• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಝೈದ್ ಖಾನ್ – ರಚಿತಾ ರಾಮ್[Rachita Ram] ಜೋಡಿಯ ಬಹು ನಿರೀಕ್ಷಿತ “ಕಲ್ಟ್”[ Kalt]ಚಿತ್ರವನ್ನು ಪ್ರತಿಷ್ಠಿತ ಕೆ.ವಿ.ಎನ್ ಸಂಸ್ಥೆ ಅರ್ಪಿಸುತ್ತಿದೆ “ಕಲ್ಟ್” .

ಪ್ರತಿಧ್ವನಿ by ಪ್ರತಿಧ್ವನಿ
February 8, 2025
in Top Story, ಕರ್ನಾಟಕ, ವಿಶೇಷ, ಸಿನಿಮಾ
0
ಝೈದ್ ಖಾನ್ – ರಚಿತಾ ರಾಮ್[Rachita Ram] ಜೋಡಿಯ ಬಹು ನಿರೀಕ್ಷಿತ “ಕಲ್ಟ್”[ Kalt]ಚಿತ್ರವನ್ನು ಪ್ರತಿಷ್ಠಿತ ಕೆ.ವಿ.ಎನ್ ಸಂಸ್ಥೆ ಅರ್ಪಿಸುತ್ತಿದೆ “ಕಲ್ಟ್” .
Share on WhatsAppShare on FacebookShare on Telegram

ADVERTISEMENT

ನಾಯಕನ‌ ಹುಟ್ಟುಹಬ್ಬದ ದಿನ ಮೊದಲ ಟೀಸರ್ ಬಿಡುಗಡೆ. .

“ಬನಾರಸ್” [Banaras]ಚಿತ್ರದ ನಂತರ ಝೈದ್ ಖಾನ್ ನಾಯಕರಾಗಿ ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್[Rachita Ram] ನಾಯಕಿಯಾಗಿ ನಟಿಸುತ್ತಿರುವ ಹಾಗೂ “ಉಪಾಧ್ಯಕ್ಷ” [vice president]ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನದ “ಕಲ್ಟ್”[ Kalt] ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಬಹು ನಿರೀಕ್ಷಿತ ಈ ಚಿತ್ರದ ಚಿತ್ರೀಕರಣ ಈಗಾಗಲೇ ಬಹುತೇಕ ಮುಕ್ತಾಯವಾಗಿದೆ. ಇದೇ ಸಂದರ್ಭದಲ್ಲಿ ಚಿತ್ರತಂಡದಿಂದ ಮತ್ತೊಂದು ಮಹತ್ವದ ಸುದ್ದಿ ಹೊರಬಂದಿದೆ.

ಸದಭಿರುಚಿ ಹಾಗೂ ಬಿಗ್ ಬಜೆಟ್ ಚಿತ್ರಗಳ ನಿರ್ಮಾಣ ಹಾಗೂ ವಿತರಣೆಯಲ್ಲಿ ವಿಶ್ವದಾದ್ಯಂತ ಹೆಸರು ಮಾಡಿರುವ ಪ್ರತಿಷ್ಠಿತ ಕೆ.ವಿ.ಎನ್[K.V.N]ಪ್ರೊಡಕ್ಷನ್ಸ್ ಸಂಸ್ಥೆ “ಕಲ್ಟ್”[Kalṭ]ಚಿತ್ರವನ್ನು ಅರ್ಪಿಸುತ್ತಿದೆ. ಈಗಾಗಲೇ ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ಮೂಡಿ ಬರುತ್ತಿರುವ ಈ ಚಿತ್ರದ ಜೊತೆಗೆ ಈಗ ಕೆ‌.ವಿ.ಎನ್[K.V.N] ಸಂಸ್ಥೆ ಸಹ ಕೈ ಜೋಡಿಸಿದ್ದು, ಚಿತ್ರದ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ. ಈಗಾಗಲೇ ಫಸ್ಟ್‌‌ ಲುಕ್ ಮೂಲಕ ಮೋಡಿ ಮಾಡಿರುವ “ಕಲ್ಟ್” ಚಿತ್ರದ ಟೀಸರ್ ಫೆಬ್ರವರಿ 11, ಝೈದ್ ಖಾನ್ ಅವರ ಹುಟ್ಟುಹಬ್ಬದ ದಿನ ಬಿಡುಗಡೆಯಾಗಲಿದೆ. ಟೀಸರ್[Teaser]ಹೇಗೆ ಮೂಡಿಬಂದಿರಬಹುದೆಂಬ ಕುತೂಹಲ ಅಭಿಮಾನಿಗಳಲ್ಲಿದೆ.

