• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಛತ್ತೀಸ್‌ ಗಢದಲ್ಲಿ ಕಾಂಗ್ರೆಸ್-‌ ಬಿಜೆಪಿ ನಡುವೆ ಹಾವು ಏಣಿ ಆಟ

Any Mind by Any Mind
December 3, 2023
in ಇತರೆ / Others, ಇದೀಗ, ರಾಜಕೀಯ, ವಿದೇಶ
0
2 ರಾಜ್ಯಗಳಲ್ಲಿ ಕಾಂಗ್ರೆಸ್, 2 ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ
Share on WhatsAppShare on FacebookShare on Telegram

ಐದು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದ ಪೈಕಿ ನಾಲ್ಕು ರಾಜ್ಯಗಳಾದ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದೆ. ತೆಲಂಗಾಣ ಮತ್ತು ಛತ್ತೀಸ್‌ ಗಢದಲ್ಲಿ ಕಾಂಗ್ರೆಸ್‌ ಭಾರೀ ಮುನ್ನಡೆ ಸಾಧಿಸಿದೆ. ಇನ್ನುಳಿದ ರಾಜಸ್ಥಾನ ಹಾಗೂ ಮಧ್ಯಪ್ರದೇಶದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಇನ್ನೇನು ಮಧ್ಯಾಹ್ನ ಹೊತ್ತಿನಲ್ಲೇ ಸಂಪೂರ್ಣ ಫಲಿತಾಂಶದ ಚಿತ್ರಣ ಸಿಗಲಿದೆ.

ADVERTISEMENT


ರಾಜಸ್ಥಾನ ವಿಧಾನಸಭಾ ಫಲಿತಾಂಶ (LIVE) 199/199 LIVE RESULTS ಬಹುಮತ -104

ಕಾಂಗ್ರೆಸ್  72

ಬಿಜೆಪಿ 104

ಇತರೆ  23

ಮಧ್ಯಪ್ರದೇಶ ವಿಧಾನಸಭಾ ಫಲಿತಾಂಶ (LIVE) 230/230 ಬಹುಮತ -156

ಕಾಂಗ್ರೆಸ್  71

ಬಿಜೆಪಿ 156

ಇತರೆ  03

ಛತ್ತೀಸ್ ಗಢ ವಿಧಾನಸಭಾ ಫಲಿತಾಂಶ (LIVE) 90/90 ಬಹುಮತ –49

ಕಾಂಗ್ರೆಸ್  39

ಬಿಜೆಪಿ 49

ಇತರೆ  02

ತೆಲಂಗಾಣ ವಿಧಾನಸಭಾ ಫಲಿತಾಂಶ (LIVE) 119/119 ಬಹುಮತ –69

ಕಾಂಗ್ರೆಸ್ 69

ಬಿಆರ್ ಎಸ್ -38

ಬಿಜೆಪಿ 08

ಇತರೆ 04

Previous Post

ರಾಜಸ್ಥಾನ, ಮ.ಪ್ರದೇಶದಲ್ಲಿ ಬಿಜೆಪಿಗೆ ಭಾರೀ ಮುನ್ನಡೆ

Next Post

ರಾಜಸ್ಥಾನದಲ್ಲಿ ಬಿಜೆಪಿ ಮುನ್ನಡೆ: ಕಮಲ ಪಾಳಯದಲ್ಲಿ ಮಹಾ ಸಂಭ್ರಮ

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ವಿದೇಶ

ಅಮೆರಿಕದ ಹೊಸ ಮಸೂದೆಯಿಂದ ಭಾರತೀಯರಿಗೆ ಆತಂಕ ಹೆಚ್ಚಳ

by ಪ್ರತಿಧ್ವನಿ
April 27, 2026
0

 ಅಮೆರಿಕದಲ್ಲಿ H-1B ವೀಸಾ ನೀತಿಯನ್ನು ಕಠಿಣಗೊಳಿಸುವ ನಿಟ್ಟಿನಲ್ಲಿ ರಿಪಬ್ಲಿಕನ್ ಶಾಸಕರ ಗುಂಪೊಂದು ಹೊಸ ಮಸೂದೆಯನ್ನು ಮಂಡಿಸಿದ್ದು, ಇದು ವಿದೇಶಿ ಉದ್ಯೋಗಿಗಳ, ವಿಶೇಷವಾಗಿ ಭಾರತೀಯರ ನಡುವೆ ಆತಂಕವನ್ನು ಹೆಚ್ಚಿಸಿದೆ.ಅರಿಜೋನಾ...

Read moreDetails
ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
Next Post
Assembly Live Results

ರಾಜಸ್ಥಾನದಲ್ಲಿ ಬಿಜೆಪಿ ಮುನ್ನಡೆ: ಕಮಲ ಪಾಳಯದಲ್ಲಿ ಮಹಾ ಸಂಭ್ರಮ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada