• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವೈಎಸ್​ವಿ ದತ್ತಾ ಘರ್​ ವಾಪ್ಸಿ : ಕಡೂರು ಜೆಡಿಎಸ್​ ಅಭ್ಯರ್ಥಿ ಧನಂಜಯ್​ ಔಟ್​..!

ಪ್ರತಿಧ್ವನಿ by ಪ್ರತಿಧ್ವನಿ
April 13, 2023
in Top Story, ರಾಜಕೀಯ
0
ವೈಎಸ್​ವಿ ದತ್ತಾ ಘರ್​ ವಾಪ್ಸಿ : ಕಡೂರು ಜೆಡಿಎಸ್​ ಅಭ್ಯರ್ಥಿ ಧನಂಜಯ್​ ಔಟ್​..!
Share on WhatsAppShare on FacebookShare on Telegram

ಚಿಕ್ಕಮಗಳೂರು : ಟಿಕೆಟ್​​ ಆಸೆಗಾಗಿ ಕಾಂಗ್ರೆಸ್​ ಸೇರಿ ನಿರಾಸೆಗೊಳಗಾಗಿದ್ದ ಮಾಜಿ ಸಚಿವ ವೈಎಸ್​ವಿ ದತ್ತಾ ಇಂದು ಜೆಡಿಎಸ್​​ಗೆ ಮರಳಿ ಬಂದಿದ್ದಾರೆ. ಇಂದು ಕಡೂರು ತಾಲೂಕಿನ ಯುಗಟಿ ಗ್ರಾಮದಲ್ಲಿರುವ ವೈಎಸ್​ವಿ ದತ್ತಾ ನಿವಾಸಕ್ಕೆ ಮಾಜಿ ಸಚಿವ ರೇವಣ್ಣ ಹಾಗೂ ಸಂಸದ ಪ್ರಜ್ವಲ್​​ ರೇವಣ್ಣ ಭೇಟಿ ನೀಡಿದ್ದಾರೆ.

ADVERTISEMENT

ವೈಎಸ್​ವಿ ದತ್ತಾ ನಿವಾಸಕ್ಕೆ ತೆರಳಿದ ರೇವಣ್ಣ ಹಾಗೂ ಪ್ರಜ್ವಲ್​ ಅವರಿಗೆ ಕಡೂರು ಕ್ಷೇತ್ರದಿಂದ ಟಿಕೆಟ್​ ನೀಡುವುದಾಗಿ ಘೋಷಣೆ ಮಾಡಿದ್ದಾರೆ ಎನ್ನಲಾಗಿದೆ.

ಈ ವಿಚಾರವಾಗಿ ಇಂದು ಮಾತನಾಡಿದ ಕಡೂರು ಕ್ಷೇತ್ರದ ನಿಯೋಜಿತ ಅಭ್ಯರ್ಥಿ ಧನಂಜಯ್​​, ಈ ರಾಜಕೀಯ ಬೆಳವಣಿಗೆಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಜೆಡಿಎಸ್​ ವರಿಷ್ಠರು ಯಾವುದೇ ತೀರ್ಮಾನ ಕೈಗೊಂಡರೂ ಅದಕ್ಕೆ ನಾನು ಬದ್ಧ ಎಂದಿದ್ದಾರೆ.

Tags: DHANANJAYJDSPrajwal RevannarevannaYSV Dutta
Previous Post

ವರುಣ ಕ್ಷೇತ್ರದಲ್ಲಿ ಸ್ಪರ್ಧೆ ಸೋಮಣ್ಣಗೆ ಸ್ವಲ್ಪವೂ ಇಷ್ಟವಿರಲಿಲ್ಲ : ಸಂಸದ ಶ್ರೀನಿವಾಸ್​ ಪ್ರಸಾದ್​ ಹೊಸ ಬಾಂಬ್​

Next Post

‘ಬಿಜೆಪಿ, ಜೆಡಿಎಸ್​ನಿಂದ ಇನ್ನಷ್ಟು ಜನ ಶೀಘ್ರದಲ್ಲೇ ಕಾಂಗ್ರೆಸ್​ ಸೇರ್ಪಡೆ’ : ಸಿದ್ದರಾಮಯ್ಯ ಸುಳಿವು

