• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹತ್ಯೆಗೀಡಾದ ಬಾಬಾ ಸಿದ್ದಿಕ್ ನಿವಾಸಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಜಮೀರ್ ಅಹ್ಮದ್ ಖಾನ್

ಪ್ರತಿಧ್ವನಿ by ಪ್ರತಿಧ್ವನಿ
October 17, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಮುಂಬೈ : ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಅವರು, ಗುರುವಾರ ಮುಂಬೈನ ಬಾಂದ್ರಾದಲ್ಲಿ ಹತ್ಯೆಗೀಡಾದ ಹಿರಿಯ ರಾಜಕೀಯ ಮುಖಂಡ ಬಾಬಾ ಸಿದ್ದಿಕ್ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ADVERTISEMENT

ಜಮೀರ್ ಅಹ್ಮದ್ ಖಾನ್ ಅವರು ತಮ್ಮ ಹಾಗೂ ಬಾಬಾ ಸಿದ್ದಿಕ್ ನಡುವಿನ ಸ್ನೇಹ -ಸಂಬಂಧ ಬಗ್ಗೆ ಮೆಲುಕು ಹಾಕಿದರು.ಇದೇ ಸಂದರ್ಭದಲ್ಲಿ ಬಾಬಾ ಸಿದ್ದಿಕ್ ಸಹೋದರರಾದ ರಿಯಾಜ್ ಸಿದ್ದಿಕ್ ಮತ್ತು ಅಬ್ದುಲ್ ಅಜೀಜ್ ಸಿದ್ದಿಕ್ ಅವರ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊಬೈಲ್ ದೂರವಾಣಿ ಮೂಲಕ ಮಾತನಾಡಿ ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಬಾಬಾ ಸಿದ್ದಿಕ್ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಜಮೀರ್ ಅಹ್ಮದ್ ಖಾನ್ ಅವರು ಸಾಂತ್ವನ ಹೇಳಿದ್ದಾರೆ. ಜಮೀರ್ ಈ ವೇಳೆ ಕ್ಲಿಕ್ಕಿಸಿಸ ಫೋಟೋಗಳನ್ನ ಟ್ವಿಟ್ಟರ್​​ನಲ್ಲಿ ಹಂಚಿಕೊಂಡಿದ್ದಾರೆ.

Visited the residence of the recently assassinated senior political leader Janab Baba Siddique & offered condolences to his family members in Mumbai City

On the same occasion, CM Shri.@siddaramaiah Ji spoke to Bothers of @BabaSiddique through mobile phone and consoled them. pic.twitter.com/nz2xyeqvVk

— B Z Zameer Ahmed Khan (@BZZameerAhmedK) October 17, 2024

ಕಳೆದ ವಾರ ನಡೆದ ಎನ್‌ಸಿಪಿಯ ಹಿರಿಯ ನಾಯಕ ಬಾಬಾ ಸಿದ್ದಿಕಿ(Baba Siddique) ಹತ್ಯೆಯ ನಂತರ ತನಿಖೆ ಮುಂದುವರಿದಿದೆ. ಲಾರೆನ್ಸ್ ಬಿಷ್ಣೋಯ್ ಈ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದ್ದಾರೆ. ಇದುವರೆಗೆ ಮೂವರು ಆರೋಪಿಗಳು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಬಂಧಿತ ಶೂಟರ್‌ಗಳು ವಿಚಾರಣೆಯ ಸಮಯದಲ್ಲಿ ಬಾಬಾ ಸಿದ್ದಿಕಿ ಅವರ ಪುತ್ರ ಜೀಶನ್ ಸಿದ್ದಿಕಿ ಕೂಡ ಬಿಷ್ಣೋಯ್ ಗ್ಯಾಂಗ್‌ನ ಹಿಟ್-ಲಿಸ್ಟ್‌ನಲ್ಲಿ ಸೇರಿದ್ದಾರೆ ಎಂದು ಹೇಳಿರುವುದಾಗಿ ಪೊಲೀಸ್​ ಮೂಲಗಳು ತಿಳಿಸಿವೆ.

Tags: Bothers of BabaSiddiquefamily members in Mumbai CityJanab Baba Siddiqueoffered condolencesresidence
Previous Post

ಒಂದು ದೇಶ ಒಂದು ಚುನಾವಣೆ- ಪ್ರಜಾಸತ್ತೆಗೆ ಮಾರಕ

Next Post

ಕೇವಲ 46 ರನ್​ಗೆ ಆಲೌಟ್ ಟೀಮ್‌ ಇಂಡಿಯಾ..

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post

ಕೇವಲ 46 ರನ್​ಗೆ ಆಲೌಟ್ ಟೀಮ್‌ ಇಂಡಿಯಾ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada