• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಝೈದ್ ಖಾನ್ ಅಭಿನಯದ ಮುಂದಿನ ಚಿತ್ರ “ಕಲ್ಟ್” .

ಪ್ರತಿಧ್ವನಿ by ಪ್ರತಿಧ್ವನಿ
April 10, 2024
in ಸಿನಿಮಾ
0
ಝೈದ್ ಖಾನ್ ಅಭಿನಯದ ಮುಂದಿನ ಚಿತ್ರ “ಕಲ್ಟ್” .
Share on WhatsAppShare on FacebookShare on Telegram

ಶೀರ್ಷಿಕೆಯಿಂದಲೇ ಕುತೂಹಲ ಮೂಡಿಸಿದೆ ಅನಿಲ್ ಕುಮಾರ್ ನಿರ್ದೇಶನದ ಈ ಚಿತ್ರ .

ADVERTISEMENT

“ಬನಾರಸ್” ಚಿತ್ರದ ನಂತರ ಝೈದ್ ಖಾನ್ ಯಾವ ಚಿತ್ರದಲ್ಲಿ ನಟಿಸುತ್ತಾರೆ ಎಂಬ ಕಾತುರಕ್ಕೆ ಕೆಲವು ದಿನಗಳ ಹಿಂದಷ್ಟೇ ತೆರೆ ಬಿದ್ದಿತ್ತು. ಈ ವರ್ಷದ ಭರ್ಜರಿ ಹಿಟ್ “ಉಪಾಧ್ಯಕ್ಷ” ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನದಲ್ಲಿ ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಸುದ್ದಿ ಅಧಿಕೃತವಾಗಿ ಹೊರಬಂತು. ಈ ವಿಷಯ ತಿಳಿಸುವ ಚಿತ್ರದ ಪೋಸ್ಟರ್ ಸಹ ಎಲ್ಲರ ಗಮನ ಸೆಳೆದಿತ್ತು. ಅಂದಿನಿಂದಲೂ ಚಿತ್ರದ ಶೀರ್ಷಿಕೆ ಏನಿರಬಹುದೆಂಬ? ಕುತೂಹಲ ಎಲ್ಲರಲ್ಲೂ ಮನೆ ಮಾಡಿತ್ತು. ಈಗ ಆ ಕುತೂಹಲಕ್ಕೆ ತೆರೆ ಬಿದ್ದಿದೆ. ಬಹು ನಿರೀಕ್ಷಿತ ಈ ಚಿತ್ರಕ್ಕೆ “ಕಲ್ಟ್” ಎಂದು ಹೆಸರಿಡಲಾಗಿದೆ. “ಯುಗಾದಿ” ಹಾಗೂ “ರಂಜಾನ್” ಹಬ್ಬದ ಶುಭ ಸಂದರ್ಭದಲ್ಲಿ ಈ ನೂತನ ಚಿತ್ರದ ಶೀರ್ಷಿಕೆ ಅನಾವರಣವಾಗಿದೆ.

ನಮ್ಮ ಚಿತ್ರಕ್ಕೆ “ಕಲ್ಟ್” ಎಂದು ಹೆಸರಿಡಲಾಗಿದೆ. ಕಲ್ಟಿಸಂ ಎಂಬ ಶಬ್ದವನ್ನು ಈಗಿನ ಯುವಜನತೆ ಕಲ್ಟ್ ಎಂದು ಹೆಚ್ಚಾಗಿ ಸಂಬೋಧಿಸುತ್ತಾರೆ. ಸಮಾಜಿಕ ಜಾಲತಾಣಗಳಲ್ಲಿ ಈ ಪದ ಹೆಚ್ಚು ಪ್ರಚಲಿತವಾಗಿದೆ. ಚಿತ್ರ ಕೂಡ ಯುವಜನತೆಗೆ ಹತ್ತಿರವಾಗಿರಲಿದೆ‌‌. ಹಾಗಾಗಿ ಚಿತ್ರಕ್ಕೆ “ಕಲ್ಟ್” ಶೀರ್ಷಿಕೆ ಇಡಲಾಗಿದೆ‌. ಶೀರ್ಷಿಕೆ ಹಾಗೂ ಫಸ್ಟ್ ಲುಕ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. “ಬನಾರಸ್” ಚಿತ್ರದಲ್ಲಿ ಮುಗ್ಧ ಹುಡುಗನಾಗಿ ಕಾಣಿಸಿಕೊಂಡಿದ್ದ ಝೈದ್ ಖಾನ್, ಈ ಚಿತ್ರದಲ್ಲಿ ಮಾಸ್ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ‌‌. ಫಸ್ಟ್ ಲುಕ್ ಪೋಸ್ಟರ್ ನಲ್ಲಿರುವ ಝೈದ್ ಖಾನ್ ಅವರ ರಗಡ್ ಲುಕ್ ಗೆ ಯುವಕರು ಫಿದಾ ಆಗಿದ್ದಾರೆ‌. ಸದ್ಯದಲ್ಲೇ “ಕಲ್ಟ್” ಸೆಟ್ಟೇರಲಿದೆ. ಅದ್ದೂರಿ ಮುಹೂರ್ತದೊಂದಿಗೆ ಚಿತ್ರಕ್ಕೆ ಚಾಲನೆ ಸಿಗಲಿದೆ. ಆ ಸಂದರ್ಭದಲ್ಲಿ ಚಿತ್ರದ ಕುರಿತು ಸಾಕಷ್ಟು ಮಾಹಿತಿ ನೀಡುವುದಾಗಿ ನಿರ್ದೇಶಕ ಅನಿಲ್ ಕುಮಾರ್ ತಿಳಿಸಿದ್ದಾರೆ.

ಆಶ್ರಿತ್ ಸಿನಿಮಾಸ್ ಲಾಂಛನದಲ್ಲಿ ಈ ಸಿನಿಮಾ ನಿರ್ಮಾಣವಾಗಲಿದ್ದು, ರಚನೆ ಹಾಗೂ ನಿರ್ದೇಶನ ಅನಿಲ್ ಕುಮಾರ್ ಅವರದು. ಜೆ.ಎಸ್ ವಾಲಿ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

Tags: ನರೇಂದ್ರ ಮೋದಿ
Previous Post

ಭಾರತಕ್ಕೆ ಕಾಂಗ್ರೆಸ್​ ಅನಿವಾರ್ಯವೋ..? ಅಲ್ಲವೋ..? ಮೋದಿ ಹೇಳಿದ ಮಾತು..

Next Post

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ.. ರಾಜ್ಯದಲ್ಲಿ ಶೇ.81.15 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

Related Posts

Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
0

2015ರ ಜುಲೈ 3 ರಂದು ತೆರೆಕಂಡು, ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಎಚ್.ಕೆ. ಪ್ರಕಾಶ್ (HK Prakash) ನಿರ್ಮಾಣದ, ಅನೂಪ್ ಭಂಡಾರಿ (Anup Bandari) ನಿರ್ದೇಶನದ...

Read moreDetails

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

June 26, 2025

Tamil Hero Surya: ತಮಿಳು ನಟ ಸೂರ್ಯ ಹೊಸ ಸಿನಿಮಾ ʼಕರುಪ್ಪುʼ..ಡ್ರೀಮ್ ವಾರಿಯರ್ ಪಿಕ್ಚರ್ಸ್ ನಿರ್ಮಾಣದಲ್ಲಿ ಚಿತ್ರ

June 26, 2025

Shruthi Hariharan: ಜುಲೈ 11 ರಂದು ರಾಜ್ಯದಾದ್ಯಂತ ತೆರೆಕಾಣುತ್ತಿದೆ ಶೃತಿ ಹರಿಹರನ್ ಅಭಿನಯದ ದೂರ ತೀರ ಯಾನ ಸಿನೆಮಾ. .

June 26, 2025

Jungle Mangal:ಯೋಗರಾಜ್ ಭಟ್ ಶೀರ್ಷಿಕೆ ಕೊಟ್ರು.. ಸಿಂಪಲ್ ಸುನಿ ಬ್ಯಾನರ್ ಕೊಟ್ರು ಅದೇ “ಜಂಗಲ್ ಮಂಗಲ್”.

June 25, 2025
Next Post
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ.. ರಾಜ್ಯದಲ್ಲಿ ಶೇ.81.15 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ.. ರಾಜ್ಯದಲ್ಲಿ ಶೇ.81.15 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

Please login to join discussion

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

June 28, 2025

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada