• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‘ಕೈ’ ತಪ್ಪಿದ ಟಿಕೆಟ್​​ : ‘ಟವಲ್​’ ಹಿಡಿದ ವೈ.ಎಸ್​ವಿ ದತ್ತಾ, ಬೆಂಬಲಿಗರ ಬಳಿ ಹಣಕ್ಕಾಗಿ ಭಿಕ್ಷೆ ಬೇಡಿದ ಮಾಜಿ ಸಚಿವ

ಪ್ರತಿಧ್ವನಿ by ಪ್ರತಿಧ್ವನಿ
April 9, 2023
in Top Story, ರಾಜಕೀಯ
0
‘ಕೈ’ ತಪ್ಪಿದ ಟಿಕೆಟ್​​ : ‘ಟವಲ್​’ ಹಿಡಿದ ವೈ.ಎಸ್​ವಿ ದತ್ತಾ, ಬೆಂಬಲಿಗರ ಬಳಿ ಹಣಕ್ಕಾಗಿ ಭಿಕ್ಷೆ ಬೇಡಿದ ಮಾಜಿ ಸಚಿವ
Share on WhatsAppShare on FacebookShare on Telegram

ಚಿಕ್ಕಮಗಳೂರು : ಜೆಡಿಎಸ್​ನಿಂದ ಕಳೆದ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದ ಮಾಜಿ ಸಚಿವ ವೈ.ಎಸ್​ವಿ ದತ್ತಾ ಈ ಬಾರಿ ಕಾಂಗ್ರೆಸ್​ ಸೇರ್ಪಡೆಯಾಗಿದ್ದರು. ಅಲ್ಲದೇ ಕಡೂರು ಕ್ಷೇತ್ರದಿಂದ ಕಾಂಗ್ರೆಸ್​ ಟಿಕೆಟ್​ ಆಕಾಂಕ್ಷಿ ಕೂಡ ಆಗಿದ್ದರು. ಆದರೆ ಕಡೂರು ಕ್ಷೇತ್ರದ ಕಾಂಗ್ರೆಸ್​ ಟಿಕೆಟ್​ ಕೈ ತಪ್ಪಿದ ಬಳಿಕ ಬೆಂಬಲಿಗರ ಜೊತೆ ಇಂದು ಸಭೆ ನಡೆಸಿದ ದತ್ತಾ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕೆ ಧುಮುಕುವ ಬಗ್ಗೆ ಇಂದು ಘೋಷಣೆ ಮಾಡಿದ್ದಾರೆ.

ADVERTISEMENT

ಸ್ವಾಭಿಮಾನದ ಸಭೆ ಎಂಬ ಹೆಸರಲ್ಲಿ ಬೆಂಬಲಿಗರ ಜೊತೆ ಸಭೆ ನಡೆಸಿದ ವೈಎಸ್​ವಿ ದತ್ತಾ ಸಭೆ ಮುಕ್ತಾಯದ ಬಳಿಕ ತಾವು ಕಡೂರು ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬಗ್ಗೆ ಘೋಷಣೆ ಮಾಡಿದ್ದಾರೆ. ಟವಲ್​ ನನ್ನ ಚಿಹ್ನೆ, ನಾನು ಜನರೆದುರು ಟವಲ್​ ಹಿಡಿದು ಮತ ಬೇಡುತ್ತೇನೆ ಎಂದು ಹೆಗಲ ಮೇಲೆ ಹಾಗಿದ ಟವಲ್​ ಹಿಡಿದು ಬೇಡಿದ್ದಾರೆ. ಅಲ್ಲದೇ ನನಗೆ ಚುನಾವಣಾ ಕಾರ್ಯಕ್ಕೆ ಹಣ ಬೇಕಿದೆ ಸಭೆಯಲ್ಲಿ ಟವಲ್​ ಹಿಡಿದು ಭಿಕ್ಷೆ ಬೇಡಿದ ದತ್ತಾಗೆ ಅಭಿಮಾನಿಗಳು 50 ಸಾವಿರ ರೂಪಾಯಿಗಳಿಂದ ಹಿಡಿದು 2 ಲಕ್ಷ ರೂಪಾಯಿಗಳವರೆಗಿನ ಚೆಕ್​ ನೀಡಿದ್ದಾರೆ.

ಕಡೂರಿನಲ್ಲಿ ನಡೆದ ಸಭೆಯಲ್ಲಿ ಬೆಂಬಲಿಗರ ಜೊತೆ ಮಾತನಾಡಿದ ದತ್ತಾ, ನನ್ನ ಬಳಿ ಚುನಾವಣಾ ಪ್ರಚಾರ ಕಾರ್ಯಕ್ಕೆ ಹಣವಿಲ್ಲ, ನನ್ನ ಬಳಿ ಜಾತಿ ಬಲವೂ ಇಲ್ಲ. ಆದರೆ ನನಗೆ ಜನ ಬಲವಿದೆ . ನಾನು ಕರೆದರೆ 10 ಸಾವಿರ ಜನರ ಬರ್ತಾರೆ . ಜನರೇ ನನ್ನ ಆಸ್ತಿ ಎಂದಿದ್ದಾರೆ.

Tags: ChikmagalurIndependent CandidateKadurTowel SymbolYSV Datta
Previous Post

ಕಾದು ನೋಡುವ ತಂತ್ರಕ್ಕೆ ಮೊರೆ ಹೋದ ಬಿಜೆಪಿ : ಅಭ್ಯರ್ಥಿಗಳ ಪಟ್ಟಿ ಘೋಷಣೆ ವಿಳಂಬದ ಹಿಂದಿದೆ ಈ ಕಾರಣ

Next Post

‘ಕಣ್ಣಿಗೆ ಕಂಡ್ರೆ ಮಾರಿಬಿಡ್ತಾರೆ ಎಂಬ ಭಯಕ್ಕೆ ಯಾವ ಗುಹೆಯಲ್ಲಿ ಹುಲಿಗಳು ಅಡಗಿದ್ಯೋ’: ಸಿದ್ದರಾಮಯ್ಯ ವ್ಯಂಗ್ಯ

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

by ಪ್ರತಿಧ್ವನಿ
May 13, 2026
0

ನವದೆಹಲಿ: ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದು ಇದೀಗ ದೇಶಾದ್ಯಂತ ಚರ್ಚೆಗೆ...

Read moreDetails
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

May 13, 2026
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

May 13, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
Next Post
‘ಕಣ್ಣಿಗೆ ಕಂಡ್ರೆ ಮಾರಿಬಿಡ್ತಾರೆ ಎಂಬ ಭಯಕ್ಕೆ ಯಾವ ಗುಹೆಯಲ್ಲಿ ಹುಲಿಗಳು ಅಡಗಿದ್ಯೋ’: ಸಿದ್ದರಾಮಯ್ಯ ವ್ಯಂಗ್ಯ

‘ಕಣ್ಣಿಗೆ ಕಂಡ್ರೆ ಮಾರಿಬಿಡ್ತಾರೆ ಎಂಬ ಭಯಕ್ಕೆ ಯಾವ ಗುಹೆಯಲ್ಲಿ ಹುಲಿಗಳು ಅಡಗಿದ್ಯೋ’: ಸಿದ್ದರಾಮಯ್ಯ ವ್ಯಂಗ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!