ಉತ್ತರಪ್ರದೇಶದ ಕನೌಜ್ನ ತಿರ್ವಾದಲ್ಲಿ ಸಮಾವೇಶ ನಡೆಯುತ್ತಿದ್ದ ಸ್ಥಳಕ್ಕೆ ಜನರು ಬಾರದಂತೆ ನಿರ್ಬಂಧ ಹೇರುತ್ತಿದ್ದ ಪೊಲೀಸ್ ಅಧಿಕಾರಿಗೆ ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಸಭೆಯಲ್ಲೇ ಅವಾಜ್ ಹಾಕಿದ್ದಾರೆ. ನೀವು ಯಾವುದೋ ಒಂದು ಪಕ್ಷದ ಪರ ಕೆಲಸ ಮಾಡಿ ಅವರ ಕೃಪೆಗೆ ಪಾತ್ರರಾಗುವುದನ್ನು ಮೊದಲು ಬಿಡಿ ಎಂದು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಎಲ್ಲರ ಹುಬ್ಬೇರುವಂತೆ ಮಾಡಿದೆ.
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!
ಬೆಂಗಳೂರು ನಗರದ ಶಿವಾಜಿನಗರದಲ್ಲಿರುವ Bowring and Lady Curzon Hospital ಸಮೀಪ ಭಾರೀ ಮಳೆ ಮತ್ತು ಬಿರುಗಾಳಿಯ ನಡುವೆಯಲ್ಲಿ ಸಂಭವಿಸಿದ ಗೋಡೆ ಕುಸಿತ ದುರಂತದಲ್ಲಿ ಕನಿಷ್ಠ 7...
Read moreDetails





