• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, February 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಕ್ರಿಕೆಟಿಗ ಯೂಸುಫ್ ಪಠಾಣ್ ಗೆ ಭರ್ಜರಿ ಜಯ

ಪ್ರತಿಧ್ವನಿ by ಪ್ರತಿಧ್ವನಿ
June 4, 2024
in ಇದೀಗ, ಕ್ರೀಡೆ, ದೇಶ, ರಾಜಕೀಯ
0
ಕ್ರಿಕೆಟಿಗ ಯೂಸುಫ್ ಪಠಾಣ್ ಗೆ ಭರ್ಜರಿ ಜಯ
Share on WhatsAppShare on FacebookShare on Telegram

ಭಾರತ ಕ್ರಿಕೆಟ್​ ತಂಡದ ಮಾಜಿ ಕ್ರಿಕೆಟಿಗ, ವಿಶ್ವಕಪ್​ ತಂಡದ ಸದಸ್ಯ ಯೂಸುಫ್ ಪಠಾಣ್(Yusuf Pathan) ಅವರು ಪಶ್ಚಿಮ ಬಂಗಾಳದ ಬಹರಂಪುರ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಟಿಎಂಸಿ(TMC) ಪಕ್ಷದಿಂದ ಸ್ಪರ್ಧಿಸಿದ್ದ ಯೂಸುಫ್, ತಮ್ಮ ಚೊಚ್ಚಲ ಪ್ರಯತ್ನದಲ್ಲೇ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ 5 ಬಾರಿಯ ಸಂಸದರಾಗಿದ್ದ ಅಧೀರ್ ರಂಜನ್ ಚೌಧರಿ(Adhir Chowdhury) ವಿರುದ್ಧ 50 ಸಾವಿರ ಮುನ್ನಡೆ ಸಾಧಿಸಿದ್ದು ಬಹುತೇಕ ಗೆಲುವಿನ ಕಡೆ ಹೆಜ್ಜೆ ಹಾಕಿದ್ದಾರೆ.ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿ, ಸಚಿವರ ಮಾತಿಗೆ ಅಡ್ಡಿಪಡಿಸಿದ ಆರೋಪದ ಹಿನ್ನಲೆಯಲ್ಲಿ ಅಧೀರ್ ರಂಜನ್ ಚೌಧರಿ ಅವರನ್ನು ಸದನದಿಂದ ಸಸ್ಪೆಂಡ್ ಮಾಡಲಾಗಿತ್ತು. ಕಾಂಗ್ರೆಸ್ ಸಂಸದೀಯ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಸಸ್ಪೆಂಡ್ ಮಾಡುವ ನಿರ್ಣಯವನ್ನು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಮಂಡಿಸಿದ್ದರು.

ADVERTISEMENT
Previous Post

ಕೇರಳದಲ್ಲಿ ಅರಳಿದ ಕಮಲ; ಸುರೇಶ್ ಗೋಪಿಗೆ ಗೆಲುವು

Next Post

ಕರ್ನಾಟಕದ 28 ಕ್ಷೇತ್ರಗಳಲ್ಲಿ ಗೆದ್ದವರು ಯಾರು? ಸಂಪೂರ್ಣ ಮಾಹಿತಿ ಇಲ್ಲಿದೆ…

Related Posts

ಶರದ್‌ ಪವಾರ್‌  ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು : ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ..!
Top Story

ಶರದ್‌ ಪವಾರ್‌ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು : ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ..!

by ಪ್ರತಿಧ್ವನಿ
February 9, 2026
0

ಬೆಂಗಳೂರು : ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ನಾಯಕ ಶರದ್ ಪವಾರ್ ಅವರ ಆರೋಗ್ಯ ಹಠಾತ್ ಕ್ಷೀಣಿಸುತ್ತಿದೆ ಎಂಬ ಸುದ್ದಿ ಹೊರಬಿದ್ದಿದೆ. 85 ವರ್ಷದ ಪವಾರ್...

Read moreDetails
ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಪಂದ್ಯಕ್ಕೆ ಅನುಮತಿ : ಗೃಹ ಸಚಿವ ಪರಮೇಶ್ವರ್‌ ಹೇಳಿದ್ದೇನು..?

ICCT20WC: ಇಟಲಿ ಮಣಿಸಿದ ಸ್ಕಾಟ್ಲೆಂಡ್‌ಗೆ ರೋಚಕ ಗೆಲುವು..!

February 9, 2026
ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಪಂದ್ಯಕ್ಕೆ ಅನುಮತಿ : ಗೃಹ ಸಚಿವ ಪರಮೇಶ್ವರ್‌ ಹೇಳಿದ್ದೇನು..?

ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಪಂದ್ಯಕ್ಕೆ ಅನುಮತಿ : ಗೃಹ ಸಚಿವ ಪರಮೇಶ್ವರ್‌ ಹೇಳಿದ್ದೇನು..?

February 9, 2026

ಸಂಸತ್‌ನಲ್ಲಿ ಸುಧಾ ಮೂರ್ತಿಯ ಶ್ಲೋಕಪಾಠಕ್ಕೆ ಎಲ್ಲರ ಗಮನ ಸೆಳೆಯಿತು

February 9, 2026

ಸಂಸತ್‌ನಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಏನಂದ್ರು..!

February 9, 2026
Next Post
ನಡು ಸಂತೆಯಲ್ಲಿ ಬೆತ್ತಲಾದ ಪಿತೃಪ್ರಧಾನ ರಾಜಕಾರಣ

ಕರ್ನಾಟಕದ 28 ಕ್ಷೇತ್ರಗಳಲ್ಲಿ ಗೆದ್ದವರು ಯಾರು? ಸಂಪೂರ್ಣ ಮಾಹಿತಿ ಇಲ್ಲಿದೆ...

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada