• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಯುವಕರು ದೇಶದ ಸಂಪತ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ

Any Mind by Any Mind
March 10, 2024
in Top Story, ಕರ್ನಾಟಕ
0
ಯುವಕರು ದೇಶದ ಸಂಪತ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು (Bengaluru): ಯುವಕರೇ (Youths) ಈ ದೇಶದ ಸಂಪತ್ತು. ಅವರು ಮಾದಕವಸ್ತುಗಳ ವ್ಯಸನಿಗಳಾಗದಂತೆ ಜಾಗೃತಿ ಮೂಡಿಸಲು ಸರ್ಕಾರ ಹಾಗೂ ಸಾರ್ವಜನಿಕರು ಕೈಜೋಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ತಿಳಿಸಿದರು.

ADVERTISEMENT

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸುವರ್ಣ ಮಹೋತ್ಸವದ ಅಂಗವಾಗಿ ಇಂದು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಹಾಗೂ ಭಾರತೀಯ ಸ್ಟೇಟ್ ಬ್ಯಾಂಕ್ ಸಹಯೋಗದೊಂದಿಗೆ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಬಳಿ ಆಯೋಜಿಸಲಾಗಿದ್ದ ‘ಪೊಲೀಸ್ ರನ್’ (Police Run) ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಯುವಕರು ಮಾದಕವಸ್ತುಗಳಿಗೆ ಬಲಿಯಾಗುತ್ತಿದ್ದಾರೆ. ಕರ್ನಾಟಕ ಮತ್ತು ಬೆಂಗಳೂರು ಮಾದಕವಸ್ತು ಮುಕ್ತವಾಗಿಸಲು ಎಲ್ಲರ ಸಹಕಾರ ಅಗತ್ಯ ಎಂದರು.

ಹಸಿರು ಕಡಿಮೆಯಾಗುತ್ತಿರುವ ಬೆಂಗಳೂರನ್ನು ಪುನಃ ಹಸಿರು ನಗರವನ್ನಾಗಿಸುವುದು ಹಾಗೂ ಯುವಕರು ಆರೋಗ್ಯವಂತರಾಗಿ ಬದುಕಬೇಕು ಎನ್ನುವುದು ಉದ್ದೇಶದಿಂದ ಪೊಲೀಸ್ ಓಟ ಆಯೋಜಿಸಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಸೈಬರ್ ಅಪರಾಧಗಳು ಹೆಚ್ಚಾಗುತ್ತಿದ್ದು ಅದನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಬೇಕಿದೆ. ಸೈಬರ್ ಅಪರಾಧಗಳನ್ನು ಮಾಡಬಾರದು ಎಂಬ ಮನೋಭಾವವೂ ಬೆಳೆಯಬೇಕು. ಜನರು ಸಮಾಜದ ಆಸ್ತಿಯಾಗಬೇಕು ಎಂದು ತಿಳಿಸಿದರು.

ಗೃಹ ಸಚಿವ ಜಿ.ಪರಮೇಶ್ವರ್ (G.Parmeshwar), ಎಸ್.ಬಿ.ಐ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಗೋವಿಂದರಾಜು ಉಪಸ್ಥಿತರಿದ್ದರು.

#karnataka #bengaluru #siddaramaiah #policerun #police #youths

Previous Post

ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸೇರಲ್ಲ : ಜಿ.ಟಿ.ದೇವೆಗೌಡ

Next Post

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಟಿಕೆಟ್ ಮಿಸ್ ?! 

Related Posts

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ
ಕರ್ನಾಟಕ

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

by ಪ್ರತಿಧ್ವನಿ
April 23, 2026
0

ಕನ್ನಡ–ಹಿಂದಿ ಭಾಷಾ ವಿವಾದದ ನಡುವೆಯೇ ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನಕಾರಿ ಹೇಳಿಕೆಗಳು ಕೇಳಿಬರುತ್ತಿರುವುದು ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣ ಗೌಡ ವಿರುದ್ಧ ಸಾಮಾಜಿಕ...

Read moreDetails
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
Next Post
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಟಿಕೆಟ್ ಮಿಸ್ ?! 

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಟಿಕೆಟ್ ಮಿಸ್ ?! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada