• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‘ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಬೆಂಬಲಿಗರಿಂದ ಒತ್ತಡ’ : ಪರೋಕ್ಷವಾಗಿ ಮುಂದಿನ ನಡೆ ತಿಳಿಸಿದ ದತ್ತಾ

ಪ್ರತಿಧ್ವನಿ by ಪ್ರತಿಧ್ವನಿ
April 7, 2023
in Top Story, ರಾಜಕೀಯ
0
ವೈಎಸ್​​ವಿ ದತ್ತಾಗೆ ‘ಕೈ’ ತಪ್ಪಿದ ಟಿಕೆಟ್​ :ಮುಂದಿನ ನಡೆಗಾಗಿ ಅಭಿಮಾನಿಗಳಿಗೆ ದತ್ತಾ ಬಹಿರಂಗ ಪತ್ರ
Share on WhatsAppShare on FacebookShare on Telegram

ಚಿಕ್ಕಮಗಳೂರು :ಟಿಕೆಟ್​ ಪಡೆದವರ ಮೇಲೆ ನನಗೆ ಅಸೂಯೆ ಇಲ್ಲ. ಟಿಕೆಟ್​ ಪಡೆದುಕೊಂಡವರಿಗೆ ಒಳ್ಳೆಯದಾಗಲಿ ಎಂದು ಚಿಕ್ಕಮಗಳೂರು ಜಿಲ್ಲೆ ಕುಡೂರಿನ ಯಗಟಿಯಲ್ಲಿ ಹೇಳಿದ್ದಾರೆ. ಎಐಸಿಸಿ ನಾಯಕರು ಟಿಕೆಟ್ ಹಂಚಿಕೆ ಮಾಡುವ ಮುನ್ನ ಕ್ಷೇತ್ರದಲ್ಲಿ ಸಮೀಕ್ಷೆ ಮಾಡಬಹುದಿತ್ತು ಎಂದು ಅಭಿಪ್ರಾಯ ಹೊರಹಾಕಿದ್ದಾರೆ.

ADVERTISEMENT

ಪಕ್ಷದ ವರಿಷ್ಠರು ಒಂದು ಬಾರಿಯಾದರೂ ನನ್ನನ್ನು ಸಂಪರ್ಕಿಸಬಹುದಿತ್ತು. ಅವರು ದತ್ತಾ ಬಳಿ ಸ್ವಂತ ಕಾರಿಲ್ಲ. ಬಾಡಿಗೆ ಆಟೋದಲ್ಲಿ ತಿರುಗುತ್ತಾನೆ. ಹೀಗಾಗಿ ದತ್ತಾ ಶಕ್ತಿ ಕ್ಷೇತ್ರದಲ್ಲಿ ಗೌಣವಾಗಿದೆ ಎಂದು ಭಾವಿಸಿದ್ದರಬಹುದು. ಕಾಂಗ್ರೆಸ್​ನ ಈ ನಡೆಯಿಂದ ನನ್ನ ಅಭಿಮಾನಿಗಳು ಹಾಗೂ ಬೆಂಬಲಿಗರು ನೋವನ್ನು ಅನುಭವಿಸಿದ್ದಾರೆ ಎಂದು ಹೇಳಿದರು.

ನನ್ನ ಬೆಂಬಲಿಗರು ನನಗೆ ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಒತ್ತಡ ಹಾಕುತ್ತಿದ್ದಾರೆ. ನಾನು ಕಾಂಗ್ರೆಸ್​ ಪಕ್ಷ ಸೇರ್ಪಡೆ ಮುನ್ನ ಯಾವುದೇ ಷರತ್ತು ಹಾಕಿಲ್ಲ. ಆದರೆ ಕ್ಷೇತ್ರದಲ್ಲಿ ಸಮೀಕ್ಷೆ ನಡೆಸಿ ಬಳಿಕ ಟಿಕೆಟ್​ ನೀಡುತ್ತಾರೆ ಎಂದು ಭಾವಿಸಿದ್ದೆ. ಸಮೀಕ್ಷೆಯ ಬಗ್ಗೆ ನನಗೆ ಸಂಪೂರ್ಣ ನಂಬಿಕೆಯಿತ್ತು ಎಂದು ಹೇಳಿದ್ದಾರೆ .

Tags: chikkamagaluruKadurYSV Dutta
Previous Post

ಮಾನ ಮರ್ಯಾದೆ ಇದ್ದರೆ ಬೊಮ್ಮಾಯಿ ರಾಜೀನಾಮೆ ನೀಡಲಿ : ಡಿ.ಕೆ. ಶಿವಕುಮಾರ್

Next Post

ದ್ವೇಷಾಸೂಯೆಯಗಳಿಲ್ಲದ ಸಮಾಜದತ್ತ ಯೋಚಿಸೋಣವೇ ? ದ್ವೇಷ ಅಸೂಯೆ ಹಿಂಸೆ ಶೂನ್ಯದಿಂದ ಸೃಷ್ಟಿಯಾಗುವುದಿಲ್ಲ ಸಮಾಜವೇ ವ್ಯವಸ್ಥಿತವಾಗಿ ಉತ್ಪಾದಿಸುತ್ತದೆ

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
ದ್ವೇಷಾಸೂಯೆಯಗಳಿಲ್ಲದ ಸಮಾಜದತ್ತ ಯೋಚಿಸೋಣವೇ ? ದ್ವೇಷ ಅಸೂಯೆ ಹಿಂಸೆ ಶೂನ್ಯದಿಂದ ಸೃಷ್ಟಿಯಾಗುವುದಿಲ್ಲ ಸಮಾಜವೇ ವ್ಯವಸ್ಥಿತವಾಗಿ ಉತ್ಪಾದಿಸುತ್ತದೆ

ದ್ವೇಷಾಸೂಯೆಯಗಳಿಲ್ಲದ ಸಮಾಜದತ್ತ ಯೋಚಿಸೋಣವೇ ? ದ್ವೇಷ ಅಸೂಯೆ ಹಿಂಸೆ ಶೂನ್ಯದಿಂದ ಸೃಷ್ಟಿಯಾಗುವುದಿಲ್ಲ ಸಮಾಜವೇ ವ್ಯವಸ್ಥಿತವಾಗಿ ಉತ್ಪಾದಿಸುತ್ತದೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!