• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಅಪಾಯಕಾರಿ ZIKA ವೈರಸ್ ಗೆ ರಾಜ್ಯದಲ್ಲಿ ಮೊದಲ ಬಲಿ

ಪ್ರತಿಧ್ವನಿ by ಪ್ರತಿಧ್ವನಿ
August 20, 2024
in ಇತರೆ / Others, ಇದೀಗ, ಕರ್ನಾಟಕ, ದೇಶ
0
ಅಪಾಯಕಾರಿ ZIKA ವೈರಸ್ ಗೆ ರಾಜ್ಯದಲ್ಲಿ ಮೊದಲ ಬಲಿ
Share on WhatsAppShare on FacebookShare on Telegram

ರಾಜ್ಯದಲ್ಲಿ ಇದುವರೆಗೂ ಒಟ್ಟು 9 ಜೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಶಿವಮೊಗ್ಗದಲ್ಲಿ 3, ಬೆಂಗಳೂರಿನ ಜಿಗಣಿ ಪ್ರದೇಶದಲ್ಲಿ 6 ಜನರಿಗೆ ಜೀಕಾ ವೈರಸ್​ ಸೋಂಕು ಕಂಡು ಬಂದಿದೆ. ಬೆಂಗಳೂರಿನಲ್ಲಿ ಜೀಕಾ ವೈರಸ್​ ಪತ್ತೆಯಾದವರಲ್ಲಿ ಒಬ್ಬರು ಗರ್ಭಿಣೀ ಎಂದು ಆರೋಗ್ಯ ಇಲಾಖೆಯಿಂದ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದೆ.ಅಪಾಯಕಾರಿ ಜೀಕಾ ವೈರಸ್​ಗೆ ಕರ್ನಾಟದಲ್ಲಿ ಮೊದಲ ಬಲಿಯಾಗಿದೆ. ಜೀಕಾ ವೈರಸ್​ ಸೋಂಕಿನಿಂದ ಬಳಸುತ್ತಿದ್ದ ವ್ಯಕ್ತಿಯೊಬ್ಬರು ಸೋಮವಾರ ಮೃತಪಟ್ಟಿದ್ದಾರೆ.

ADVERTISEMENT

73 ವರ್ಷದ ವ್ಯಕ್ತಿ ಮೃತಪಟ್ಟವರು ಎಂದು ಮೂಲಗಳು ತಿಳಿಸಿವೆ. ಅವರಿಗೆ ಕೆಲವು ದಿನಗಳಿಂದ ಜೀಕಾ ವೈರಸ್​ನಿಂದ ಆಗುವ ಸೋಂಕು ಇತ್ತು. ಜತೆಗೆ ಅವರಿಗೆ ಕೋಮಾರ್ಬಿಟಿಸ್ ಕೂಡ ಇತ್ತು. ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ವೈರಸ್ ಕಾಣಿಸಿಕೊಂಡ ರೋಗಿಗಳ ವಿವರವನ್ನು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದೆ. ಜಿಗಣಿಯಲ್ಲಿ ಝೀಕಾ ವೈರಸ್ ಕಂಡುಬಂದ ಗರ್ಭಿಣಿಗೆ ಹೆರಿಗೆಯಾಗಿದ್ದು ತಾಯಿ ಮಗು ಆರೋಗ್ಯವಾಗಿದ್ದಾರೆ. ಇನ್ನುಳಿದ ನಾಲ್ವರಿಗೆ ಮುಂದುವರೆದ ಚಿಕಿತ್ಸೆ ಮುಂದುವರಿದಿದೆ.

Tags: #healthDeathDinesh GundaraoZika virus
Previous Post

ಆ.21ಕ್ಕೆ ದಸರಾ ಗಜಪಯಣ..! ಹುಣಸೂರಿನ ವೀರನಹೊಸಳ್ಳಿಯಲ್ಲಿ ಚಾಲನೆ

Next Post

ನಟ ಶರಣ್ ಅವರಿಂದ ಅನಾವರಣವಾಯಿತು “ಲಂಗೋಟಿ ಮ್ಯಾನ್” ಚಿತ್ರದ ಟೀಸರ್

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post
ನಟ ಶರಣ್ ಅವರಿಂದ ಅನಾವರಣವಾಯಿತು “ಲಂಗೋಟಿ ಮ್ಯಾನ್” ಚಿತ್ರದ ಟೀಸರ್

ನಟ ಶರಣ್ ಅವರಿಂದ ಅನಾವರಣವಾಯಿತು "ಲಂಗೋಟಿ ಮ್ಯಾನ್" ಚಿತ್ರದ ಟೀಸರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada