೀವ್ರ ಹೊಟ್ಟೆ ನೋವು ಅಂತ ವ್ಯಕ್ತಿಯೊಬ್ಬನನ್ನು ಕುಟುಂಬದವರು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ಆತನ ಸ್ಥಿತಿ ಕಂಡು ವೈದ್ಯರು ಸ್ಕ್ಯಾನ್ ಮಾಡಿಸುವಂತೆ ಸೂಚಿಸಿದ್ದಾರೆ.

ಸ್ಕ್ಯಾನಿಂಗ್‌ ನಲ್ಲಿ ಹೊಟ್ಟೆಯಲ್ಲಿ ಲೋಹದ ಗಡ್ಡೆಯಂತಹ ವಸ್ತು ಪತ್ತೆಯಾಗಿದೆ. ಕೂಡಲೇ ಶಸ್ತ್ರಚಿಕಿತ್ಸೆಗೆ ಮುಂದಾದ ಪೊಲೀಸರು ‘ಎಂಡೋಸ್ಕೋಪಿಕ್ ಕಾರ್ಯವಿಧಾನ’ದ ಸಹಾಯದಿಂದ 2 ದಿನಗಳ ಸುದೀರ್ಘ ಶಸ್ತ್ರಚಿಕಿತ್ಸೆ ನಡೆಸಿ ವ್ಯಕ್ತಿಯ ಹೊಟ್ಟೆಯಿಂದ 63 ನಾಣ್ಯಗಳನ್ನು ಹೊರತೆಗೆದಿದ್ದಾರೆ.

ಹೊಟ್ಟೆ ನೋವಿನಿಂದ ವ್ಯಕ್ತಿಯೊಬ್ಬ ನಮ್ಮ ಆಸ್ಪತ್ರೆಗೆ ಬಂದಿದ್ದ. ಅವನ ಎಕ್ಸ್-ರೇ ಮಾಡಿಸಿದಾಗ ಅವನು ನಾಣ್ಯಗಳನ್ನು ನುಗ್ಗಿರುವುದು ಪತ್ತೆಯಾಗಿದೆ. ಈ ಕುರಿತು ವಿಚಾರಿಸಿದಾಗ ಆತ 10-15 ನಾಣ್ಯಗಳನ್ನು ನುಂಗಿರುವುದನ್ನು ಒಪ್ಪಿಕೊಂಡಿದ್ದು, ಶಸ್ತ್ರಚಿಕಿತ್ಸೆ ಮಾಡಿ ಹೊರತೆಗೆಯಲಾಗಿದೆ. ಈತ ಆತ ಚೇತರಿಸಿಕೊಂಡಿದ್ದಾನೆ ಎಂದು ವೈದ್ಯ ನರೇಂದ್ರ ಭಾರ್ಗವ್ ತಿಳಿಸಿದರು.

RS 500
RS 1500

SCAN HERE

[elfsight_youtube_gallery id="4"]

don't miss it !

ಪ್ರಾಣಿಗಳೂ ಈ ಊಟ  ತಿನ್ನೋದಿಲ್ಲ; ಉತ್ತರ ಪ್ರದೇಶ ಪೊಲೀಸ್‌ ಕಣ್ಣೀರು ವೀಡಿಯೋ ವೈರಲ್!
ದೇಶ

ಪ್ರಾಣಿಗಳೂ ಈ ಊಟ ತಿನ್ನೋದಿಲ್ಲ; ಉತ್ತರ ಪ್ರದೇಶ ಪೊಲೀಸ್‌ ಕಣ್ಣೀರು ವೀಡಿಯೋ ವೈರಲ್!

by ಪ್ರತಿಧ್ವನಿ
August 11, 2022
ಸರಕಾರದ ಜಾಹಿರಾತಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ನೆಹರುಗೆ ಕೊಕ್‍!
ಫೀಚರ್ಸ್

ಸರಕಾರದ ಜಾಹಿರಾತಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ನೆಹರುಗೆ ಕೊಕ್‍!

by ಪ್ರತಿಧ್ವನಿ
August 14, 2022
Uncategorized

Write My Essay For Me Cheap – Things to Consider Before Hiring a Writing Service

by
August 13, 2022
ಸ್ವಾತಂತ್ರ್ಯ ಸೇನಾನಿ ʼಟಿಪ್ಪು ಸುಲ್ತಾನ್‌ʼ ಬ್ಯಾನರ್‌ ಹರಿದ ಕಿಡಿಗೇಡಿಗಳು
ಕರ್ನಾಟಕ

ಸ್ವಾತಂತ್ರ್ಯ ಸೇನಾನಿ ʼಟಿಪ್ಪು ಸುಲ್ತಾನ್‌ʼ ಬ್ಯಾನರ್‌ ಹರಿದ ಕಿಡಿಗೇಡಿಗಳು

by ಪ್ರತಿಧ್ವನಿ
August 14, 2022
ಸಿದ್ದರಾಮಯ್ಯ ಅವರು ಮತ್ತೆ ಸಿಎಂ ಆಗಬೇಕು, ನಾನು ಅವರು ಒಂದೇ ವೇದಿಕೆಯಲ್ಲಿ ಬರುತ್ತೇವೆ : ಸಚಿವ ಶ್ರೀರಾಮುಲು
ಕರ್ನಾಟಕ

ಸಿದ್ದರಾಮಯ್ಯ ಅವರು ಮತ್ತೆ ಸಿಎಂ ಆಗಬೇಕು, ನಾನು ಅವರು ಒಂದೇ ವೇದಿಕೆಯಲ್ಲಿ ಬರುತ್ತೇವೆ : ಸಚಿವ ಶ್ರೀರಾಮುಲು

by ಪ್ರತಿಧ್ವನಿ
August 16, 2022
Next Post
ನಾನು ಭಾರತವನ್ನ ಇಷ್ಟಪಡುವುದಿಲ್ಲ ಎಂಬಂತೆ ಜನರು ಭಾವಿಸುತ್ತಿದ್ದಾರೆ : ಅಮಿರ್ ಖಾನ್

ನಾನು ಭಾರತವನ್ನ ಇಷ್ಟಪಡುವುದಿಲ್ಲ ಎಂಬಂತೆ ಜನರು ಭಾವಿಸುತ್ತಿದ್ದಾರೆ : ಅಮಿರ್ ಖಾನ್

ಕಾಮನ್ವೆಲ್ತ್ ಕ್ರೀಡಾಕೂಟ; ಫಿನಾಲೆಗೆ ಶ್ರೀಹರಿ ನಟರಾಜ್

ಕಾಮನ್ವೆಲ್ತ್ ಕ್ರೀಡಾಕೂಟ; ಫಿನಾಲೆಗೆ ಶ್ರೀಹರಿ ನಟರಾಜ್

ವೈವಾಹಿಕ ಜೀವನಕ್ಕೆ ಕಾಲಿಟ್ಟ ಪ್ಯಾಟ್ ಕಮಿನ್ಸ್

ವೈವಾಹಿಕ ಜೀವನಕ್ಕೆ ಕಾಲಿಟ್ಟ ಪ್ಯಾಟ್ ಕಮಿನ್ಸ್

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist