• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಟಿ-20 ವಿಶ್ವಕಪ್;‌ ಶೀಘ್ರವೇ ತೀರ್ಮಾನ ಕೈಗೊಳ್ಳುವಂತೆ ಐಸಿಸಿಗೆ ಆಸ್ಟ್ರೇಲಿಯಾ ಮಾಜಿ ಕಪ್ತಾನ ಆಗ್ರಹ

by
May 24, 2020
in Uncategorized
0
ಟಿ-20 ವಿಶ್ವಕಪ್;‌ ಶೀಘ್ರವೇ ತೀರ್ಮಾನ ಕೈಗೊಳ್ಳುವಂತೆ ಐಸಿಸಿಗೆ ಆಸ್ಟ್ರೇಲಿಯಾ ಮಾಜಿ ಕಪ್ತಾನ ಆಗ್ರಹ
Share on WhatsAppShare on FacebookShare on Telegram

ಅಕ್ಟೋಬರ್-‌ ನವೆಂಬರ್‌ನಲ್ಲಿ ನಡೆಯಬೇಕಾಗಿದ್ದ ಐಸಿಸಿ ಟಿ-20 ವಿಶ್ವಕಪ್‌ ಪಂದ್ಯಗಳು ನಿಗದಿಪಡಿಸಿದ ಸಂಧರ್ಭದಲ್ಲಿ ನಡೆಯುವ ಮುನ್ಸೂಚನೆಯಿಲ್ಲ, ಕರೋನಾ ಸಾಂಕ್ರಮಿಕ ಕ್ರಿಕೆಟ್‌ ಲೋಕದಲ್ಲೂ ತನ್ನ ಪರಿಣಾಮ ಬೀರಿದೆ ಎಂದು ಆಸ್ಟ್ರೇಲಿಯಾ ಮಾಜಿ ಕಪ್ತಾನ ಮಾರ್ಕ್‌ ಟೇಲರ್‌ ಅಭಿಪ್ರಾಯಿಸಿದ್ದಾರೆ.

ADVERTISEMENT

ಅಲ್ಲದೆ ವಿಶ್ವಕಪ್‌ ಹಾಗೂ ಭಾರತದ ಐಪಿಎಲ್‌ ಎರಡೂ ಒಟ್ಟಿಗೇ ಶುರುವಾದರೆ ಆಸ್ಟ್ರೇಲಿಯಾದ ಆಟಗಾರರು ಐಪಿಎಲ್‌ನಲ್ಲಿ ಭಾಗವಹಿಸುವ ಸಾಧ್ಯತೆ ಇದೆಯೆಂದು ಅನಿಸಿಕೆ ವ್ಯಕ್ತಪಡಿಸಿರುವ ಟೇಲರ್‌, ವಿಶ್ವಕಪ್‌ ವೇಳಾಪಟ್ಟಿಯ ಕುರಿತು ಐಸಿಸಿ ಶೀಘ್ರವಾಗಿ ತೀರ್ಮಾನ ಕೈಗೊಳ್ಳಬೇಕೆಂದು ಹೇಳಿದ್ದಾರೆ.

ಐಸಿಸಿ ಬೋರ್ಡ್‌ ಮೀಟಿಂಗ್ ಮೇ 28 ರಂದು ನಡೆಯಲಿದ್ದು, ಕೋವಿಡ್‌-19 ಸಾಂಕ್ರಾಮಿಕ ರೋಗ, ಟಿ-20 ವಿಶ್ವಕಪ್‌ ವೇಳಾಪಟ್ಟಿ ಮುಂತಾದ ವಿಷಯಗಳ ಚರ್ಚೆ ನಡೆಯಲಿದೆ.

ಈ ವಾರದಲ್ಲಿ ನಡೆಯುವ ಸಭೆಯಲ್ಲಿ ನಿರ್ಧಾರ ಕೈಗೊಂಡರೆ ಅನುಕೂಲವಾಗಲಿದೆ, ಅದಕ್ಕೆ ತಕ್ಕಂತೆ ಯೋಜನೆ ರೂಪಿಸಬಹುದೆಂದು ಹೇಳಿದ್ದಾರೆ.

ಕ್ರಿಕಟ್‌ ಆಸ್ಟ್ರೇಲಿಯಾದ ಮುಖ್ಯಸ್ಥ ಕೆವಿನ್‌ ರಾಬರ್ಟ್ಸ್ ಆಗಸ್ಟರವರೆಗೆ ವಿಶ್ವಕಪ್‌ ಕುರಿತಾದ ಖಚಿತ ಮಾಹಿತಿ ಬರಲಾರದೆಂದು ಅಭಿಪ್ರಾಯಿಸಿದ್ದಾರೆ.

ವಿಶ್ವದ ವಿವಿಧ ತಂಡಗಳು ಹಾಗೂ ಆಟಗಾರರು ವಿಶ್ವಕಪ್‌ ಕುರಿತಾದ ನಿಶ್ಚಿತ ನಿಲುವಿಗಾಗಿ ಕಾಯುತ್ತಿದ್ದಾರೆ. ವಿಶ್ವಕಪ್‌ ವೇಳಾಪಟ್ಟಿ ಬರುವಲ್ಲಿವರೆಗೆ ಬಿಸಿಸಿಐ ಐಪಿಎಲ್‌ಗೆ ಹೊಸ ದಿನಾಂಕಗಳನ್ನು ನಿರ್ಧರಿಸುವುದಿಲ್ಲ ಎಂದು ಗಾಯಕ್‌ವಾಡೆ ಹೇಳಿದ್ದರು.

Tags: ಆಸ್ಟ್ರೇಲಿಯಾಕ್ರೀಡೆಟಿ-20 ವಿಶ್ವಕಪ್‌ಭಾರತ
Previous Post

ಕಾಡಿನ ಲೋಕದ ಕಥೆಗಳು…

Next Post

ಸಂತ್ರಸ್ಥರ ಮನೆ ನಿರ್ಮಾಣದಲ್ಲಿ ಕಳಪೆ ಕಾಮಗಾರಿ; ಆರೋಪಕ್ಕೆ ಸಚಿವ ಸೋಮಣ್ಣ ಗರಂ

Related Posts

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು
Uncategorized

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

by ಪ್ರತಿಧ್ವನಿ
April 13, 2026
0

ಧಾರವಾಡ ನಗರದ ಮಾಳಾಪುರ ಬಡಾವಣೆಯ ಹಾಶ್ಮಿ ನಗರದಲ್ಲಿ ನಡೆದ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ ಪ್ರಕರಣವನ್ನು ಉಪನಗರ ಠಾಣೆ ಪೊಲೀಸರು ಶೀಘ್ರವೇ ಭೇದಿಸಿದ್ದಾರೆ. ಕೊಲೆ...

Read moreDetails
ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

April 11, 2026
ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

April 9, 2026
ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

April 9, 2026
ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

April 9, 2026
Next Post
ಸಂತ್ರಸ್ಥರ ಮನೆ ನಿರ್ಮಾಣದಲ್ಲಿ ಕಳಪೆ ಕಾಮಗಾರಿ; ಆರೋಪಕ್ಕೆ ಸಚಿವ ಸೋಮಣ್ಣ ಗರಂ

ಸಂತ್ರಸ್ಥರ ಮನೆ ನಿರ್ಮಾಣದಲ್ಲಿ ಕಳಪೆ ಕಾಮಗಾರಿ; ಆರೋಪಕ್ಕೆ ಸಚಿವ ಸೋಮಣ್ಣ ಗರಂ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!