• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಅನಂತ್ ಕುಮಾರ್ ಹೆಗಡೆಗೆ ಸಿದ್ದರಾಮಯ್ಯ ಟೀಕಿಸುವ ನೈತಿಕತೆ ಇಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Any Mind by Any Mind
January 17, 2024
in Uncategorized
0
Share on WhatsAppShare on FacebookShare on Telegram

ಉಡುಪಿ : ಕಳೆದ ನಾಲ್ಕೂವರೆ ವರ್ಷಗಳಿಂದ ಸುದ್ದಿಯಲ್ಲಿರದ ಬಿಜೆಪಿ ಸಂಸದ ಅನಂತಕುಮಾರ ಹೆಗಡೆಯವರು ಚುನಾವಣೆ ಸಮೀಪಿಸುತ್ತಿರುವಂತೆ ದಿಢೀರ್ ಮುನ್ನೆಲೆಗೆ ಬಂದಿದ್ದಾರೆ. ಅವರಿಗೆ ಕಾಂಗ್ರೆಸ್ ಮತ್ತು ಮುಖ್ಯಮಂತ್ರಿಯವರನ್ನು ಟೀಕಿಸುವ ಯಾವುದೇ ನೈತಿಕತೆ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು ನೀಡಿದರು

ADVERTISEMENT

ಬೆಳಗಾವಿಯ ಖಾನಾಪುರ ಕೂಡ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಆದರೆ, ಈವರೆಗೆ ಒಮ್ಮೆಯೂ ಸಂಸದರು ಭೇಟಿ ನೀಡಿಲ್ಲ. ಜನರ ಸಮಸ್ಯೆಗಳನ್ನು ಆಲಿಸಿಲ್ಲ. ಆದರೀಗ ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡುತ್ತ ಮುನ್ನಲೆಗೆ ಬರುತ್ತಿದ್ದಾರೆ. ಸಂಸದರಾಗಿ ಜವಾಬ್ದಾರಿ ಸ್ಥಾನದಲ್ಲಿರುವವರು ಜವಾಬ್ದಾರಿಯುತವಾಗಿ ಮಾತನಾಡುವುದೂ ಮುಖ್ಯ. ಮೊದಲಿನಿಂದಲೂ ಇಂತಹ ಹೇಳಿಕೆಗಳನ್ನು ನೀಡುವುದೇ ಅವರ ಕೆಲಸವಾಗಿದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಗೆ ಅತಿಹೆಚ್ಚು ಸ್ಥಾನ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲೀಗ ಬಿಜೆಪಿಯ 25 ಸಂಸದರಿದ್ದರೂ ಕರ್ನಾಟಕದ ಯಾವುದೇ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸಿಲ್ಲ. ರಾಜ್ಯದ ಜನರು ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ವಿಶ್ವಾಸವಿದೆ ಎಂದು ಸಚಿವರು ಹೇಳಿದರು.

Previous Post

ಇಂದು ಭಾರತ v ಅಫ್ಘಾನಿಸ್ತಾನ 3ನೇ ಟಿ20: ರೋಹಿತ್‌ ಪಡೆಗೆ ಕ್ಲೀನ್‌ ಸ್ವೀಪ್‌ ಗುರಿ; ಅಫ್ಘನ್‌ಗೆ ಪ್ರತಿಷ್ಠೆಯ ಕಾಳಗ

Next Post

ಸಿದ್ದರಾಮಯ್ಯ ಟೀಕಿಸುವ ನೈತಿಕತೆ ಅನಂತ್ ಕುಮಾರ್ ಗೆ ಇಲ್ಲ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Related Posts

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !
Uncategorized

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

by ಪ್ರತಿಧ್ವನಿ
April 11, 2026
0

ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷದ ಸಾರ್ವಜನಿಕ ಸಭೆ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ಕೆಟಿಸಿ ನಗರದಲ್ಲಿ ಭಾರೀ ಗಮನ ಸೆಳೆದಿತು. ಪಾಲಯಂಕೊಟ್ಟೈ ಕ್ಷೇತ್ರದಲ್ಲಿ ನಡೆದ ಈ...

Read moreDetails
ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

April 9, 2026
ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

April 9, 2026
ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

April 9, 2026
ನಾಳೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ ?

ನಾಳೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ ?

April 8, 2026
Next Post
ಸಿದ್ದರಾಮಯ್ಯ ಟೀಕಿಸುವ ನೈತಿಕತೆ ಅನಂತ್ ಕುಮಾರ್ ಗೆ ಇಲ್ಲ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಸಿದ್ದರಾಮಯ್ಯ ಟೀಕಿಸುವ ನೈತಿಕತೆ ಅನಂತ್ ಕುಮಾರ್ ಗೆ ಇಲ್ಲ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!