• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಭಾರತದಲ್ಲಿ 14,516 ಹೊಸ ಕರೋನಾ ಪ್ರಕರಣಗಳು ಪತ್ತೆ

by
June 20, 2020
in ದೇಶ
0
ಭಾರತದಲ್ಲಿ 14
Share on WhatsAppShare on FacebookShare on Telegram

ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 416 ಹೊಸ ಪ್ರಕರಣಗಳು ಕಂಡುಬಂದಿವೆ. ರಾಜ್ಯದಲ್ಲಿ ಇದುವರೆಗೂ 8,697 ಕರೋನಾ ಸೋಂಕಿತರು ಪತ್ತೆಯಾಗಿದ್ದಾರೆ. ಇದುವರೆಗೂ ಆಸ್ಪತ್ರೆಯಿಂದ 5,391 ಮಂದಿ ಕರೋನಾದಿಂದ ಚೇತರಿಸಿಕೊಂಡು ಬಿಡುಗಡೆಗೊಂಡಿದ್ದಾರೆ. ಸದ್ಯ ರಾಜ್ಯದಲ್ಲಿ 3170 ಸಕ್ರಿಯ ಕರೋನಾ ಪ್ರಕರಣಗಳಿವೆ.

ADVERTISEMENT

ಕೋವಿಡ್‌-19 ಸೋಂಕಿನಿಂದ ಇಂದು 9 ಮಂದಿ ಮೃತಪಟ್ಟಿದ್ದು, ಕರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 132 ತಲುಪಿದೆ. 74 ಮಂದಿಯನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 14,516 ಹೊಸ ಕರೋನಾ ಪ್ರಕರಣಗಳು ಪತ್ತೆಯಾಗಿವೆ. ಇದು ಈವರೆಗಿನ ದಾಖಲೆಯಾಗಿದೆ. ಕಳೆದ ಒಂದು ವಾರದಿಂದ ಪ್ರತಿದಿನವು ಕರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ.

ನಿನ್ನೆ ಒಂದು ದಿನದಲ್ಲಿ ಭಾರತದಲ್ಲಿ 1,89,869 ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಈವರೆಗೆ ಭಾರತದಲ್ಲಿ ಒಟ್ಟು 66,16,496 ಕರೋನಾ ಪರೀಕ್ಷೆಗಳನ್ನು ಮಾಡಲಾಗಿದ್ದು, ಅವುಗಳಲ್ಲಿ 3,95,048 ಜನರಿಗೆ ಕರೋನಾ ಸೋಂಕು ಇರುವುದು ಖಚಿತವಾಗಿದೆ.

ಇನ್ನು ಕಳೆದ 24 ಗಂಟೆಗಳಲ್ಲಿ 375 ಜನರು ಸಾವನ್ನಪ್ಪಿದ್ದು, ಒಟ್ಟು ಸಾವಿನ ಪ್ರಮಾಣ 12,948ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಸದ್ಯದ ಮಟ್ಟಿಗೆ ಭಾರತದಲ್ಲಿ 1,68,269 ಸಕ್ರಿಯ ಪ್ರಕರಣಗಳಿದ್ದು, 2,13,831 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.

Previous Post

ʼಮೇಕ್‌ ಇನ್‌ ಇಂಡಿಯಾʼಕ್ಕೆ ಇದು ಸಕಾಲ.. ಆದರೆ ಅಷ್ಟೊಂದು ಸುಲಭವಲ್ಲ!

Next Post

ಚೀನಾ ದಾಳಿ: ದೇಶದ ಜನತೆಯ ದಿಕ್ಕುತಪ್ಪಿಸಿದ ವಿರೋಧಾಭಾಸದ ಹೇಳಿಕೆ.!

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

March 4, 2026
Next Post
ಚೀನಾ ದಾಳಿ: ದೇಶದ ಜನತೆಯ ದಿಕ್ಕುತಪ್ಪಿಸಿದ ವಿರೋಧಾಭಾಸದ ಹೇಳಿಕೆ.!

ಚೀನಾ ದಾಳಿ: ದೇಶದ ಜನತೆಯ ದಿಕ್ಕುತಪ್ಪಿಸಿದ ವಿರೋಧಾಭಾಸದ ಹೇಳಿಕೆ.!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada