• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಚೀನಾ ಗಡಿಯಲ್ಲಿ ಗರಿಗೆದರಿದ ಭಾರತೀಯ ವಾಯುಸೇನಾ ಚಟುವಟಿಕೆಗಳು

by
June 19, 2020
in ದೇಶ
0
ಚೀನಾ ಗಡಿಯಲ್ಲಿ ಗರಿಗೆದರಿದ ಭಾರತೀಯ ವಾಯುಸೇನಾ ಚಟುವಟಿಕೆಗಳು
Share on WhatsAppShare on FacebookShare on Telegram

ಭಾರತ-ಚೀನಾ ಗಡಿ ವಿವಾದ ತಾರಕಕ್ಕೇರಿದ ಬೆನ್ನಲ್ಲಿ ಭಾರತೀಯ ವಾಯುಸೇನೆಯ ಯುಧ್ದ ವಿಮಾನಗಳು, ಹೆಲಿಕಾಪ್ಟರ್‌ಗಳು ಲೇಹ್‌,ಲಢಾಕ್‌ ಭಾಗಕ್ಕೆ ತಲುಪಿದೆ. ವಾಯುಸೇನೆಯ ಮುಖ್ಯಸ್ಥ ಆರ್‌ ಕೆ ಎಸ್‌ ಭಧೌರಿಯಾ ಲೇಹ್‌ ಮತ್ತು ಶ್ರೀನಗರದ ವಾಯುನೆಲೆಗಳಿಗೆ ಎರಡು ದಿನಗಳ ತರಾತುರಿಯ ಭೇಟಿ ನೀಡಿದ್ದಾರೆ. ಪೂರ್ವ ಲಢಾಖ್‌ನಲ್ಲಿ ಯಾವುದೇ ವೈಮಾನಿಕ ಕಾರ್ಯಾಚರಣೆ ನಡೆಸಲು ಶ್ರೀನಗರ ಹಾಗೂ ಲೇಹ್‌ ವಾಯುನೆಲೆಗಳು ನಿರ್ಣಾಯಕವಾಗಿದೆ.

ಗಾಲ್ವಾನ್‌ ಪ್ರದೇಶದಲ್ಲಿ 20 ಯೋಧರನ್ನು ಕಳೆದುಕೊಂಡ ಬಳಿಕ ನಡೆದ ಹಿರಿಯ ಸೇನಾಧಿಕಾರಿಗಳ ಸಭೆಯ ಬಳಿಕದ ವಾಯುಸೇನೆಯ ಮುಖ್ಯಸ್ಥರ ಈ ಭೇಟಿ ಮಹತ್ತರವಾದದ್ದು.

Military chopper and fighter jet activity seen in Leh, Ladakh pic.twitter.com/1OoeEIPgrw

— ANI (@ANI) June 19, 2020

ADVERTISEMENT

ಎರಡು ದಿನದ ಭೇಟಿಯಲ್ಲಿದ್ದ ವಾಯುಸೇನೆ ಮುಖ್ಯಸ್ಥರು ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಪರಿಶೀಲನೆ ನಡೆಸಿದ್ದಾರೆ. ಪೂರ್ವ ಲಢಾಕಿನಲ್ಲಿ ಸುಮಾರು 10 ಸಾವಿರಕ್ಕೂ ಅಧಿಕ ಸೈನಿಕರನ್ನು ಚೀನಾ ನಿಯೋಜಿಸಿದೆ ಎಂದು ಸರ್ಕಾರದ ಮೂಲಗಳು ANI ಸುದ್ದಿ ಸಂಸ್ಥೆಗೆ ಹೇಳಿದೆ. ಜೂನ್‌ 17 ರಂದು ಲೇಹ್‌ ಗೆ ಭೇಟಿ ನೀಡಿರುವ ಮುಖ್ಯಸ್ಥರು ಜೂನ್‌ 18 ರಂದು ಧ್ರೀನಗರದ ವಾಯುನೆಲೆಗಳಿಗೆ ಭೇಟಿ ನೀಡಿದ್ದಾರೆಂದು ಮೂಲಗಳು ತಿಳಿಸಿವೆ.

ಈಗಾಗಲೇ ಬಾಲಾಕೋಟ್‌ ಏರ್‌ ಸ್ಟ್ರೈಕ್‌ ವೇಳೆ ಮುಖ್ಯ ಪಾತ್ರ ವಹಿಸಿದ್ದ ಮಿರಾಜ್‌ 2000 ಮತ್ತು ಸುಕೊಯೋ ಯುದ್ಧ ವಿಮಾನಗಳು ಲೇಹ್‌ ವಾಯುನೆಲೆಗೆ ಆಗಮಿಸಿದೆ. ಇದರ ಜೊತೆ ಆಕ್ರಮಣಕಾರಿ ಹೆಲಿಕಾಪ್ಟರ್‌ಗಳಾದ ಅಪಾಚೆ ಮತ್ತು ಚಿನೂಕ್‌ ಕೂಡಾ ಲೇಹ್‌ ವಾಯುನೆಲೆಯಲ್ಲಿ ಚಟುವಟಿಕೆ ಶುರುಮಾಡಿದೆ.

Tags: ಚೀನಾ-ಭಾರತ ಗಡಿ ಬಿಕ್ಕಟ್ಟುಭಾರತೀಯ ವಾಯುಸೇನೆಲಡಾಖ್‌
Previous Post

ಪಿಯು ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ಕರೋನಾ ಸೋಂಕು ಧೃಢ

Next Post

PM-CARES: ಪ್ರಧಾನ ಮಂತ್ರಿ ಕಾರ್ಯಾಲಯಕ್ಕೆ ಮುಳುವಾದ ನೋಟಿಫಿಕೇಶನ್

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
Top Story

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

by ಪ್ರತಿಧ್ವನಿ
May 27, 2026
0

ಬೆಂಗಳೂರು : ಕಾಂಗ್ರೆಸ್ ನಾಯಕತ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ನಡುವಿನ ದೀರ್ಘಕಾಲದ ಶೀತಲ ಸಮರ ಪರಿಹರಿಸುವಲ್ಲಿ ಯಶಸ್ವಿಯಾದಂತೆ ಕಂಡು ಬರುತ್ತಿದೆ. ಈ ಮೂಲಕ ಸಿದ್ದರಾಮಯ್ಯ ವಿದಾಯಕ್ಕೆ...

Read moreDetails
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

May 26, 2026
Next Post
PM-CARES: ಪ್ರಧಾನ ಮಂತ್ರಿ ಕಾರ್ಯಾಲಯಕ್ಕೆ ಮುಳುವಾದ ನೋಟಿಫಿಕೇಶನ್

PM-CARES: ಪ್ರಧಾನ ಮಂತ್ರಿ ಕಾರ್ಯಾಲಯಕ್ಕೆ ಮುಳುವಾದ ನೋಟಿಫಿಕೇಶನ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!