• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕರ್ನಾಟಕ: 5 ಲಕ್ಷ ದಾಟಿದ ಕರೋನಾ ಸೋಂಕಿತರ ಸಂಖ್ಯೆ

by
September 18, 2020
in ಕರ್ನಾಟಕ
0
ಕರ್ನಾಟಕ: 5 ಲಕ್ಷ ದಾಟಿದ ಕರೋನಾ ಸೋಂಕಿತರ ಸಂಖ್ಯೆ
Share on WhatsAppShare on FacebookShare on Telegram

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸೆಪ್ಟೆಂಬರ್‌ 18ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 8626 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 3623 ಹೊಸ ಪ್ರಕರಣಗಳು ಕಂಡು ಬಂದಿವೆ.

ADVERTISEMENT

ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 5,02,982 ತಲುಪಿದ್ದು, ಇವರಲ್ಲಿ 3,94,026 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 1,01,129 ಪ್ರಕರಣಗಳಲ್ಲಿ, 814 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ7808 ಮಂದಿ ಅಸುನೀಗಿದ್ದಾರೆ.

Tags: covid updateಕರ್ನಾಟಕ
Previous Post

ಸದನದಲ್ಲಿ ಕ್ಷಮೆಯಾಚಿಸಿದ ಕೇಂದ್ರ ಸಚಿವ ಅನುರಾಗ್‌ ಠಾಕುರ್‌

Next Post

ಜಮ್ಮು ಕಾಶ್ಮೀರ ಎನ್‌ಕೌಂಟರ್: ಅನುಮಾನ ಮೂಡಿಸಿದ ಸ್ಥಳೀಯ ಮಹಿಳೆಯ ಸಾವು

Related Posts

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!
Top Story

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಕಾಂಗ್ರೆಸ್‌ ಶಾಸಕ ಎನ್.ಎ.ಹ್ಯಾರಿಸ್‌ ಮನೆ ಮೇಲೆ ಇಂದು ಬೆಳಂಬೆಳಿಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ಅಶೋಕ ನಗರದಲ್ಲಿರುವ ಮನೆಯ ಮೇಲೆ ದಾಳಿ ನಡೆಸಿ,...

Read moreDetails
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
Next Post
ಜಮ್ಮು ಕಾಶ್ಮೀರ ಎನ್‌ಕೌಂಟರ್: ಅನುಮಾನ ಮೂಡಿಸಿದ ಸ್ಥಳೀಯ ಮಹಿಳೆಯ ಸಾವು

ಜಮ್ಮು ಕಾಶ್ಮೀರ ಎನ್‌ಕೌಂಟರ್: ಅನುಮಾನ ಮೂಡಿಸಿದ ಸ್ಥಳೀಯ ಮಹಿಳೆಯ ಸಾವು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!