ಕಳೆದ 15ದಿನಗಳಿಂದ ನಾನು ಕರ್ನಾಟಕದಲ್ಲಿ ನನ್ನ ಕುಟುಂಬದ ಜೊತೆ ಇದ್ದಾಗ ಖಾಸಗಿ ಬದುಕನ್ನ ಗೌರವಿಸಿದ್ದಕ್ಕೆ ಧನ್ಯವಾದ
ಕಳೆದ ದಶಕಗಳಿಂದ ನನ್ನ ಜೊತೆಯಾಗಿದ್ದ ನನ್ನ ಸ್ನೇಹಿತರ ಬಳಗ ಕೆಲವು ದಿನಗಳ ಹಿಂದಿನ ಸುಳ್ಳಿನ ಸರಮಾಲೆಗೆ ಬಲಿಯಾದದ್ದು ದುರದುಷ್ಟಕರ
ಕಷ್ಟದ ಸಮಯದಲ್ಲಿ ನನ್ನ ಜೊತೆ ನಿಂತ ಸ್ನೇಹಿತರಿಗೆ, ಚಿತ್ರರಂಗದವ್ರಿಗೆ ಧನ್ಯವಾದಗಳು
ಸತ್ಯ ಮತ್ತು ನ್ಯಾಯ ಮೇಲುಗೈ ಸಾಧಿಸುತ್ತದೆ ಎಂದು ನಂಬಿದ್ದೇನೆ ಹಾಗೂ ಅದಕ್ಕಾಗಿ ಹೋರಾಡುತ್ತೇನೆ
ನನ್ನ ಮೇಲೆ ಮಾಡಿರುವ ಪ್ರತಿಯೊಂದು ಸುಳ್ಳು ಆರೋಪದಿಂದ ಮುಕ್ತಳಾಗುವವರೆಗೆ ನನ್ನ ದಾರಿಗೆ ಏನೇ ಎದುರಾದರೂ ಹೇದರುವುದಿಲ್ಲ
ಹಾರ್ವರ್ಡ್ ನಲ್ಲಿ ನಾನೊಂದು ಶೈಕ್ಷಣಿಕ ಯೋಜನೆಯನ್ನ ಶುರು ಮಾಡಿದ್ದೇನೆ
ಆ ಕಾಯಕವನ್ನ ಮುಂದುವರೆಸಲು ನಾನು ಅಮೆರಿಕಾಗೆ ಹಿಂದಿರುಗುತ್ತಿದ್ದೇನೆ
ಸರಿಯಾದ ಸಮಯ ಬಂದಾಗ ನಾನು ಹಿಂದಿರುತ್ತೇನೆ ಹಾಗೂ ಇಲ್ಲಿನ ಕೆಲಸಗಳನ್ನ ಮುಂದುವರೆಸುತ್ತೇನೆ
ಇಂದು ಡಿವೋರ್ಸ್ ವಿಚಾರವಾಗಿ ಫ್ಯಾಮಿಲಿ ಕೋರ್ಟ್ ಬರಬೇಕಿದ್ದ ಶ್ರೀದೇವಿ -ಯುವ
ಡಿವೋರ್ಸ್ ಪ್ರಕರಣ ವಿಚಾರವಾಗಿ ಅಮೇರಿಕಾದಿಂದ ಬಂದಿದ್ದ ಶ್ರೀದೇವಿ
ಆದ್ರೆ ಶ್ರೀದೇವಿ ಅಮೇರಿಕಾಗೆ ಹಿಂತಿರುಗುತ್ತಿರುವ ವಿಷಯ ತಿಳಿಸಿ ಪೋಸ್ಟ್ ಮಾಡಿದ್ದಾರೆ
ಹಾರ್ವರ್ಡ್ ನಲ್ಲಿ ವಿದ್ಯಾಭ್ಯಾಸ ಮುಂದುವರೆಸುವ ಸಲುವಾಗಿ ಭಾರತದಿಂದ ಅಮೇರಿಕಾಗೆ ಹೋಗ್ತಿದೀನಿ ಎಂದಿರುವ ಶ್ರೀದೇವಿ
ಹಾಗಂತ ನನ್ನ ಮೇಲೆ ಮಾಡಿರುವ ಆರೋಪಗಳಿಗೆ ತಕ್ಕ ಉತ್ತರ ಕೊಡ್ತೀನಿ
ನಾನು GIVE UP ಮಾಡಲ್ಲ,ಸರಿಯಾದ ಸಮಯ ಬಂದಾಗ ಮತ್ತೆ ವಾಪಾಸ್ ಬರ್ತೀನಿ ಎಂದಿರುವ ಶ್ರೀದೇವಿ