• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಅಮಿತ್ ಮಾಳವಿಯ ಪದಚ್ಯುತಿಗೆ ಸುಬ್ರಹ್ಮಣ್ಯನ್ ಸ್ವಾಮಿ ಗಡುವು

by
September 9, 2020
in ದೇಶ
0
ಅಮಿತ್ ಮಾಳವಿಯ ಪದಚ್ಯುತಿಗೆ ಸುಬ್ರಹ್ಮಣ್ಯನ್ ಸ್ವಾಮಿ ಗಡುವು
Share on WhatsAppShare on FacebookShare on Telegram

ನಕಲಿ ಟ್ವೀಟ್‌ಗಳ ಮೂಲಕ ಬಿಜೆಪಿ ನಾಯಕ ಹಾಗೂ ಸಂಸದ ಸುಬ್ರಹ್ಮಣ್ಯನ್‌ ಸ್ವಾಮಿ ಅವರ ವಿರುದ್ದ ಅಭಿಯಾನ ಆರಂಭಿಸಿದ್ದ ಬಿಜೆಪಿ ಐಟಿ ಸೆಲ್‌ನ ಮುಖ್ಯಸ್ಥ ಅಮಿತ್‌ ಮಾಳವಿಯ ಅವರನ್ನು ಹುದ್ದೆಯಿಂದ ಕೆಳಗಿಳಿಸಲು ಸುಬ್ರಹ್ಮಣ್ಯನ್‌ ಸ್ವಾಮಿ ಬಿಜೆಪಿಗೆ ಗಡುವು ನೀಡಿದ್ದಾರೆ. ನಾಳೆ (ಗುರುವಾರ) ಒಳಗಾಗಿ ಅಮಿತ್‌ ಮಾಳವೀಯ ಅವರನ್ನು ಐಟಿ ಸೆಲ್‌ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಸಬೇಕು ಎಂದು ತಾಕೀತು ನೀಡಿದ್ದಾರೆ.

“ಒಂದು ವೇಳೆ ಬಿಜೆಪಿಯ ನಾಯಕರು ಅಮಿತ್‌ ಮಾಳವಿಯ ಅವರನ್ನು ಐಟಿ ಸೆಲ್‌ನಿಂದ ತೆಗೆದು ಹಾಕದಿದ್ದಲ್ಲಿ, ನನ್ನನ್ನು ಬೆಂಬಲಿಸಲು ಅವರಿಗೆ ಇಷ್ಟವಿಲ್ಲವೆಂದು ನಾನು ಅರ್ಥ ಮಾಡಿಕೊಳ್ಳುತ್ತೇನೆ. ಹಾಗಾದರೆ, ನನ್ನ ಪರವಾಗಿ ನಾನೊಬ್ಬನೇ ನಿಲ್ಲುತ್ತೇನೆ,” ಎಂದು ಅವರು ಟ್ವೀಟ್‌ ಮೂಲಕ ಹೇಳಿದ್ದಾರೆ.

By tomorrow If Malaviya is not removed from BJP IT cell (which is my five villages compromise proposal to Nadda) it means the party brass does not want to defend me. Since there is no forum in the party where I can ask for cadre opinion, hence I will have to defend myself.

— Subramanian Swamy (@Swamy39) September 9, 2020


ADVERTISEMENT

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಪಕ್ಷದಲ್ಲಿ ಈ ಕುರಿತಾಗಿ ಅಭಿಪ್ರಾಯವನ್ನು ವ್ಯಕ್ತಪಡಿಸಲು ಯಾವುದೇ ವೇದಿಕೆ ಇಲ್ಲದಿದ್ದಲ್ಲಿ, ನನ್ನನ್ನು ನಾನೇ ಬೆಂಬಲಿಸುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಹೇಳಿದ್ದಾರೆ.

Also Read: ಬಿಜೆಪಿ ಐಟಿ ಸೆಲ್ ರಾಕ್ಷಸೀಕರಣಗೊಂಡಿದೆ- ಸುಬ್ರಮಣಿಯನ್ ಸ್ವಾಮಿ

ಇದಕ್ಕೂ ಹಿಂದೆ, ಬಿಜೆಪಿಯ ಐಟಿ ಸೆಲ್‌ ರಾಕ್ಷಸೀಕರಣಗೊಂಡಿದೆ ಎಂದು ಸುಬ್ರಹ್ಮಣ್ಯನ್‌ ಸ್ವಾಮಿ ಟ್ವೀಟ್‌ ಮಾಡಿದ್ದರು. “ಅದರ ಕೆಲವು ಸದಸ್ಯರು ನನ್ನ ಮೇಲೆ ವೈಯಕ್ತಿಕ ದಾಳಿ ನಡೆಸಲು ನಕಲಿ ಐಡಿಯ ಮೂಲಕ ಟ್ವೀಟ್‌ಗಳನ್ನು ಹಾಕುತ್ತಿದ್ದಾರೆ. ಕೋಪಗೊಂಡ ನನ್ನ ಅನುಯಾಯಿಗಳು ವೈಯಕ್ತಿಕ ದಾಳಿಗಳನ್ನು ಮಾಡಿದರೆ ನಾನು ಹೊಣೆಗಾರನಾಗುವುದಿಲ್ಲ” ಎಂದು ಸ್ವಾಮಿ ತಮ್ಮ ಟ್ವಿಟರ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿದ್ದರು.

ಈ ವಿಚಾರವನ್ನು ಪರಿಹರಿಸಲು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಅವರನ್ನು ಕೂಡಾ ಕೇಳಿಕೊಂಡಿದ್ದರು. ಆದರೆ, ಯಾವುದೇ ಪರಿಹಾರ ಸಿಗದಿದ್ದ ಕಾರಣಕ್ಕೆ ಈಗ ಬಿಜೆಪಿ ಹೈಕಮಾಂಡ್‌ಗೇ ಗಡುವು ನೀಡುವ ಮಟ್ಟಕ್ಕೆ ಈ ವಿವಾದ ತಲುಪಿದೆ.

Tags: Amit MalviyaSubrahmanian Swamyಅಮಿತ್‌ ಮಾಳವಿಯಸುಬ್ರಹ್ಮಣ್ಯನ್ ಸ್ವಾಮಿ
Previous Post

ಮಂಗಳೂರು ಗೋಲಿಬಾರ್ ಪ್ರಕರಣ: ಹತ್ತು ತಿಂಗಳ ಬಳಿಕ ಬಂಧಿತ 22 ಆರೋಪಿಗಳಿಗೆ ಜಾಮೀನು

Next Post

ಕಂಗನಾ ಬಂಗಲೆ ತೆರವು; ಚಟುವಟಿಕೆ ಸ್ಥಗಿತಗೊಳಿಸುವಂತೆ BMCಗೆ ಬಾಂಬೆ ಹೈಕೋರ್ಟ್ ಆದೇಶ

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

March 4, 2026
Next Post
ಡ್ರಗ್ಸ್ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ಅನ್ನು ಮಾತ್ರ ಗುರಿಯಾಗಿಸಬೇಡಿ – ಯಶ್

ಡ್ರಗ್ಸ್ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ಅನ್ನು ಮಾತ್ರ ಗುರಿಯಾಗಿಸಬೇಡಿ – ಯಶ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada