• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಾನಸಿಕ ಆರೋಗ್ಯ ಮತ್ತು ಉತ್ತಮ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಮುಖ್ಯ: ಸಿ.ಎಂ.ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
July 20, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಮಾನಸಿಕ ಆರೋಗ್ಯ ಮತ್ತು ಉತ್ತಮ‌ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅಜೀಂಪ್ರೇಮ್ ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ ಉಚಿತ 6 ದಿನ ಪೂರಕ ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ADVERTISEMENT

ಉಪಹಾರ ಇಲ್ಲದೆ ಶಾಲೆಗೆ ಬಂದು, ಊಟ ಇಲ್ಲದೆ ಮಧ್ಯಾಹ್ನದವರೆಗೂ ಶಾಲೆಯಲ್ಲಿರುವ ಮಕ್ಕಳನ್ನು ನಾನು ನೋಡಿದ್ದೇನೆ. ಹೀಗಾಗಿ ವಾರದಲ್ಲಿ ಎರಡು ದಿನ ಊಟ ಮತ್ತು ಮೊಟ್ಟೆ ಕೊಡಲು ಮುಂದಾದೆವು. ಈಗ ಅಜೀಂ ಪ್ರೇಮ್ ಜಿ ಫೌಂಡೇಷನ್ ಅವರು ವಾರದಲ್ಲಿ ನಾಲ್ಕು ದಿನವೂ ಮಕ್ಕಳಿಗೆ ಮೊಟ್ಟೆ ನೀಡಲು ಮತ್ತು ಪೂರಕ ಪೌಷ್ಠಿಕ ಆಹಾರ ಒದಗಿಸುವ ಪುಣ್ಯದ ಕಾರ್ಯಕ್ಕೆ ಸರ್ಕಾರದ ಜೊತೆಗೆ ಕೈಜೋಡಿಸಿದ್ದಾರೆ ಎಂದರು.

ವೈಜ್ಞಾನಿಕವಾಗಿ, ವೈಚಾರಿಕವಾಗಿ ನೀವು ವಿಕಾಸ ಹೊಂದಬೇಕು. ಆಗ ಮಾತ್ರ ಸಮಾಜಮುಖಿ ಆಗುತ್ತೀರಿ ಎಂದು ಶಾಲಾ ಮಕ್ಕಳಿಗೆ ಕರೆ ನೀಡಿದರು. ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ.

ಈ ಕಾರಣಕ್ಕೇ ಸಮವಸ್ತ್ರ, ಶೂ, ಸಾಕ್ಸ್ ಕೊಡುವ ಜೊತೆಗೆ ಹೆಚ್ಚೆಚ್ಚು ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದರು.ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಪ್ರೋ ಮುಖ್ಯಸ್ಥರಾದ ಅಜೀಂ ಪ್ರೇಮ್ ಜಿ ದಂಪತಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಮೆಹರೂಜ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Tags: #[pratidhvanidigitalCM Siddaramaiah‌Congress PartyDCM DK ShivakumarM B Patil
Previous Post

PHONE PAY ಅನ್ ಇನ್‌ಸ್ಟಾಲ್ ಮಾಡಿಲ್ವಾ ಇನ್ನು.. ಏನ್ ಕಾರಣ ಗೊತ್ತಾ..?

Next Post

ಮಾನಸಿಕ ಆರೋಗ್ಯ ಮತ್ತು ಉತ್ತಮ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಮುಖ್ಯ: ಸಿ.ಎಂ.ಸಿದ್ದರಾಮಯ್ಯ

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post
ಮಾನಸಿಕ ಆರೋಗ್ಯ ಮತ್ತು ಉತ್ತಮ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಮುಖ್ಯ: ಸಿ.ಎಂ.ಸಿದ್ದರಾಮಯ್ಯ

ಮಾನಸಿಕ ಆರೋಗ್ಯ ಮತ್ತು ಉತ್ತಮ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಮುಖ್ಯ: ಸಿ.ಎಂ.ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!