ಅಜ್ಜನಿಗೆ ಆಮ್ಲಜನಕ ಬೇಕಾಗಿದೆ ಎಂದು ಸಹಾಯ ಕೋರಿದ ಯುವಕನ ವಿರುದ್ಧ FIR ದಾಖಲಿಸಿದ ಉತ್ತರ ಪ್ರದೇಶ ಸರ್ಕಾರ

ತನ್ನ ತಾತನಿಗೆ ಆಕ್ಸಿಜನ್ ಸಿಲಿಂಡರ್ ಗಾಗಿ ಮನವಿ ಮಾಡಿದ ಯುವಕನೊಬ್ಬನ‌‌ ಮೇಲೆ ಯುಪಿ‌‌ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು‌ ‘ದಿ ವೈರ್’ ವರದಿ ಮಾಡಿದೆ. ಶಶಾಂಕ್ ಯಾದವ್ ಅವರ ಅಜ್ಜನಿಗೆ ಕರೋನವೈರಸ್ ಇದೆಯೇ ಎಂದು ಉಲ್ಲೇಖಿಸಿರಲಿಲ್ಲ.  ಆದರೆ, ಭಯ  ಉಂಟುಮಾಡುವ ಉದ್ದೇಶದಿಂದ ವದಂತಿಯನ್ನು ಪ್ರಸಾರ ಮಾಡಿದ್ದಾರೆ ಎಂಬ ಆರೋಪದ ಮೇಲೆ ಪೊಲೀಸರು ಆತನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ADVERTISEMENT ಇಂಡಿಯನ್ ಎಕ್ಸ್ ಪ್ರೆಸ್ ಪ್ರಕಾರ, ಈ ವ್ಯಕ್ತಿ “ದಾರಿತಪ್ಪಿಸುವ ಮಾಹಿತಿಯನ್ನು ಹರಡುತ್ತಿದ್ದಾನೆ” ಎಂದು ಪೊಲೀಸರು ಹೇಳಿದ್ದಾರೆ.  ಉತ್ತರ … Continue reading ಅಜ್ಜನಿಗೆ ಆಮ್ಲಜನಕ ಬೇಕಾಗಿದೆ ಎಂದು ಸಹಾಯ ಕೋರಿದ ಯುವಕನ ವಿರುದ್ಧ FIR ದಾಖಲಿಸಿದ ಉತ್ತರ ಪ್ರದೇಶ ಸರ್ಕಾರ