• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಾಂಗ್ರೆಸ್ ಹೇಳಿದ ತಕ್ಷಣ ತನಿಖೆ ನಡೆಸೋಕೆ ನಾವು ಅವರ ಗುಲಾಮರಲ್ಲ: ಆರ್ ಅಶೋಕ್

by
July 27, 2020
in ಕರ್ನಾಟಕ
0
ಕಾಂಗ್ರೆಸ್ ಹೇಳಿದ ತಕ್ಷಣ ತನಿಖೆ ನಡೆಸೋಕೆ ನಾವು ಅವರ ಗುಲಾಮರಲ್ಲ: ಆರ್ ಅಶೋಕ್
Share on WhatsAppShare on FacebookShare on Telegram

ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಕಾಂಗ್ರೆಸ್‌ ಆರೋಪಿಸುತ್ತಿದೆ. ದಾಖಲೆಗಲು ನೀಡುವಂತೆ, ಲೆಕ್ಕ ನೀಡುವಂತೆ ವಿಪಕ್ಷ ನಾಯಕರು ಹಾಗೂ ಮಾಜಿ ಮುಖ್ಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ ನಾಯಕರು ಸರ್ಕಾರವನ್ನು ಕೇಳುತ್ತಿದ್ದಾರೆ.

ADVERTISEMENT

ಈ ಕುರಿತು ಮಾತನಾಡಿದ ಸಚಿವ ಆರ್.‌ ಅಶೋಕ್‌, ದಾಖಲೆಗಳನ್ನು ಆರ್‌ಟಿಐ ಮುಖಾಂತರ ರಾಜ್ಯದ ಜನತೆ ಯಾರು ಕೂಡ ಪಡೆಯಬಹುದು, ಅವರೂ ಪಡೆಯಬಹುದು. ಇದು ಅವರಿಗೂ ಗೊತ್ತು ಎಂದು ಆರ್‌ ಅಶೋಕ್‌ ಹೇಳಿದ್ದಾರೆ.

ಪ್ರತಿಧ್ವನಿಗೆ ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಕಾಂಗ್ರೆಸ್‌ ಪಕ್ಷ ಬರೆದ ಪತ್ರಕ್ಕೆ ಉತ್ತರ ಕೊಟ್ಟಿದ್ದೀರಾ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅವರು ಅಧಿಕಾರದಲ್ಲಿದ್ದಾಗ ನಾವು ಪತ್ರ ಬರೆದಿದ್ದೀವಿ. ಆವಾಗ ಅವರು ಎಷ್ಟು ಉತ್ತರ ನೀಡಿದ್ದಾರೆಂದು ಗೊತ್ತು. ಈಗ ನಾವು ಉತ್ತರ ಕೊಟ್ಟಿದ್ದೀವಿ, ಅವರು ಇಂದು ಕೊಡಿ, ನಾಳೆ ಕೊಡಿ ಎಂದು ಆದೇಶ ನೀಡೋಕೆ ಅವರು ಕೋರ್ಟ್‌ ಅಲ್ಲ, ಸಮಯ ಬಂದಾಗ ಉತ್ತರ ಕೊಡ್ತೀವಿ ಎಂದು ಹೇಳಿದ್ದಾರೆ.

ಅಲ್ಲದೆ, ಸಿದ್ದರಾಮಯ್ಯ ಲೋಕಾಯುಕ್ತ ರದ್ದುಪಡಿಸಿ ಪರಿಚಯಿಸಿದ ಎಸಿಬಿಗೆ ದೂರು ಕೊಡಲಿ. ಅದರ ಮೇಲೆ ಸಿದ್ದರಾಮಯ್ಯರಿಗೆ ಬಹಳ ನಂಬಿಕೆ ಇದೆ. ಎಸಿಬಿಗೆ ನೀಡಿ ತನಿಖೆ ನಡೆಸಲಿ ಎಂದು ಅಶೋಕ್‌ ಸವಾಲು ಹಾಕಿದ್ದಾರೆ

ಇನ್ನು ತನಿಖೆ ಮಾಡುವ ವಿಚಾರದಲ್ಲಿ ಮಾತನಾಡಿರುವ ಅಶೋಕ್‌, ಕಾಂಗ್ರೆಸ್‌ ಮಾಡಿ ಎಂದು ಹೇಳಿದ ತಕ್ಷಣಕ್ಕೆ ತನಿಖೆ ನಡೆಸಲು ನಾವು ಅವರ ಗುಲಾಮರಲ್ಲ ಎಂದಿದ್ದಾರೆ.

Tags: ಆರ್. ಅಶೋಕ್ಕಾಂಗ್ರೆಸ್ವೈದ್ಯಕೀಯ ಉಪಕರಣ ಖರೀದಿವೈದ್ಯಕೀಯ ಹಗರಣಸಿದ್ದರಾಮಯ್ಯ
Previous Post

ಸಿಗಂದೂರು ಚೌಡೇಶ್ವರಿ ಸನ್ನಿಧಿಯಲ್ಲಿ ತಟ್ಟೆಕಾಸಿನ ಬಿರುಗಾಳಿ!

Next Post

ಬೆಂಗಳೂರು ಮಹಾನಗರ ಅಭಿವೃದ್ಧಿಗೆ ಬಲಿಯಾಗಲಿವೆ ಐವತ್ತು ಸಾವಿರ ಮರ!

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
ಬೆಂಗಳೂರು ಮಹಾನಗರ ಅಭಿವೃದ್ಧಿಗೆ ಬಲಿಯಾಗಲಿವೆ ಐವತ್ತು ಸಾವಿರ ಮರ!

ಬೆಂಗಳೂರು ಮಹಾನಗರ ಅಭಿವೃದ್ಧಿಗೆ ಬಲಿಯಾಗಲಿವೆ ಐವತ್ತು ಸಾವಿರ ಮರ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!