• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BBK 12: ಮನೆ ಮಗನ ಗೆಲುವು ಸಂಭ್ರಮಿಸಿದ ಜೀ ಕನ್ನಡ: ಬಿಗ್ ಬಾಸ್ ಗೆದ್ದ ಗಿಲ್ಲಿಗೆ ವಿಶೇಷ ಶುಭಾಶಯ

ಪ್ರತಿಧ್ವನಿ by ಪ್ರತಿಧ್ವನಿ
January 19, 2026
in Top Story, ಕರ್ನಾಟಕ, ಸಿನಿಮಾ
0
BBK 12: ಮನೆ ಮಗನ ಗೆಲುವು ಸಂಭ್ರಮಿಸಿದ ಜೀ ಕನ್ನಡ:  ಬಿಗ್ ಬಾಸ್ ಗೆದ್ದ ಗಿಲ್ಲಿಗೆ ವಿಶೇಷ ಶುಭಾಶಯ
Share on WhatsAppShare on FacebookShare on Telegram
ADVERTISEMENT

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 12ರ(Bigg Boss Kannada Season) ಗ್ರ್ಯಾಂಡ್ ಫಿನಾಲೆ ನಿನ್ನೆ ರಾತ್ರಿ ನಡೆದಿದ್ದು, ಕನ್ನಡ ಜನತೆಯ ನಿರೀಕ್ಷೆಯಂತೆ ಐವತ್ತು ಕೋಟಿಗೂ ಅಧಿಕ ಮತಗಳನ್ನು ಪಡೆಯುವ ಮೂಲಕ ಹಾಸ್ಯ ಕಲಾವಿದ ಗಿಲ್ಲಿ ನಟ(Gilli Nata) ಭರ್ಜರಿ ಗೆಲುವು ಸಾಧಿಸಿದ್ದಾರೆ.

BBK 11 Winner Hanumatha on Gilli: ಗಿಲ್ಲಿ ಬಿಗ್‌ಬಾಸ್‌ ವಿನ್ನರ್‌..ರೊಚ್ಚಿಗೆದ್ದ ಫ್ಯಾನ್ಸ್..!‌ #pratidhvani

ಪ್ರೇಕ್ಷಕರ ಹೃದಯ ಗೆದ್ದ ಗಿಲ್ಲಿ ಕೊನೆಗೂ ಬಿಗ್ ಬಾಸ್ ಟ್ರೋಫಿಯನ್ನು ತಮ್ಮದಾಗಿಸಿಕೊಂಡಿದ್ದು, ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಗಿಲ್ಲಿ ನಟ ಅವರ ಗೆಲುವಿಗೆ ಕೇವಲ ಕಲರ್ಸ್ ಕನ್ನಡ ಮಾತ್ರವಲ್ಲದೇ, ಪ್ರತಿಸ್ಪರ್ಧಿ ವಾಹಿನಿಯಾದ ಜೀ ಕನ್ನಡವೂ(Zee kannada) ವಿಶೇಷವಾಗಿ ಶುಭಾಶಯ ಕೋರಿರುವುದು ಈಗ ಎಲ್ಲರ ಗಮನ ಸೆಳೆದಿದೆ.

ಇತ್ತ ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್‌ ಘೋಷಣೆಯಾಗುತ್ತಿದ್ದಂತೆ ಅತ್ತ ಜೀ ಕನ್ನಡ ತನ್ನ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಗಿಲ್ಲಿಗೆ ಶುಭಾಶಯ ಕೋರಿರುವ ಪೋಸ್ಟ್‌ ಹಂಚಿಕೊಂಡಿದೆ. ಈ ಪೋಸ್ಟ್‌ನಲ್ಲಿ ತನ್ನ ಕಾಮಿಡಿ ಟೈಮಿಂಗ್, ಅಮೋಘ ಪ್ರತಿಭೆಯ ಮೂಲಕ ವಿಜೇತನಾಗಿ ಕರುನಾಡಿನ ಮನಗೆದ್ದ ನಮ್ಮ ಗಿಲ್ಲಿಗೆ Congratulations ಎಂದು ಬರೆಯಲಾಗಿದೆ. ಸದ್ಯ ಜೀ ಕನ್ನಡದ ಅಭಿನಂದನಾ ಪೋಸ್ಟ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

ಗಿಲ್ಲಿ ನಟ ಅವರು ಈ ಹಿಂದೆ ಜೀ ಕನ್ನಡದಲ್ಲಿ ಪ್ರಸಾರವಾಗಿದ್ದ ‘ಕಾಮಿಡಿ ಕಿಲಾಡಿಗಳು’, ‘ಭರ್ಜರಿ ಬ್ಯಾಚೂಲರ್ಸ್’ ಹಾಗೂ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಸೇರಿದಂತೆ ಹಲವು ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿ ಅಪಾರ ಜನಪ್ರಿಯತೆ ಗಳಿಸಿದ್ದರು. ಈ ಹಿನ್ನೆಲೆಯಲ್ಲೇ ಜೀ ಕನ್ನಡ ಗಿಲ್ಲಿಯನ್ನು ತಮ್ಮದೇ ಆದ ಪ್ರತಿಭೆ ಎಂದು ಹೆಮ್ಮೆಯಿಂದ ಅಭಿನಂದಿಸಿದೆ.

BBK12 : ಧ್ರುವಂತ್ ಬಗ್ಗೆ ಯಾರು ಮಾತಾಡ್ಬೇಡಿ ಎಂದ ಗಿಲ್ಲಿ ಫ್ಯಾನ್ಸ್‌ | Gilli Nata | Dhruvanta | Bigg boss |
Tags: BBKbbk 12Bigg Bossbigg boss kannadabigg boss kannada 12Bigg boss winnerGilli NataKannadakannada newszee kannada
Previous Post

Daily Horoscope: ಇಂದು ಹೂಡಿಕೆಯಲ್ಲಿ ದಿಢೀರ್‌ ಲಾಭ ಗಳಿಸುವ ರಾಶಿಗಳಿವು

Next Post

BBK 12: ಬಿಗ್ ಬಾಸ್ ಗೆದ್ದ ಗಿಲ್ಲಿ ನಟ & ರನ್ನರ್ ಅಪ್ ರಕ್ಷಿತಾ ಶೆಟ್ಟಿಗೆ ಕುಮಾರಸ್ವಾಮಿ ಅಭಿನಂದನೆ

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post
BBK 12: ಬಿಗ್ ಬಾಸ್ ಗೆದ್ದ ಗಿಲ್ಲಿ ನಟ & ರನ್ನರ್ ಅಪ್ ರಕ್ಷಿತಾ ಶೆಟ್ಟಿಗೆ ಕುಮಾರಸ್ವಾಮಿ ಅಭಿನಂದನೆ

BBK 12: ಬಿಗ್ ಬಾಸ್ ಗೆದ್ದ ಗಿಲ್ಲಿ ನಟ & ರನ್ನರ್ ಅಪ್ ರಕ್ಷಿತಾ ಶೆಟ್ಟಿಗೆ ಕುಮಾರಸ್ವಾಮಿ ಅಭಿನಂದನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!