• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಳಿನ್ ವಿರುದ್ದ ಸಿದ್ದರಾಮಯ್ಯ ಟೀಕೆ; ಪ್ರತಿಕ್ರಿಯಿಸಿದ ಸಿಟಿ ರವಿ

by
October 23, 2020
in ಕರ್ನಾಟಕ
0
ನಳಿನ್ ವಿರುದ್ದ ಸಿದ್ದರಾಮಯ್ಯ ಟೀಕೆ; ಪ್ರತಿಕ್ರಿಯಿಸಿದ ಸಿಟಿ ರವಿ
Share on WhatsAppShare on FacebookShare on Telegram

ಕಳೆದ ಎರಡು ದಿನಗಳಿಂದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮೇಲೆ ಟ್ವಿಟರ್‌ ಸಮರ ಸಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ನಳಿನ್‌ ವಿರುದ್ಧ ಸರಣಿ ಟ್ವೀಟ್‌ ಮಾಡಿದ್ದರು. ಈ ಟ್ವೀಟ್‌ಗಳಿಗೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಪ್ರತಿಕ್ರಿಯಿಸಿದ್ದಾರೆ.

ನಳಿನ್‌ ಕಟೀಲ್ ಯಡಿಯೂರಪ್ಪರನ್ನು ಕೆಡವುವ ಟಾಸ್ಕ್ ನಲ್ಲಿದ್ದಾರೆ ಎಂದಿದ್ದ ಸಿದ್ದರಾಮಯ್ಯ ರ ಹೇಳಿಕೆಗೆ ಪ್ರತಿಕ್ರಿಯೆಯಾಗಿ, ಕಳೆದ ಚುನಾವಣೆಯ ಸಮಯದಲ್ಲಿ “ಇದೇ ನನ್ನ ಕೊನೆಯ ಚುನಾವಣೆ” ಎಂದಿದ್ದಿರಿ. ಇತ್ತೀಚೆಗೆ “ಮತ್ತೊಮ್ಮೆ ಮುಖ್ಯಮಂತ್ರಿಯಾದರೆ…” ಎಂಬ ಹೊಸ ಆಸೆಯನ್ನು ವ್ಯಕ್ತಪಡಿಸಿದ್ದೀರಿ. ಇದು ಯಾರನ್ನು “ಕೆಡವುವ ಟಾಸ್ಕ್?” ಎಂದು ನಾವು ಕೇಳಬಹುದಲ್ಲವೇ ಮಾಜಿ ಮುಖ್ಯಮಂತ್ರಿಯವರೆ? ಎಂದು ಸಿಟಿ ರವಿ ಪ್ರಶ್ನಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಕಸ ಗುಡಿಸುವವರ,ಬಂಡೆ ಒಡೆಯುವ ಶ್ರಮಿಕ ವರ್ಗದ ಬಗೆಗಿನ ನಿಮ್ಮ ಹೇಳಿಕೆಗಳು ಅವರ ವೃತ್ತಿ ಧರ್ಮಕ್ಕೆ ಅವಮಾನ ಮಾಡುವಂತದ್ದು. ಪೂಜ್ಯ ಬಸವಣ್ಣನವರ “ಕಾಯಕವೇ ಕೈಲಾಸ” ತತ್ವದ ಬಗ್ಗೆ ನಿಮಗೆ ನಂಬಿಕೆ ಇಲ್ಲ ಎಂಬುದನ್ನು ಶ್ರುತಪಡಿಸುತ್ತದೆ. ಶ್ರಮಿಕ ವರ್ಗ ಗೌರವಯುತವಾಗಿ ಬದುಕುವ ಮನುಷ್ಯರು ಎಂದು ಅರ್ಥ ಮಾಡಿಕೊಳ್ಳಿ ಮಾಜಿ ಮುಖ್ಯಮಂತ್ರಿಯವರೆ ಎಂದು ಸಿಟಿ ರವಿ ಸಿದ್ದರಾಮಯ್ಯರ ವಿರುದ್ದ ಟೀಕೆ ಮಾಡಿದ್ದಾರೆ.

ಇನ್ನು ನಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ @nalinkateel ಅವರ ಬಗ್ಗೆ ನೀವು ಆಡಿರುವ ಮಾತುಗಳು ಯಾವುದೇ ಪ್ರತಿಕ್ರಿಯೆಗೆ ಯೋಗ್ಯವಾದದ್ದಲ್ಲ.

ಇಂತಹ ಮಾತುಗಳ ಬಗ್ಗೆ ದಾಸಶ್ರೇಷ್ಠ ಶ್ರೀ ಪುರಂದರದಾಸರು ಶತಮಾನಗಳ ರಚಿಸಿದ್ದ ಕೀರ್ತನೆ ನಿಮಗೆ ಗೊತ್ತಿರಬೇಕಲ್ಲವೇ?

8/8

— C T Ravi ಸಿ ಟಿ ರವಿ (@CTRavi_BJP) October 22, 2020


ನಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್‌ ಕುಮಾರ್ ಅವರ ಬಗ್ಗೆ ನೀವು ಆಡಿರುವ ಮಾತುಗಳು ಯಾವುದೇ ಪ್ರತಿಕ್ರಿಯೆಗೆ ಯೋಗ್ಯವಾದದ್ದಲ್ಲ. ಬದುಕಿನಲ್ಲಿ ನೋವು, ಬೇಸರ ಸಾಮಾನ್ಯ, ಆದರೆ ನೋವನ್ನು ಹೇಳಿಕೊಳ್ಳುವ ಮತ್ತದಕ್ಕೆ ಪರಿಹಾರ ಕಂಡುಕೊಳ್ಳುವ ದಾರಿಗಳಿದ್ದಾವೆ. ಅದಿಲ್ಲದಿದ್ದಾಗ ನಾಲಗೆ ಹರಿಬಿಡುವುದೊಂದೆ ದಾರಿಯಾಗುತ್ತದೆ. ಅಂತಹ ಪರಿಸ್ಥಿತಿ ತಮಗೆ ನಿರ್ಮಾಣವಾಗಿರುವುದು ವಿಷಾದನೀಯ ಮಾಜಿ ಮುಖ್ಯಮಂತ್ರಿಗಳೆ ಎಂದು ಸಿದ್ದರಾಮಯ್ಯರ ಕಾಲೆಳೆದಿದ್ದಾರೆ ಸಿಟಿ ರವಿ.

ಕಳೆದ ಚುನಾವಣೆಯ ಸಮಯದಲ್ಲಿ “ಇದೇ ನನ್ನ ಕೊನೆಯ ಚುನಾವಣೆ” ಎಂದಿದ್ದಿರಿ. ಇತ್ತೀಚೆಗೆ “ಮತ್ತೊಮ್ಮೆ ಮುಖ್ಯಮಂತ್ರಿಯಾದರೆ…” ಎಂಬ ಹೊಸ ಆಸೆಯನ್ನು ವ್ಯಕ್ತಪಡಿಸಿದ್ದೀರಿ.

ಇದು ಯಾರನ್ನು “ಕೆಡವುವ ಟಾಸ್ಕ್?” ಎಂದು ನಾವು ಕೇಳಬಹುದಲ್ಲವೇ ಮಾಜಿ ಮುಖ್ಯಮಂತ್ರಿಯವರೆ?

6/8

— C T Ravi ಸಿ ಟಿ ರವಿ (@CTRavi_BJP) October 22, 2020


ADVERTISEMENT
Tags: CT RaviNalin Kumar Kateelsiddaramaiah
Previous Post

ಬಿಹಾರ ಚುನಾವಣಾ ಕಣದಲ್ಲಿ ‌ʼರಾವಣʼನ ಪ್ರವೇಶ: ದಲಿತ ರಾಜಕಾರಣದಲ್ಲಿ ಸಂಚಲನ

Next Post

ಬಿಹಾರ ಚುನಾವಣೆ; ಬಿಜೆಪಿ ಪ್ರಣಾಳಿಕೆಗೆ ಕಾಂಗ್ರೆಸ್‌ ಮುಖಂಡರ ಟೀಕೆ

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
Next Post
ಬಿಹಾರ ಚುನಾವಣೆ; ಬಿಜೆಪಿ ಪ್ರಣಾಳಿಕೆಗೆ ಕಾಂಗ್ರೆಸ್‌ ಮುಖಂಡರ ಟೀಕೆ

ಬಿಹಾರ ಚುನಾವಣೆ; ಬಿಜೆಪಿ ಪ್ರಣಾಳಿಕೆಗೆ ಕಾಂಗ್ರೆಸ್‌ ಮುಖಂಡರ ಟೀಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada