• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಚಿತ್ರದುರ್ಗದಲ್ಲಿ ಮುರುಘಾ ಶ್ರೀಗಳ ಪ್ರತಿಮೆ ಧ್ವಂಸ

ಪ್ರತಿಧ್ವನಿ by ಪ್ರತಿಧ್ವನಿ
August 29, 2022
in ಕರ್ನಾಟಕ
0
ಚಿತ್ರದುರ್ಗದಲ್ಲಿ ಮುರುಘಾ ಶ್ರೀಗಳ ಪ್ರತಿಮೆ ಧ್ವಂಸ
Share on WhatsAppShare on FacebookShare on Telegram

ಮಠದ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎದುರಿಸಿತ್ತಿರುವ ಮರುಘಾ ಶ್ರೀಗಳ ಪ್ರತಿಮೆ ಧ್ವಂಸ ಮಾಡಿ ಆಕ್ರೋಶ ಹೊರಹಾಕಿರುವ ಘಟನೆ ಜಿಲ್ಲೆಯ ಹೊಳಲ್ಕರೆ ತಾಲ್ಲೂಕಿನ ಮಲ್ಲಾಡಿಹಳ್ಳಿಯಲ್ಲಿ ನಡೆದಿದೆ.

ADVERTISEMENT

ಅನಾಥ ಆಸ್ರಮದ ಹೊರಗೆ ಸ್ಥಾಪಿಸಿದ್ದ ಶರಣರ ಪ್ರತಿಮೆಯನ್ನು ಹೊಡೆದು ಹಾಕಿದ ಯುವಕರ ಗುಂಪೊಂದು ಶರಣರ ಪೋಟೋಗಳನ್ನು ಆಶ್ರಮದಿಂದ ಹೊರತಂದು ಶವಯಾತ್ರೆ ಮಾಡಿ ಶ್ರೀಗಳ ಪೋಟೋವನ್ನು ಸುಟ್ಟುಹಾಕಿ ತಮ್ಮ ಆಕ್ರೋಶವನ್ನ ಹೊರಹಾಕಿದ್ದರು.

ಹಿಂದೆ ಇದ್ದ ರಾಘವೇಂದ್ರ ಶ್ರೀಗಳು ಮಲ್ಲಾಡಹಳ್ಳಿ ಆಶ್ರಮವನ್ನ ಎತ್ತರಕ್ಕೆ ಕೊಂಡೊಯ್ದಿದ್ದರು ಆದರೆ, ಮುರುಘಾ ಶರಣರು ಮಠದ ಅಧ್ಯಕ್ಷರಾಗಿ 15 ವರ್ಷ ಕಳೆದರೂ ಯಾವುದೇ ಅಭಿವೃದ್ದಿ ಕಂಡಿಲ್ಲ ಮಂಗನ ಕೈಯಲ್ಲಿ ಮಾಣಿಕ್ಯ ಕೊಟ್ಟಂತೆ ಆಗಿದೆ ಎಂದು ಕಿಡಿಕಾರಿದ್ದಾರೆ.

ಆಶ್ರಮಕ್ಕೆ ವರ್ಷಕ್ಕೆ ಸರಿಸುಮಾರು 9ಕೋಟಿ ರೂಪಾಯಿ ಆದಾಯ ಬರುತಿತ್ತು ಬಂದ ಆದಾಯವೆಲ್ಲಾ ದುರುಪಯಗವಾಗಿದೆ. ಸರಿಯಾದ ನಿರ್ವಹಣೆಯಿಲ್ಲದೆ ಆಶ್ರಮದ ಆವರಣದಲ್ಲಿ ದನಕರುಗಳು ಮೇಯುವ ಪರಿಸ್ಥಿತಿ ಎದುರಾಗಿದೆ ಎಂದು ಯುವಕರು ಆರೋಪಿಸಿದ್ದಾರೆ.

ಆಶ್ರಮದ ಟ್ರಸ್ಟಿಗಳಾಗಲ್ಲಿ ಅಥವಾ ಮಠದವರಾಗಲೀ ಯಾರೂ ಸಹ ಇಲ್ಲಿಗೆ ಬರುವುದಿಲ್ಲ ಈಗ ಆಶ್ರಮದಲ್ಲಿ ಯಾವುದೇ ಶಿಸ್ತಿಲ್ಲದಂತಾಗಿದೆ. ಕಳಂಕ ಹೊತ್ತಿರುವ ಸ್ವಾಮೀಜಿಯನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮೈಸೂರಿನ ಮಳೆ ಹಾನಿ ಕುರಿತು ಚರ್ಚಿಸಿ ತೀರ್ಮಾನ: ಸಚಿವ ಸೋಮಶೇಖರ್‌

Next Post

ವಾಟಾಳು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನುಗ್ಗಿದ ಮಳೆ ನೀರು. #pratidhvaninews #school #rain #govt

Related Posts

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?
Top Story

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

by ಪ್ರತಿಧ್ವನಿ
May 17, 2026
0

ಬೆಂಗಳೂರು : ದೇಶಾದ್ಯಂತ ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ 3 ರೂಪಾಯಿ ಬೆಲೆ ಏರಿಕೆಯಾಗಿರುವುದಕ್ಕೆ ಕೇಂದ್ರದ ವಿರುದ್ಧ ವಿಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿವೆ. ಅಲ್ಲದೆ ಇದರಿಂದ ಜನಸಾಮಾನ್ಯರ ಜೀವನದ ಮೇಲೆ...

Read moreDetails
KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

May 17, 2026
ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

May 17, 2026
ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

May 17, 2026
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
Next Post
ವಾಟಾಳು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನುಗ್ಗಿದ ಮಳೆ ನೀರು. #pratidhvaninews #school #rain #govt

ವಾಟಾಳು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನುಗ್ಗಿದ ಮಳೆ ನೀರು. #pratidhvaninews #school #rain #govt

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!