Related Posts

ವಸಾಹತುಶಾಹಿಯ ಎರಡು ಮಗ್ಗುಲುಗಳು-ಭಾಗ ೧
Top Story

ವಸಾಹತುಶಾಹಿಯ ಎರಡು ಮಗ್ಗುಲುಗಳು-ಭಾಗ 2

by ನಾ ದಿವಾಕರ
August 14, 2026
0

(ಕೃಪೆ : ಸಂವಾದ ಮಾಸಪತ್ರಿಕೆ ಆಗಸ್ಟ್ 2026) ಶೋಷಿತರ ಕಣ್ಣೋಟದಲ್ಲಿ ಚರಿತ್ರೆ ತಳಸಮುದಾಯಗಳ ದೃಷ್ಟಿಯಿಂದ ಬ್ರಿಟೀಷ್ ಆಳ್ವಿಕೆಯನ್ನು ನೋಡಬಹುದಾದ ಮತ್ತೊಂದು ಆಯಾಮ ಎಂದರೆ ಭೂಮಿಯ ಮೇಲಿನ ಹಕ್ಕುಗಳು...

Read moreDetails
ನಾನು ಯಾರಿಗೂ ಹೆದರಲ್ಲ, ಯಾವುದಕ್ಕೂ ಬಗ್ಗಲ್ಲ : ವಿರೋಧಿಗಳ ವಿರುದ್ಧ ಗುಡುಗಿದ‌ ಬಾದಲ್..!

ನಾನು ಯಾರಿಗೂ ಹೆದರಲ್ಲ, ಯಾವುದಕ್ಕೂ ಬಗ್ಗಲ್ಲ : ವಿರೋಧಿಗಳ ವಿರುದ್ಧ ಗುಡುಗಿದ‌ ಬಾದಲ್..!

August 14, 2026
80th Independence Day: ರಾಜ್ಯದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ʼರಾಷ್ಟ್ರಪತಿ ಪದಕʼ ಗೌರವ

80th Independence Day: ರಾಜ್ಯದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ʼರಾಷ್ಟ್ರಪತಿ ಪದಕʼ ಗೌರವ

August 14, 2026
ಪಿಎಸ್‌ಐಗೆ ಕಪಾಳಮೋಕ್ಷ: ಮಗಳ ಪರವಾಗಿ ಕ್ಷಮೆ ಕೇಳಿದ ಶಾಸಕ ಬಿ.ಸುರೇಶ್‌ಗೌಡ

ಪಿಎಸ್‌ಐಗೆ ಕಪಾಳಮೋಕ್ಷ: ಮಗಳ ಪರವಾಗಿ ಕ್ಷಮೆ ಕೇಳಿದ ಶಾಸಕ ಬಿ.ಸುರೇಶ್‌ಗೌಡ

August 14, 2026
ನನ್ನ ಅಧಿಕಾರವನ್ನು ಯಾರ ವಿರುದ್ಧವೂ ಬಳಸುವುದಿಲ್ಲ: ಸಿಎಂ ಡಿ.ಕೆ ಶಿವಕುಮಾರ್‌ ಭರವಸೆ

ನನ್ನ ಅಧಿಕಾರವನ್ನು ಯಾರ ವಿರುದ್ಧವೂ ಬಳಸುವುದಿಲ್ಲ: ಸಿಎಂ ಡಿ.ಕೆ ಶಿವಕುಮಾರ್‌ ಭರವಸೆ

August 14, 2026
Next Post
‘ಬಿಜೆಪಿ, ಜೆಡಿಎಸ್​ನಿಂದ ಇನ್ನಷ್ಟು ಜನ ಶೀಘ್ರದಲ್ಲೇ ಕಾಂಗ್ರೆಸ್​ ಸೇರ್ಪಡೆ’ : ಸಿದ್ದರಾಮಯ್ಯ ಸುಳಿವು

‘ಬಿಜೆಪಿ, ಜೆಡಿಎಸ್​ನಿಂದ ಇನ್ನಷ್ಟು ಜನ ಶೀಘ್ರದಲ್ಲೇ ಕಾಂಗ್ರೆಸ್​ ಸೇರ್ಪಡೆ’ : ಸಿದ್ದರಾಮಯ್ಯ ಸುಳಿವು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!