• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, September 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೋದಿ ಭಾವಚಿತ್ರ ಸ್ಟೇಟಸ್​ ಇಟ್ಟಿದ್ದಕ್ಕೆ ಕೋಪ : ಯುವಕನ ಮೇಲೆ ‘ಕೈ’ ಕಾರ್ಯಕರ್ತರಿಂದ ಹಲ್ಲೆ ಆರೋಪ

ಪ್ರತಿಧ್ವನಿ by ಪ್ರತಿಧ್ವನಿ
March 20, 2023
in ಕರ್ನಾಟಕ
0
ಮೋದಿ ಭಾವಚಿತ್ರ ಸ್ಟೇಟಸ್​ ಇಟ್ಟಿದ್ದಕ್ಕೆ ಕೋಪ : ಯುವಕನ ಮೇಲೆ ‘ಕೈ’ ಕಾರ್ಯಕರ್ತರಿಂದ ಹಲ್ಲೆ ಆರೋಪ
Share on WhatsAppShare on FacebookShare on Telegram

ಗದಗ : ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ನಾಯಕರ ನಡುವೆ ಆರೋಪ – ಪ್ರತ್ಯಾರೋಪಗಳು ಜೋರಾಗಿದೆ. ಇನ್ನೂ ಚುನಾವಣೆ ದಿನಾಂಕವೇ ಘೋಷಣೆಯಾಗಿಲ್ಲ. ಅಂತದ್ರಲ್ಲಿ ಕಾಂಗ್ರೆಸ್​ ಹಾಗೂ ಬಿಜೆಪಿ ನಡುವೆ ಗುದ್ದಾಟ ಶುರುವಾಗಿದೆ. ಗದಗ ವಿಧಾನಸಭಾ ಕ್ಷೇತ್ರದಲ್ಲಿ ಪ್ರಧಾನಿ ಮೋದಿ ಭಾವಚಿತ್ರದ ವಿಚಾರಕ್ಕೆ ಕಾಂಗ್ರೆಸ್​ ಹಾಗೂ ಬಿಜೆಪಿ ಕಾರ್ಯಕರ್ತರು ಪರಸ್ಪರ ಕೈ ಕೈ ಮಿಲಾಯಿಸಿಕೊಂಡಿದ್ದಾರೆ.

ADVERTISEMENT


ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು ಪ್ರಧಾನಿ ಮೋದಿ ಭಾವಚಿತ್ರ ಸ್ಟೇಟಸ್​ ಇಟ್ಟ ವಿಚಾರಕ್ಕಾಗಿ ವ್ಯಕ್ತಿಯೊಬ್ಬರ ಮನೆಗೆ ನುಗ್ಗಿದ ಕಾಂಗ್ರೆಸ್​ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಎದುರಾಗಿದೆ. ಮಲ್ಲರಡ್ಡಿ ಅಗಸನಕೊಪ್ಪ, ಶ್ರೀನಿವಾಸ ಅಗಸನಕೊಪ್ಪ ಸೇರಿದಂತೆ ಹಲವರ ಮೇಲೆ ಹಲ್ಲೆಯ ಆರೋಪ ಎದುರಾಗಿದೆ.


ಹಲ್ಲೆಗೊಳಗಾದ ಯುವಕನನ್ನು 21 ವರ್ಷದ ರಾಘವೇಂದ್ರ ಪೂಜಾರ ಎಂದು ಗುರುತಿಸಲಾಗಿದೆ. ಹಲ್ಲೆ ವಿಚಾರ ತಿಳಿಯುತ್ತಿದ್ದಂತೆಯೇ ಪೊಲೀಸ್​ ಠಾಣೆಗೆ ದೌಡಾಯಿಸಿದ ಬಿಜೆಪಿ ಟಿಕೆಟ್​ ಆಕಾಂಕ್ಷಿ ರಾಜು ಕುರುಡಗಿ ಹಾಗೂ ಕಾರ್ಯಕರ್ತರು ಹಲ್ಲೆಗೊಳಗಾದ ಕುಟುಂಬದ ಪರವಾಗಿ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದಾರೆ. ಮೋದಿ ಭಾವಚಿತ್ರ ಸ್ಟೇಟಸ್​ ಇಡ್ತೀಯಾ, ಮೋದಿ ಪೋಸ್ಟ್​ಗಳಿಗೆ ಲೈಕ್​ ಕೊಡ್ತಿಯಾ ಎಂದು ಬೈದು ಥರ್ಮಾಕೋಲ್​ ಕಟರ್​, ಕಲ್ಲುಗಳನ್ನು ಬಳಸಿ ಕಾಂಗ್ರೆಸ್​ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ. ಗದಗ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.

Tags: BJPCongress PartyPrime Minister Modi's portraitನರೇಂದ್ರ ಮೋದಿಬಿಜೆಪಿ
Previous Post

ಲಂಡನ್​​ನಲ್ಲಿ ಭಾರತೀಯ ಹೈಕಮಿಷನ್​ ಕಚೇರಿ ಮೇಲೆ ಖಲಿಸ್ತಾನಿ ಉಗ್ರರ ಅಟ್ಟಹಾಸ : ತ್ರಿವರ್ಣ ಧ್ವಜಕ್ಕೆ ಅವಮಾನ

Next Post

ವಿದೇಶದಲ್ಲಿ ಸ್ಯಾಂಡಲ್‌ವುಡ್‌ ಸಿಂಡ್ರೆಲಾ..!

Related Posts

2027ರ ‘ಬೆಂಗಳೂರು ಕ್ವಾಂಟಂ ಸಮಿಟ್’ ಜಾಗತಿಕ ವೇದಿಕೆಯಾಗಿ ವಿಸ್ತರಣೆ: ಸಚಿವ ಡಾ. ಅಜಯ್ ಧರ್ಮಸಿಂಗ್ ಘೋಷಣೆ
Top Story

2027ರ ‘ಬೆಂಗಳೂರು ಕ್ವಾಂಟಂ ಸಮಿಟ್’ ಜಾಗತಿಕ ವೇದಿಕೆಯಾಗಿ ವಿಸ್ತರಣೆ: ಸಚಿವ ಡಾ. ಅಜಯ್ ಧರ್ಮಸಿಂಗ್ ಘೋಷಣೆ

by ಪ್ರತಿಧ್ವನಿ
September 20, 2026
0

ಬೆಂಗಳೂರು: ಕರ್ನಾಟಕವನ್ನು ಜಾಗತಿಕ ಮಟ್ಟದ ಪ್ರಮುಖ ಕ್ವಾಂಟಂ ತಂತ್ರಜ್ಞಾನ ಕೇಂದ್ರವನ್ನಾಗಿ ರೂಪಿಸುವ ಉದ್ದೇಶದಿಂದ, 2027ರಲ್ಲಿ ಆಯೋಜಿಸಲಿರುವ ಎರಡನೇ ‘ಕ್ವಾಂಟಂ ಇಂಡಿಯಾ ಬೆಂಗಳೂರು ಸಮಿಟ್’ ಅನ್ನು ಬೃಹತ್ ಅಂತಾರಾಷ್ಟ್ರೀಯ...

Read moreDetails
ಕರ್ನಾಟಕ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 576 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 576 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

September 20, 2026
ರಾಜ್ಯದಲ್ಲಿ ಸ್ವಸಹಾಯ ಸಂಘಗಳ ನೆರವಿಗಾಗಿ ‘ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ’ ಸ್ಥಾಪನೆ

ರಾಜ್ಯದಲ್ಲಿ ಸ್ವಸಹಾಯ ಸಂಘಗಳ ನೆರವಿಗಾಗಿ ‘ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ’ ಸ್ಥಾಪನೆ

September 20, 2026
ಅರಣ್ಯ ಇಲಾಖೆಯವರು ರೈತರಿಗೆ ಹೊಸ ನೋಟಿಸ್ ನೀಡಬಾರದು : ಸಿಎಂ ಡಿ.ಕೆ ಶಿವಕುಮಾರ್ ಸೂಚನೆ

ಅರಣ್ಯ ಇಲಾಖೆಯವರು ರೈತರಿಗೆ ಹೊಸ ನೋಟಿಸ್ ನೀಡಬಾರದು : ಸಿಎಂ ಡಿ.ಕೆ ಶಿವಕುಮಾರ್ ಸೂಚನೆ

September 19, 2026
ಮಂಗಳೂರು ಬಂದರಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ಮೀನುಗಾರರೊಂದಿಗೆ ಸಂವಾದ

ಮಂಗಳೂರು ಬಂದರಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ಮೀನುಗಾರರೊಂದಿಗೆ ಸಂವಾದ

September 19, 2026
Next Post
ವಿದೇಶದಲ್ಲಿ ಸ್ಯಾಂಡಲ್‌ವುಡ್‌ ಸಿಂಡ್ರೆಲಾ..!

ವಿದೇಶದಲ್ಲಿ ಸ್ಯಾಂಡಲ್‌ವುಡ್‌ ಸಿಂಡ್ರೆಲಾ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada