• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, February 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಾತಿ ಧರ್ಮದ ಜಂಜಾಟದಲ್ಲಿ ನಿನ್ನ ಬಾಳು ಕತ್ತಲು”

ಪ್ರತಿಧ್ವನಿ by ಪ್ರತಿಧ್ವನಿ
November 14, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಭಾರತೀಯರ ಸೇವಾ ಸಮಿತಿ ಸ್ಥಾಪಕರಾದ ಎಂ ರಾಮಚಂದ್ರ (ಹೂಡಿ ಚಿನ್ನಿ) ಅವರು ತಮ್ಮ ಸಾಮಾಜಿಕ ಕಾರ್ಯಗಳ ಮೂಲಕ ಮನೆಮಾತಾಗಿರುವವರು. ಜನಪರ ಕೆಲಸಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ ಇವರು ಈಗ ಗಾಯಕರಾಗೂ ಜನಪ್ರಿಯ. ಹೆಸರಾಂತ ಸಾಹಿತಿ ಮಂಜುಕವಿ ಬರೆದು, ಹೂಡಿ ಚಿನ್ನಿ ಅವರು ಹಾಡಿರುವ “ಜಾತಿ ಧರ್ಮದ ಜಂಜಾಟದಲ್ಲಿ ನಿನ್ನ ಬಾಳು ಕತ್ತಲು” ಎಂಬ ಅರ್ಥಗರ್ಭಿತ, ಎಲ್ಲರ ಮನಸ್ಸಿಗೂ ಹತ್ತಿರವಾಗುವ ಹಾಡಿನ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಹಿಂದು, ಮುಸ್ಲಿಂ, ಕ್ರೈಸ್ತ ಹಾಗೂ ಬೌದ್ಧ ಧರ್ಮದ ಗುರುಗಳು ಭಾವೈಕ್ಯತೆ ಸಾರುವ ಈ ಹಾಡನ್ನು ಲೋಕಾರ್ಪಣೆ ಮಾಡಿದರು. ಸಾಲುಮರದ ತಿಮ್ಮಕ್ಕ ಅವರ ಪುತ್ರ ಉಮೇಶ್, ಗಾಯಕ ಮಳವಳ್ಳಿ ಮಹದೇವಸ್ವಾಮಿ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಹಾಡು ಬಿಡುಗಡೆಯ ನಂತರ ತಂಡದವರು ಈ ವಿಶೇಷಗೀತೆಯ ಬಗ್ಗೆ ಮಾತನಾಡಿದರು.

ADVERTISEMENT

ಭಾರತ ಭಾವೈಕ್ಯತೆಯ ರಾಷ್ಟ್ರ. ಇಲ್ಲಿ ವಾಸಿಸುವ ನಾವೆಲ್ಲರೂ ಅಣ್ಣ ತಮ್ಮಂದಿರು. ಜಾತಿ, ಧರ್ಮ ಎಲ್ಲದಕ್ಕಿಂತ ಮಿಗಿಲು ಮಾನವೀಯತೆ. ಇಂತಹ ಉತ್ತಮ ವಿಷಯವನ್ನು ತಮ್ಮ ಅರ್ಥಗರ್ಭಿತ ಸಾಲುಗಳ ಮೂಲಕ ಮಂಜುಕವಿ ಉತ್ತಮ ಗೀತೆಯನ್ನು ಬರೆದಿದ್ದಾರೆ. ಅವರು ಬರೆದಿರುವ ಹಾಡನ್ನು ನನ್ನಿಂದಲ್ಲೇ ಹಾಡಿಸಿದ್ದಾರೆ. ಹಾಡು ಚೆನ್ನಾಗಿ ಮೂಡಿಬಂದಿದೆ. ನಮ್ಮ ಬಳಿ ಎಷ್ಟು ದುಡ್ಡು ಇದ್ದರೂ, ನಾವು ಹೋಗಬೇಕಾದರೆ ಏನು ತೆಗೆದುಕೊಂಡು ಹೋಗುವುದಿಲ್ಲ. ಹಾಗಾಗಿ ಬದುಕಿದ್ದಾಗ ಇನ್ನೊಬ್ಬರ ಕಷ್ಟಕ್ಕೆ ಸ್ಪಂದಿಸುವ ಗುಣ ಬೆಳಸಿಕೊಳ್ಳಬೇಕು. ಈ ಕುರಿತು ಕೂಡ ಮಂಜು ಕವಿ “ಕೋಟಿ ಕೋಟಿ ರೊಕ್ಕ ಗಳಿಸಿ” ಎಂಬ ಹಾಡನ್ನು ಬರೆದಿದ್ದರು. ಆ ಹಾಡನ್ನು ನನ್ನಿಂದ ಹಾಡಿಸಿ ನನ್ನನ್ನು ಗಾಯಕನನ್ನಾಗಿ ಮಾಡಿದ್ದರು. ನಮ್ಮ ಈ ಪ್ರಯತ್ನಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ಹೂಡಿ ಚಿನ್ನಿ.

ಯಾರಿಗಾದರೂ ತುರ್ತಾಗಿ ರಕ್ತ‌ ಬೇಕಿದ್ದಾಗ, ರಕ್ತದ ಅವಶ್ಯಕತೆ ಇರುತ್ತದೆ ಹೊರತು ಅಲ್ಲಿ ಜಾತಿ ಮುಖ್ಯವಾಗಿರುವುದಿಲ್ಲ. ಇಲ್ಲಿ ನಾವೆಲ್ಲಾ ಸಮಾನರು ಎಂಬ ಸಾಮಾಜಿಕ ಕಳಕಳಿಯ ಅಂಶಗಳನ್ನಿಟ್ಟಿಕೊಂಡು ಈ ಹಾಡನ್ನು ಬರೆದಿದ್ದೇನೆ. ಹೂಡಿ ಚಿನ್ನಿ‌ ಅವರ ಗಾಯನ, ವಿನು ಮನಸು ಅವರ ವಾದ್ಯ ಸಂಯೋಜನೆ ಹಾಗೂ ವೆಂಕಿ ಯುಡಿವಿ ಅವರ ಸಂಕಲನ ಹಾಡಿನ ಅಂದವನ್ನು‌ ಮತ್ತಷ್ಟು ಹೆಚ್ಚಿಸಿದೆ ಎಂದು ತಿಳಿಸಿದ ಹಾಡು ಬರೆದಿರುವ ಮಂಜುಕವಿ, ಹೂಡಿ ಚಿನ್ನಿ ಅವರ ಸಹಕಾರಕ್ಕೆ ವಿಶೇಷ ಧನ್ಯವಾದ ಹೇಳಿದರು.

ಗೀತೆ ಎಂ ಕೆ ಆಡಿಯೋದಲ್ಲಿ ಈ ಹಾಡು ಬಿಡುಗಡೆಯಾಗಿದೆ. ಸಮಾರಂಭಕ್ಕೆ ಬಿಎಸ್ಎಸ್ ನ ರಾಜ್ಯ ಅಧ್ಯಕ್ಷರು ವಿ ಅಮರ್ ರವರು, ಹಾಗೂ ಮುನಿ ಮಾರಪ್ಪ ಮೂಲ ನಿವಾಸಿ ಅಂಬೇಡ್ಕರ್ ಸಂಘದ ರಾಜ್ಯಾಧ್ಯಕ್ಷರು ರಾಜ್ಯ ಉಪಾಧ್ಯಕ್ಷರು ಅಂಜನಪ್ಪ ಯಾದವ್, ಮೂಲ ನಿವಾಸಿ ಅಂಬೇಡ್ಕರ್ ಸಂಘದ ಅಧ್ಯಕ್ಷರು ಮುನಿರಾಜುರವರು, ಶ್ರೀಮತಿ ಭಾಗ್ಯರವರು ಮೂಲ ನಿವಾಸಿ ಅಂಬೇಡ್ಕರ್ ಸಂಘದ ಅಧ್ಯಕ್ಷರು ಹಾಜರಿದ್ದು ಕರ್ಣಾಟಕ ರಕ್ಷಣಾ ವೇದಿಕೆ ಮೋಹನ್ ಗೌಡ ಕೆ.ಪ್ರಭಾಕರ್ ಗೌಡ ನಾರಾಯಣಸ್ವಾಮಿ ಚಿಕ್ಕಬಳ್ಳಾಪುರ ಮಹಿಳಾ ಒಕ್ಕೂಟದ ಯಶೋದಮ್ಮ ಪರಿಮಳ ಬೀದಿ ಬದಿ ವ್ಯಾಪಾರಿ ಅಧ್ಯಕ್ಷರು ಮುನಿರಾಜ್ ರವರು, ಚಿಂತಾಮಣಿ ಕೃಷ್ಣಪ್ಪನವರು, ಆಟೋ ಘಟಕ ಅಧ್ಯಕ್ಷರು ಶ್ರೀನಿವಾಸ್ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ಮೂಡಿಬಂದಿತು.

Tags: "Jati Dharmada Janjatali# sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'Bharatiya Seva SamitiChristian and Buddhist religionsGurus of HinduM RamachandramuslimNinh Balu Katthalu"
Previous Post

ಅಪರೂಪದ ಕಾಯಿಲೆಗಳಿಗೆ ಅಗತ್ಯ ಚಿಕಿತ್ಸೆ ಒದಗಿಸಲು ಸರ್ಕಾರ ಬದ್ಧ:ಶರಣ ಪ್ರಕಾಶ್ ಪಾಟೀಲ್

Next Post

ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಆಕ್ರೋಶದ ಭಾಷಣ

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
Next Post

ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಆಕ್ರೋಶದ ಭಾಷಣ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada