• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅನವಶ್ಯಕ ಓಡಾಡುವವರ ವಿರುದ್ಧ ಕ್ರಮ: BBMP ಕಮಿಷನರ್

by
July 25, 2020
in ಕರ್ನಾಟಕ
0
ಅನವಶ್ಯಕ ಓಡಾಡುವವರ ವಿರುದ್ಧ ಕ್ರಮ: BBMP ಕಮಿಷನರ್
Share on WhatsAppShare on FacebookShare on Telegram

ಕರೋನಾ ಏರುವಿಕೆಯ ವೇಗಕ್ಕೆ ಕಡಿವಾಣ ಹಾಕಲು ಭಾನುವಾರ ನಗರದಾದ್ಯಂತ ಲಾಕ್‌ಡೌನ್‌ ಹೇರಲಾಗಿದೆ. ಅನವಶ್ಯಕವಾಗಿ ಓಡಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಕಮಿಷನರ್‌ ಎಚ್ಚರಿಸಿದ್ದಾರೆ.

ಬೆಂಗಳೂರಿನಲ್ಲಿ ಶನಿವಾರ ರಾತ್ರಿ 9 ಗಂಟೆಯಿಂದ ಸೋಮವಾರ ಮುಂಜಾನೆ 5 ಗಂಟೆಯವರೆಗೆ ಲಾಕ್ ಡೌನ್ ಜಾರಿಯಲ್ಲಿರುತ್ತದೆ. ಅಗತ್ಯ ಸೇವೆಗಳಿಗೆ ಹೊರಗೆ ಹೋಗಬಹುದು ಎಂದು ಬಿಬಿಎಂಪಿ ಕಮಿಷನರ್‌ ತಿಳಿಸಿದ್ದಾರೆ.

Night curfew on till Monday 5 am.

ಬೆಂಗಳೂರಿನಲ್ಲಿ ಇಂದು ರಾತ್ರಿ 9ಗಂಟೆಯಿಂದ ಸೋಮವಾರ ಮುಂಜಾನೆ 5ಗಂಟೆಯ ವರೆಗೆ ಲಾಕ್ ಡೌನ್ ಜಾರಿಯಲ್ಲಿರುತ್ತದೆ. ಸಾರ್ವಜನಿಕರು ಅಗತ್ಯ ಸೇವೆಗಳಿಗೆ ಹೊರತು ಪಡಿಸಿ, ಅನವಶ್ಯಕವಾಗಿ ಓಡಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.#BBMP @CMofKarnataka @BBMP_MAYOR @BlrCityPolice @CPBlr

— N. Manjunatha Prasad,IAS (@BBMPCOMM) July 25, 2020

ಈ ಕುರಿತು ನಗರ ಪೋಲಿಸ್‌ ಕಮಿಷನರ್‌ ಭಾಸ್ಕರ್‌ ರಾವ್‌ ಕೂಡಾ ಟ್ವೀಟ್‌ ಮಾಡಿದ್ದಾರೆ. ದಯವಿಟ್ಟು ಮನೆಯಲ್ಲಿಯೇ ಇರಿ ಎಂದು ನಾಗರಿಕರಲ್ಲಿ ವಿನಂತಿಸಿಕೊಂಡಿದ್ದಾರೆ. ನಿಮ್ಮ ರಕ್ಷಣೆಗಾಗಿ ನಾವು ರಸ್ತೆಯಲ್ಲಿ ನಿಲ್ಲುತ್ತೇವೆ ಎಂದೂ ಅವರು ಹೇಳಿದ್ದಾರೆ.

Please remain home and stay safe for tomorrow’s lockdown. It’s in your own interest to break the chain… so faar you have been wonderful citizens..we will be out on streets to ensure your safety…

— Bhaskar Rao IPS (@deepolice12) July 25, 2020

ADVERTISEMENT
Previous Post

ಟ್ವಿಟರ್ ಟಾಪ್ 10: ಮಹೇಶ್ ಬಾಬು ನಂ. 1

Next Post

ಸಮುದಾಯದ ಪಾಲ್ಗೊಳ್ಳುವಿಕೆಯೊಂದಿಗೆ ಕೋವಿಡ್ ವಿರುದ್ದ ಹೋರಾಟದಲ್ಲಿ ಯಶಸ್ವಿಯಾದ ಈಶಾನ್ಯ ರಾಜ್ಯಗಳು

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
ಸಮುದಾಯದ ಪಾಲ್ಗೊಳ್ಳುವಿಕೆಯೊಂದಿಗೆ ಕೋವಿಡ್ ವಿರುದ್ದ ಹೋರಾಟದಲ್ಲಿ ಯಶಸ್ವಿಯಾದ ಈಶಾನ್ಯ ರಾಜ್ಯಗಳು

ಸಮುದಾಯದ ಪಾಲ್ಗೊಳ್ಳುವಿಕೆಯೊಂದಿಗೆ ಕೋವಿಡ್ ವಿರುದ್ದ ಹೋರಾಟದಲ್ಲಿ ಯಶಸ್ವಿಯಾದ ಈಶಾನ್ಯ ರಾಜ್ಯಗಳು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!