Snehamayi Krishna : High Court ಆದೇಶ ಸೂಕ್ತವಾಗಿಲ್ಲ ಅಂತ Supreme Court ಮೆಟ್ಟಿಲೇರಬಹುದು.. #pratidhvani

ಆಶ್ರಿತ್ [Āśrit]ಸಿನಿಮಾಸ್ ಲಾಂಛನದಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದ್ದು, ರಚನೆ ಹಾಗೂ ನಿರ್ದೇಶನ ಅನಿಲ್ ಕುಮಾರ್[Anil Kumar]ಅವರದು. ಜೆ.ಎಸ್ ವಾಲಿ[JS vali]ಛಾಯಾಗ್ರಹಣ, ಅರ್ಜುನ್ ಜನ್ಯ [Arjun Janya]ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್[K. M. Prakash]ಸಂಕಲನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

Tags: difference among ups ops npsdifference between ops vs nps vs upsgovernment jobs 2025 karnatakaKarnatakaKarnataka CongressKarnataka GovermentKarnataka Governmentkarnataka government actionkarnataka government formationkarnataka government jobs 2025karnataka government requestskarnataka government reservationkarnataka government responsekarnataka government schoolskarnataka government suspends transactions with sbikarnataka latest newskarnataka newsKarnataka PoliticsNPSnps opsnps rulesnps vs opsnps vs ops debatenps vs ops latest newsnps vs upsnps vs ups pensionnps vs ups vs opsnps vs ups which is betternps और ops में अंतरopsops v/s npsops v/s upsops vs npsops vs nps calculatorops vs nps vs upsops vs nps which is betterups vs npsups vs nps vs opsups vs opsups vs ops vs nps
Previous Post

ತುಟಿಯ ಸುತ್ತ ಆಗುವ ಕಪ್ಪು ಕಲೆಗಳಿಗೆ ಪ್ರಮುಖ ಕಾರಣಗಳು ಇವುಗಳೆ.!

Next Post

ಶಿಕ್ಷಣ ಹಾಗೂ ಸಂಶೋಧನೆಗೆ ಒತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!
Top Story

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

by ಪ್ರತಿಧ್ವನಿ
May 22, 2026
0

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಕಡಿಮೆಯಾಗುವ ಲಕ್ಷಣಗಳು ಕಾಣಿಸದ ನಡುವೆಯೇ, ಇರಾನ್ ತನ್ನ ಸೇನಾ ಶಕ್ತಿಯನ್ನು ನಿರೀಕ್ಷೆಗಿಂತಲೂ ವೇಗವಾಗಿ ಮರುನಿರ್ಮಿಸುತ್ತಿದೆ ಎಂಬ ಆತಂಕಕಾರಿ ಮಾಹಿತಿಯನ್ನು ಅಮೆರಿಕದ ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ....

Read moreDetails
ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

May 21, 2026
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

May 21, 2026
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
Next Post
ಶಿಕ್ಷಣ ಹಾಗೂ ಸಂಶೋಧನೆಗೆ ಒತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ

ಶಿಕ್ಷಣ ಹಾಗೂ ಸಂಶೋಧನೆಗೆ ಒತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada