ರಾಜ್ಯದ ಬಿಜೆಪಿ ಸರ್ಕಾರ ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ “ಮರಾಠಾ ಅಭಿವೃದ್ಧಿ ಪ್ರಾಧಿಕಾರ” ಸ್ಥಾಪಿಸಿ, ದ್ವೇಷದ ವಾತಾವರಣವನ್ನು ನಿರ್ಮಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಯುವಘಟಕದ ಅಧ್ಯಕ್ಷರಾದ ಟಿ.ಎ.ಧರ್ಮರಾಜ್ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಇಂದು ಸಂಜೆ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿ ಬಂಧನಕ್ಕೆ ಒಳಗಾಗಿದ್ದಾರೆ.
ಡಿಕೆ ಸುರೇಶ್ ಸುದ್ದಿಗೋಷ್ಠಿ..!
https://youtube.com/live/MdiW6v1diHM
Read moreDetails