• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕರ್ನಾಟಕ: 5536 ಹೊಸ ಕರೋನಾ ಪ್ರಕರಣ ದಾಖಲು

by
July 28, 2020
in ಕರ್ನಾಟಕ
0
ಕರ್ನಾಟಕ: 5536 ಹೊಸ ಕರೋನಾ ಪ್ರಕರಣ ದಾಖಲು
Share on WhatsAppShare on FacebookShare on Telegram

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜುಲೈ 28ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 5536 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 1898 ಹೊಸ ಪ್ರಕರಣಗಳು ಕಂಡು ಬಂದಿವೆ.

ADVERTISEMENT

ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 1,07,001 ತಲುಪಿದ್ದು, ಇವರಲ್ಲಿ 40,504 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 64,434 ಪ್ರಕರಣಗಳಲ್ಲಿ, 612 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 2055 ಮಂದಿ ಅಸುನೀಗಿದ್ದಾರೆ.

ಭಾರತದಲ್ಲಿ ಇಂದು 47,703 ಹೊಸ ಪ್ರಕರಣಗಳು ಕಂಡುಬಂದಿದೆ. ಒಟ್ಟು ಪ್ರಕರಣಗಳ ಸಂಖ್ಯೆ 14,83,156ಕ್ಕೇರಿದೆ. ದೇಶಾದ್ಯಂತ 9,52,743 ಮಂದಿ ಸೋಂಕಿನಿಂದ ಚೇತರಿಸಿದ್ದಾರೆ. ಇಂದು 654 ಮಂದಿ ಸೋಂಕಿನಿಂದ ಮೃತಪಟ್ಟಿದ್ದು ಒಟ್ಟು ಸಾವನ್ನಪ್ಪಿದ್ದವರ ಸಂಖ್ಯೆ 33,425 ತಲುಪಿದೆ.

Tags: covid updateಕರೋನಾ ವೈರಸ್‌ಕರ್ನಾಟಕ
Previous Post

ಅಣ್ಣಾ ಹಜಾರೆ ಎದ್ದು ಬರಲು ಈ ದೇಶಕ್ಕೆ ಇದಕ್ಕಿಂತಲೂ ದುರ್ದಿನಗಳು ಬರಬೇಕಾ?

Next Post

ಸದಾವತ್ಸಲೆ ಜಪ ಮಾಡುತ್ತಲೇ ಪರಿಸರ ನಾಶಕ್ಕೆ ಹೂಡಿದ ಅಸ್ತ್ರ ಇಐಎ ತಿದ್ದುಪಡಿ!

Related Posts

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!
Top Story

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಕಾಂಗ್ರೆಸ್‌ ಶಾಸಕ ಎನ್.ಎ.ಹ್ಯಾರಿಸ್‌ ಮನೆ ಮೇಲೆ ಇಂದು ಬೆಳಂಬೆಳಿಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ಅಶೋಕ ನಗರದಲ್ಲಿರುವ ಮನೆಯ ಮೇಲೆ ದಾಳಿ ನಡೆಸಿ,...

Read moreDetails
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
Next Post
ಸದಾವತ್ಸಲೆ ಜಪ ಮಾಡುತ್ತಲೇ ಪರಿಸರ ನಾಶಕ್ಕೆ ಹೂಡಿದ ಅಸ್ತ್ರ ಇಐಎ ತಿದ್ದುಪಡಿ!

ಸದಾವತ್ಸಲೆ ಜಪ ಮಾಡುತ್ತಲೇ ಪರಿಸರ ನಾಶಕ್ಕೆ ಹೂಡಿದ ಅಸ್ತ್ರ ಇಐಎ ತಿದ್ದುಪಡಿ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!