• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

AI Impact Summit: ಎಐ ಶೃಂಗಸಭೆಯಲ್ಲಿ ಯೂತ್ ಕಾಂಗ್ರೆಸ್ ಪ್ರತಿಭಟನೆ: ಸಿಟ್ಟಿಗೆದ್ದ ಬಿಜೆಪಿ

ಪ್ರತಿಧ್ವನಿ by ಪ್ರತಿಧ್ವನಿ
February 20, 2026
in Top Story, ಕರ್ನಾಟಕ, ದೇಶ, ರಾಜಕೀಯ
0
AI Impact Summit: ಎಐ ಶೃಂಗಸಭೆಯಲ್ಲಿ ಯೂತ್ ಕಾಂಗ್ರೆಸ್ ಪ್ರತಿಭಟನೆ: ಸಿಟ್ಟಿಗೆದ್ದ ಬಿಜೆಪಿ
Share on WhatsAppShare on FacebookShare on Telegram
ADVERTISEMENT

ನವದೆಹಲಿ: ಇಂದು ದೆಹಲಿಯ ಭಾರತ್ ಮಂಟಪನಲ್ಲಿ ನಡೆಯುತ್ತಿರುವ ಎಐ ಶೃಂಗಸಭೆಯ(AI Impact Summit) ಮುಖ್ಯ ವೇದಿಕೆಯತ್ತ ಬಂದ ಯುವ ಕಾಂಗ್ರೆಸ್ ಕಾರ್ಯಕರ್ತರು ಅಂಗಿ ಬಿಚ್ಚಿ ಪ್ರತಿಭಟನೆ ನಡೆಸಿದ್ದಾರೆ.

Maithili Thakur : ಲಾಲೂ - ತೇಜಸ್ವಿ ಬಗ್ಗೆ ಮೈಥಿಲಿ ಹೇಳಿದ್ದೇನು..? #laluprasadyadav #tejashwiyadav

ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಅಮೆರಿಕದ ಮಾಜಿ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್ (Donald Trump) ಅವರ ಫೋಟೋ ಇರುವ ಟಿ-ಶರ್ಟ್‌ಗಳನ್ನು ಧರಿಸಿ ಒಳನುಗ್ಗಿದ್ದು, ಬಳಿಕ ಜಾಕೆಟ್‌ಗಳನ್ನು ತೆಗೆದು ಪ್ರಧಾನಿ ಮೋದಿ ಅಮೇರಿಕ ಜೊತೆ ರಾಜಿ ಮಾಡಿಕೊಂಡಿದ್ದಾರೆ ಎಂದು ಘೋಷಣೆ ಕೂಗಿ ಅರೆನಗ್ನವಾಗಿ ಓಡಾಡಿ ಪ್ರತಿಭಟನೆ ನಡೆಸಿದ್ದಾರೆ.

Kollegala on Siddaramaiah Photo : ಒಳ ಮೀಸಲಾತಿಯಲ್ಲಿ ಪ್ರತಿಭಟನೆಯಲ್ಲಿ ಸಿಎಂ ಸಿದ್ದು ಫೋಟೋಗೆ ಚಪ್ಪಲಿ ಏಟು.!

ಅಂತರಾಷ್ಟ್ರೀಯ ಮಟ್ಟದ ಎಐ ಶೃಂಗಸಭೆಯಲ್ಲಿ ಪ್ರತಿಭಟನೆ ನೆಪದಲ್ಲಿ ಅರೆನಗ್ನರಾಗಿ ಓಡಾಡಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಈ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಿ ಎಫ್‌ಐಆರ್ ದಾಖಲಿಸಲಾಗಿದ್ದು, ಉಳಿದವರ ವಿಚಾರಣೆ ನಡೆಯುತ್ತಿದೆ ಎಂದು ವರದಿಯಾಗಿದೆ.

ಬಿಜೆಪಿ ಆಕ್ರೋಶ

ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಾಗತಿಕ ಮಟ್ಟದ ಎಐ ಶೃಂಗಸಭೆಯಲ್ಲಿ ಇಂತಹ ವರ್ತನೆ ದೇಶದ ಮಾನಹಾನಿಗೆ ಕಾರಣವಾಗುತ್ತಿದೆ. ರಾಜಕೀಯ ವಿರೋಧ ಪ್ರಜಾಪ್ರಭುತ್ವದ ಹಕ್ಕಾದರೂ, ದೇಶದ ಜಾಗತಿಕ ಮಟ್ಟದಲ್ಲಿ ದೇಶದ ಪ್ರತಿಷ್ಠೆಯನ್ನು ಹಾಳುಮಾಡುವುದು ಸರಿಯಲ್ಲ ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

Dr. Roopa Rao :16 -17 ವರ್ಷದ ಹುಡುಗ,ಹುಡುಗಿ ಲೀವ್ ಇನ್ ರಿಲೇಶನ್ ಶಿಪ್ ನಲ್ಲಿ ಯಾಕೆ ಇರುತ್ತಾರೆ.? #pratidhvani
Tags: AI Impact SummitBJPcongresscongress protestDonald TrumpIndiaNarendra ModiPoliticsprotest
Previous Post

BREAKING NEWS :ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅರೆಸ್ಟ್‌ : ಕಾರಣವೇನು..?

Next Post

Viral Video: ತಾಯಿ ಪ್ರೀತಿಗೆ ಹಂಬಲಿಸಿದ ಪುಟ್ಟ ಪಂಚ್‌ಗೆ ಗೊಂಬೆಯೇ ಆಸರೆ

Related Posts

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ
ಕರ್ನಾಟಕ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

by ಪ್ರತಿಧ್ವನಿ
March 4, 2026
0

ಬಹುಕಾಲದ ನಿರೀಕ್ಷೆಯಾಗಿರುವ ಎಂ.ಜಿ. ರಸ್ತೆಯ ಮರು ಡಾಂಬರೀಕರಣ ಕಾಮಗಾರಿಯನ್ನು ಗುರುವಾರದಿಂದ ಆರಂಭಿಸಲು ಬೆಂಗಳೂರು ಸೆಂಟ್ರಲ್​​ ಸಿಟಿ ಕಾರ್ಪೊರೇಷನ್​​ ಸಜ್ಜಾಗಿದೆ. ಮೊದಲ ಹಂತದಲ್ಲಿ ಟ್ರಿನಿಟಿ ಸರ್ಕಲ್‌ನಿಂದ ಕಬ್ಬನ್ ಪಾರ್ಕ್ ಪೊಲೀಸ್...

Read moreDetails
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
Next Post
Viral Video: ತಾಯಿ ಪ್ರೀತಿಗೆ ಹಂಬಲಿಸಿದ ಪುಟ್ಟ ಪಂಚ್‌ಗೆ ಗೊಂಬೆಯೇ ಆಸರೆ

Viral Video: ತಾಯಿ ಪ್ರೀತಿಗೆ ಹಂಬಲಿಸಿದ ಪುಟ್ಟ ಪಂಚ್‌ಗೆ ಗೊಂಬೆಯೇ ಆಸರೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada