• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಅಸ್ಸಾಮ್: NRC ಪಟ್ಟಿಯಿಂದ 10,000 ಮಂದಿ ಹೆಸರು ಅಳಿಸಲು ನಿರ್ದೇಶನ

by
October 14, 2020
in ದೇಶ
0
ಅಸ್ಸಾಮ್: NRC ಪಟ್ಟಿಯಿಂದ 10
Share on WhatsAppShare on FacebookShare on Telegram

ಎನ್‌ಆರ್‌ಸಿ ಪಟ್ಟಿಯಲ್ಲಿರುವ ʼಅನರ್ಹʼ ಸರಿ ಸುಮಾರು 10,000 ಮಂದಿಯ ಹೆಸರುಗಳನ್ನು ಪಟ್ಟಿಯಿಂದ ಕೈಬಿಡುವಂತೆ ಅಸ್ಸಾಮ್‌ ರಾಜ್ಯ ಸಂಯೋಜಕ ಹಿತೇಶ್‌ ದೇವ್‌ ಶರ್ಮಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ADVERTISEMENT

ಅನರ್ಹರ ಹೆಸರುಗಳನ್ನು ಅಳಿಸಲು ಆದೇಶಗಳನ್ನು ನೀಡುವಂತೆ ನಿರ್ದೇಶಿಸಿದ ಶರ್ಮಾ ಅವರು ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ನಾಗರಿಕ ನೋಂದಣಿ ಜಿಲ್ಲಾ ರಿಜಿಸ್ಟ್ರಾರ್ (ಡಿಆರ್‌ಸಿಆರ್) ಗಳಿಗೆ ಮಂಗಳವಾರ ಪತ್ರ ಬರೆದಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ವಿದೇಶಿಗರೆಂದು ಘೋಷಿತರಾದವರು, ಅನುಮಾನಾಸ್ಪದ ಮತದಾರರು, ವಿದೇಶಿಯರ ನ್ಯಾಯಮಂಡಳಿಯ ಮುಂದೆ ಪ್ರಕರಣ ಬಾಕಿ ಉಳಿದವರು ಎನ್‌ಆರ್‌ಸಿ ಪಟ್ಟಿಯಲ್ಲಿ ಸೇರಿಕೊಂಡಿದ್ದಾರೆ. ರಾಷ್ಟ್ರೀಯ ಪೌರತ್ವ ನೋಂದಣಿ ಪಟ್ಟಿಯಿಂದ ಅಂತವರ ಹೆಸರನ್ನು ಕೈ ಬಿಡಬೇಕೆಂದು ಶರ್ಮಾ ಹೇಳಿರುವುದಾಗಿ ನ್ಯೂಸ್‌ 18 ವರದಿ ಮಾಡಿದೆ.

“ಪರಿಶೀಲನೆಗೆ ವ್ಯಕ್ತಿಯ ಸರಿಯಾದ ಗುರುತನ್ನು ಕಡ್ಡಾಯವಾಗಿ ಅಗತ್ಯವಿರುತ್ತದೆ, ಇದರಿಂದಾಗಿ ಭವಿಷ್ಯದಲ್ಲಿ ವ್ಯಕ್ತಿಯ ಗುರುತಿಸುವಿಕೆಗೆ ಸಂಬಂಧಿಸಿದಂತೆ ಯಾವುದೇ ಅಸ್ಪಷ್ಟತೆ ಉಂಟಾಗುವುದಿಲ್ಲ” ಎಂದು ಜಿಲ್ಲಾಧಿಕಾರಿಗಳಿಗೆ ಬರೆದ ಪತ್ರದಲ್ಲಿ ತಿಳಿಸಲಾಗಿದೆ. ಎಷ್ಟು ಜನರನ್ನು ಹೊರಗಿಡಲಾಗುವುದು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿಲ್ಲವಾದರೂ, ವಿದ್ಯಮಾನಗಳ ಬಗ್ಗೆ ತಿಳಿದಿರುವ ಅಧಿಕಾರಿಯೊಬ್ಬರು, ಸುಮಾರು 10,000 ಜನರನ್ನು ಅಂತಿಮ ಎನ್‌ಆರ್‌ಸಿಯಲ್ಲಿ ʼತಪ್ಪಾಗಿ ಸೇರಿಸಲಾಗಿದೆʼ ಎಂದು ಗುರುತಿಸಲಾಗಿದೆ ಮತ್ತು ಈಗ ಅವರನ್ನು ಹೊರಗಿಡಲಾಗುವುದು ಎಂದು ಹೇಳಿದ್ದಾರೆ.

“ಇದರಲ್ಲಿ ಎಲ್ಲಾ ಸಮುದಾಯದವರೂ ಸೇರಿದ್ದಾರೆ. ಈ ಅಂಕಿ-ಅಂಶವು ಸ್ವಲ್ಪ ದೊಡ್ಡದಾಗಿದೆ.” ಎಂದು ಅಧಿಕೃತ ಮೂಲವೊಂದು ತಿಳಿಸಿದೆ. 19,06,657 ಜನರ ಹೆಸರನ್ನು ಹೊರತುಪಡಿಸಿ ಅಂತಿಮ ಎನ್‌ಆರ್‌ಸಿಯನ್ನು ಕಳೆದ ವರ್ಷ ಆಗಸ್ಟ್ 31 ರಂದು ಬಿಡುಗಡೆ ಮಾಡಲಾಯಿತು. 3,30,27,661 ಅರ್ಜಿದಾರರಲ್ಲಿ ಒಟ್ಟು 3,11,21,004 ಹೆಸರುಗಳನ್ನು ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‌ಆರ್‌ಸಿ) ಪಟ್ಟಿಯಲ್ಲಿ ಸೇರಿಸಲಾಗಿತ್ತು.

ಅಂತಿಮ ಎನ್‌ಆರ್‌ಸಿ ಪ್ರಕಟಣೆಯ ನಂತರ, ಬಹುತೇಕ ಎಲ್ಲ ರಾಜಕೀಯ ಪಕ್ಷಗಳು ಇದನ್ನು ತಪ್ಪಾದ ದಾಖಲೆ ಎಂದು ಟೀಕಿಸಿದರು, ಸ್ಥಳೀಯ ಜನರನ್ನು ಹೊರಗಿಟ್ಟು ಅಕ್ರಮ ವಲಸಿಗರನ್ನು ಸೇರಿಸಿಕೊಳ್ಳಲಾಗಿದೆ ಎಂದು ಆರೋಪಿಸಿದ್ದರು

Tags: AssamCAA NRC NPRಅಸ್ಸಾಮ್‌ಎನ್‌ಆರ್‌ಸಿಸಿಎಎ ಎನ್‌ಆರ್‌ಸಿ ಎನ್‌ಪಿಆರ್
Previous Post

ವಿದೇಶಿ ನೇರ ಬಂಡವಾಳ ಹೂಡಿಕೆ: ಲಾಕ್‌ಡೌನ್‌ನಲ್ಲಿ ಅತೀ ಹೆಚ್ಚು ಬಂಡವಾಳ ಆಕರ್ಷಿಸಿದ ಕರ್ನಾಟಕ

Next Post

ಜಿಡಿಪಿಯಲ್ಲಿ ಭಾರತವನ್ನು ಹಿಂದಿಕ್ಕಲಿರುವ ಬಾಂಗ್ಲಾದೇಶ: IMF ವರದಿ

Related Posts

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..
Top Story

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

by ಪ್ರತಿಧ್ವನಿ
April 17, 2026
0

ಬೆಂಗಳೂರು : ಧಾರವಾಡದ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ನಿನ್ನೆಯಷ್ಟೇ ಶಾಸಕ ಸೇರಿದಂತೆ...

Read moreDetails
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 17, 2026
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
Next Post
ಜಿಡಿಪಿಯಲ್ಲಿ ಭಾರತವನ್ನು ಹಿಂದಿಕ್ಕಲಿರುವ ಬಾಂಗ್ಲಾದೇಶ: IMF ವರದಿ

ಜಿಡಿಪಿಯಲ್ಲಿ ಭಾರತವನ್ನು ಹಿಂದಿಕ್ಕಲಿರುವ ಬಾಂಗ್ಲಾದೇಶ: IMF ವರದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada